ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇಬ್ಬರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ನಗರದ ಎರಡು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಗೋಪಾಳ ಗೌಡ ಬಡಾವಣೆಯ ಡಿ ಬ್ಲಾಕ್’ನಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಲ್ಲಿನ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಯಿತು.
ಇನ್ನು, ವಿವೇಕಾನಂದ ಬಡಾವಣೆಯ ರಸ್ತೆಯೊಂದನ್ನೂ ಸಹ ಸೀಲ್ ಡೌನ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸ್ಯಾನಿಟೈಸೇಶನ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093
















