No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಂಎಸ್‌ಎಂಇಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ: ಡಾ. ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 4, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ಸರ್ಕಾರದ ಕಡೆಯಿಂದ ಸೌಲಭ್ಯಗಳನ್ನು ಕಲ್ಪಿಸುವ ಜತೆಗೆ ನುರಿತ ಕೆಲಸಗಾರರನ್ನು ಒದಗಿಸಲು ಎಂಜನಿಯರಿಂಗ್‌, ಡಿಪ್ಲೊಮಾ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಪೂರಕ ತರಬೇತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ನಾನಾ ಕ್ಷೇತ್ರದ ಉದ್ಯಮಿಗಳು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮದಲ್ಲಿರುವ ಅವಕಾಶಗಳನ್ನು ಬಳಸಿಕೊಳ್ಳುವ ಕುರಿತು ಬಿಸಿನೆಸ್‌ ನೆಟವರ್ಕ್‌ ಇಂಟರ್‌ನ್ಯಾಷನಲ್‌ನ ಬೆಂಗಳೂರಿನ ಉದ್ಯಮಿಗಳ ಜತೆ ಬುಧವಾರ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ನಂತರ ಅವರು ಮಾತನಾಡಿದರು.

“ಸುಧಾರಿತ ತಂತ್ರಜ್ಞಾನ ಅಳವಡಿಕೆ, ಕೌಶಲ ಅಭಿವೃದ್ಧಿ ಹಾಗೂ ಗುಣಮಟ್ಟದಲ್ಲಿ ಸುಧಾರಣೆ ತಂದರೆ ಮಾರುಕಟ್ಟೆ ತನ್ನಿಂದ ತಾನೇ ಸೃಷ್ಟಿ ಆಗುವುದು. ಈ ನಿಟ್ಟಿನಲ್ಲಿ ಉದ್ದಿಮೆಗಳಿಗೆ ನುರಿತ ಕೆಲಸಗಾರರನ್ನು ಒದಗಿಸಲು ಎಂಜನಿಯರಿಂಗ್‌, ಡಿಪ್ಲೋಮಾ ಹಾಗೂ ಐಟಿಐಗಳಲ್ಲಿ ಉದ್ಯೋಗಾಧಾರಿತ ತರಬೇತಿ ನೀಡಲಾಗುವುದು. ಪಠ್ಯಕ್ರಮ ಬದಲಿಸಿ, ಉದ್ದಿಮೆ ಅವಶ್ಯಕತೆಗೆ ತಕ್ಕಂತೆ ತರಬೇತಿ ನೀಡಲಾಗುವುದು,”ಎಂದು ಅವರು ತಿಳಿಸಿದರು.

“ರಾಜ್ಯದಲ್ಲಿ 27 ಸರ್ಕಾರಿ ಟೂಲ್‌ ರೂಂ ಮತ್ತು ತರಬೇತಿ ಕೇಂದ್ರಗಳಿದ್ದು, ಅಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ತರಬೇತಿ ನೀಡಲಾಗುತ್ತಿದ್ದು, ಶೇ.100ರಷ್ಟು ಉದ್ಯೋಗ ಖಾತ್ರಿ ನೀಡಲಾಗುತ್ತದೆ. ಸೀಮನ್ಸ್‌, ಪ್ರೊಮೆಟ್ರಿಕ್‌ ಮುಂತಾದ ಸಂಸ್ಥೆಗಳ ಜತೆ ಒಪ್ಪಂದ ಮಾಡಿಕೊಂಡು ಕೇಂದ್ರಗಳಲ್ಲಿ ಉದ್ದಿಮೆಗೆ ಪೂರಕವಾದ ತರಬೇತಿ ನೀಡಲಾಗುತ್ತಿದೆ. ಇದಲ್ಲದೇ, ಎಂಜನಿಯರಿಂಗ್‌ ಕಾಲೇಜುಗಳಲ್ಲಿ ಬಳಕೆಯಾಗದ ಸ್ಥಳವನ್ನು ಸ್ವಾಧೀನಕ್ಕೆ ಪಡೆದು ಅಲ್ಲಿ ತರಬೇತಿ ಕೇಂದ್ರ ನಡೆಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 10ನೇ ತರಗತಿ ನಂತರದ 4 ವರ್ಷದ ಕೋರ್ಸ್‌ ಜತೆಗೆ ಅಲ್ಪಾವಧಿ ತರಬೇತಿ ಕಾರ್ಯಮಗಳನ್ನು ನಡೆಸಲಾಗುತ್ತಿದೆ. ಎಂಜನಿಯರಿಂಗ್‌, ಡಿಪ್ಲೊಮಾ ಹಾಗೂ ಐಟಿಐ ತರಬೇತಿ ಪೂರೈಸಿದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ತರಬೇತಿಯನ್ನು ನೀಡಲಾಗುತ್ತದೆ,”ಎಂದರು.

“ರಾಜ್ಯದ 250 ಡಿಪ್ಲೊಮಾ ಕಾಲೇಜುಗಳನ್ನು ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದ್ದು ಈ ನಿಟ್ಟಿನಲ್ಲಿ ನ್ಯಾಸ್ಕಾಮ್‌, ಮೈಕ್ರೊಸಾಫ್ಟ್‌ ಹಾಗೂ ಇತರ ಸಂಸ್ಥೆಗಳ ಸಹಯೋದಲ್ಲಿ ತರಬೇತಿ ನೀಡಲಾಗುತ್ತಿದೆ. ಕೃತಕ ಬುದ್ದಿಮತ್ತೆ, ಡೇಟಾ ಸೈನ್ಸ್‌, ರೊಬಾಟಿಕ್ಸ್‌, ಮಷೀನ್‌ ಲರ್ನಿಂಗ್‌ ಮುಂತಾದ ಸ್ನಾತಕೋತ್ತರ ಮಟ್ಟದ ಪಠ್ಯಕ್ರಮವನ್ನು ಡಿಪ್ಲೋಮಾ ಹಂತದಲ್ಲಿ ಕಲಿಸಲು ಉದ್ದೇಶಿಸಲಾಗಿದೆ. ಸರಿಯಾದ ಶಿಕ್ಷಣ, ಕೌಶಲ ಇಲ್ಲದಿದ್ದರೆ ಉದ್ದಿಮೆಗಳಲ್ಲಿ ಸುಸ್ಥಿರ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳಲಿದೆ,”ಎಂದರು.

ಆರ್ಥಿಕ ಸುಧಾರಣೆಗೆ ಸಹಕರಿಸಿ
“ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ರಾಜ್ಯದಲ್ಲಿ ಪ್ರತ್ಯೇಕ ಇಲಾಖೆ, ಸಚಿವಾಲಯ ಹಾಗೂ ಪ್ರತ್ಯೇಕ ನಿರ್ದೇಶನಾಲಯವೂ ಇದೆ. ಈ ವಲಯಕ್ಕೆ ಉತ್ತೇಜನ ನೀಡಲು 25ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸಬ್ಸಿಡಿ, ಸಾಲ ಸೌಲಭ್ಯ, ಮೂಲಸೌಕರ್ಯ, ಸಾಮರ್ಥ್ಯ ವರ್ಧನೆ, ಮಾರುಕಟ್ಟೆ ಸೌಕರ್ಯ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಗೆ ನೆರವು ಕಲ್ಪಿಸಲಾಗಿದೆ. ಉದ್ದಿಮೆದಾರರು ಈ ಸೌಲಭ್ಯಗಳ ಲಾಭ ಪಡೆದು ಆರ್ಥಿಕ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಲಾಯಿತು,”ಎಂದು ಅವರು ಹೇಳಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: DCM AshwathnarayanKannadaNewsWebsiteLatestNewsKannadaMSMEಎಂಎಸ್‌ಎಂಇಡಿಸಿಎಂ ಅಶ್ವತ್ಥನಾರಾಯಣ
Share197Tweet123Send
Previous Post

ಎದುರಾಳಿಯನ್ನು ಗೆಲ್ಲಲು ಶಿವಾಜಿ ಮಹಾರಾಜರ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

Next Post

ಎಸ್’ಎಸ್’ಎಲ್’ಸಿ ಪರೀಕ್ಷಾ ವಿದ್ಯಾರ್ಥಿಗಳಿಗಾಗಿ ನಾ.ಜಿ. ಶಂಕರ್ ಅವರಿಂದ 5 ಲಕ್ಷ ಮೌಲ್ಯದ ಮಾಸ್ಕ್‌, ಫೇಸ್ ಶೀಲ್ಡ್‌ ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಸ್’ಎಸ್’ಎಲ್’ಸಿ ಪರೀಕ್ಷಾ ವಿದ್ಯಾರ್ಥಿಗಳಿಗಾಗಿ ನಾ.ಜಿ. ಶಂಕರ್ ಅವರಿಂದ 5 ಲಕ್ಷ ಮೌಲ್ಯದ ಮಾಸ್ಕ್‌, ಫೇಸ್ ಶೀಲ್ಡ್‌ ಕೊಡುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿರಾಳಕೊಪ್ಪ | ಬೈಕ್-ಟ್ರ್ಯಾಕ್ಟರ್ ನಡುವೆ ಅಪಘಾತ | ಸವಾರ ಸ್ಥಳದಲ್ಲೇ ಮೃತ

February 17, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL