ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಕೆಲವು ಷರತ್ತುಗಳ ಮೇಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಅನುಮತಿ ನೀಡಿದ್ದಾರೆ.
ಈ ಕುರಿತಂತೆ ಅನುಮತಿ ನೀಡಿರುವ ಮುಖ್ಯಮಂತ್ರಿಗಳು, ಲಾಕ್’ಡೌನ್ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸೇರುವಂತಿಲ್ಲ. ಷರತ್ತುಗಳಿಗೆ ಒಳಪಟ್ಟು ಅವರು ಯಾವಾಗ ಬೇಕಾದರೂ ಸಮಾರಂಭ ಮಾಡಿಕೊಳ್ಳಲಿ ಎಂದಿದ್ದಾರೆ.
ಜೂನ್ 14ರಂದು ಪದಗ್ರಹಣ ಸಮಾರಂಭಕ್ಕೆ ಅನುಮತಿ ಕೋರಲಾಗಿತ್ತು. ಆದರೆ, ಲಾಕ್ ಡೌನ್ ಹಿನ್ನೆಲೆಯಲ್ಲಿ ಅನುಮತಿ ನೀಡಲ ಈ ಮೊದಲ ನಿರಾಕರಿಸಲಾಗಿತ್ತು.
Get In Touch With Us info@kalpa.news Whatsapp: 9481252093
Discussion about this post