No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಎಂಎಲ್’ಸಿ ನಾರಾಯಣಸ್ವಾಮಿ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2020
in Small Bytes, ಚಿತ್ರದುರ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ದೇಶದ ಜನರ ರಕ್ಷಣೆ ಮತ್ತು ಜೀವನದ ಹಿತದೃಷ್ಟಿಯಿಂದ ಕೊರೋನಾ ಪರಿಸ್ಥಿತಿಯನ್ನು ಪ್ರಧಾನ ಮಂತ್ರಿ ನರೇಂದ್ರಮೋದಿಯವರು, ಸಮರ್ಥವಾಗಿ ನಿರ್ವಹಿಸಿದ್ದಾರೆ. ಆದ್ದರಿಂದ ಬಿಜೆಪಿ ಪರ ಜನರ ವಿಶ್ವಾಸವಿದೆ. ಆದ್ದರಿಂದ ಈ ಬಾರೀ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಚಿದಾನಂದ್‌ಗೌಡ ಅವರಿಗೆ ಗೆಲವು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮಕ್ಕಳ ಪಾಠ-ಪ್ರವಚನದ ಜೊತೆಗೆ ಚೆಕ್‌ಪೋಸ್ಟ್‌, ಮನೆಗಣತಿ, ಜಾಗೃತಿ ಶಿಬಿರ ಮುಂತಾದ ಕೆಲಸದಲ್ಲಿ ಕೊರೊನಾ ವಾರಿಯರ್ಸ್‌ ಮತ್ತು ಆಶಾ ಕಾರ್ಯಕರ್ತೆಯರಿಗಿಂತಲೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಆದ್ದರಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ, ನೌಕರ ವರ್ಗದವರ ವೇತನಾ ಕಡಿತ ಮಾಡಿಲ್ಲ ಎಂದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯ ಶಿಕ್ಷಕರಿಗೆ ಮೂರು ತಿಂಗಳು ವೇತನ ಇಲ್ಲದ ಕಾರಣ ತೀರಾ ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ರೂಪಿಸುವ ಚಿಂತನೆ ನಡೆಸುತ್ತಿದೆ ಎಂದರು.

ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಈ ಬಾರಿ ಪರಸ್ಪರ ವರ್ಗಾವಣೆಯನ್ನು ಸ್ಥಗಿತಗೊಳಿಸಲಾಗಿದೆ. ಮಕ್ಕಳ ಮನಸಿನಲ್ಲಿ ಕೀಳಿರಿಮೆ ಉಂಟಾಗಬಾರದು ಎಂಬ ಕಾರಣಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಚಂದಾನಂದ್ ಗೌಡ, ವಿಧಾನ ಪರಿಷತ್ತಿನ ಐದು ಜಿಲ್ಲೆಗಳಲ್ಲಿ ಬಿಜೆಪಿ ಪರ ಅಲೆ ಇದೆ. ಮತ್ತು ಪದವೀಧರರ ಯೋಗಕ್ಷೇಮಕ್ಕಾಗಿ ಸಹಕಾರ ಬ್ಯಾಂಕ್, ಸ್ವರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ, ಪದವೀಧರರ ಕೌಶಲ್ಯ ತರಬೇತಿ ಕೇಂದ್ರವನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ತೆರೆಯುವುದಾಗಿ ಹೇಳಿದರು.

ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಚಂದಾನಂದ್ ಗೌಡ ಮಾತನಾಡಿದರು.

ಬಿಜೆಪಿ ಮಂಡಲ್ ಮಾಜಿ ಅಧ್ಯಕ್ಷ ಬಿ.ವಿ.ಸಿರಿಯಣ್ಣ, ಶಿಕ್ಷಕರಾದ ದೊಡ್ಡಯ್ಯ ನಿವೃತ್ತ ಶಿಕ್ಷಕ ಸಾಣಿಕೆರೆ ಹನುಮಂತಪ್ಪ, ಮುಖ್ಯೋಪಾಧ್ಯಯರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಟಿ. ವೀರಭದ್ರಸ್ವಾಮಿ, ಶಿಕ್ಷಕ ನಜೀರ್ ಅಹ್ಮದ್, ಉಪನ್ಯಾಸಕ ಸಿ. ಚನ್ನವೀರಪ್ಪ, ನಾಗರಾಜ, ಮಂಜುನಾಥ್, ಮಹಾಂತೇಶ್, ತಿಪ್ಪೇಸ್ವಾಮಿ ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get In Touch With Us info@kalpa.news Whatsapp: 9481252093

Tags: BayaluSeemeNewsBJPChallakereKannadaNewsWebsiteಚಳ್ಳಕೆರೆ
Share197Tweet123Send
Previous Post

ಸಾಂಕ್ರಾಮಿಕ ರೋಗ ತಡೆಯಲು ಆಯುಷ್ ಇಲಾಖೆ ಸೇವೆ ಪಡೆಯಲು ಕರೆ

Next Post

ದಾವಣಗೆರೆ ಜಿಲ್ಲೆಯ ಮಹಿಳೆ ಶಿವಮೊಗ್ಗದಲ್ಲಿ ಕೊರೋನಾಗೆ ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದಾವಣಗೆರೆ ಜಿಲ್ಲೆಯ ಮಹಿಳೆ ಶಿವಮೊಗ್ಗದಲ್ಲಿ ಕೊರೋನಾಗೆ ಬಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL