ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ರೀಗಳ ದರ್ಶನ ಪಡೆದರು.
ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಲಿಂಗ ಸ್ವಾಮಿಗಳ ಆರ್ಶೀವಾದ ಪಡೆದ ಮುಖ್ಯಮಂತ್ರಿಗಳು ಶಿವಕುಮಾರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದರು.
ಅಲ್ಲದೇ, ಸಿದ್ದಲಿಂಗ ಸ್ವಾಮಿಗಳೊಂದಿಗೆ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.
Get In Touch With Us info@kalpa.news Whatsapp: 9481252093














