Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸರ್ಕಾರದ ಜತೆ ಕೈಜೋಡಿಸಲು ಖಾಸಗಿ ಮೆಡಿಕಲ್ ಕಾಲೇಜುಗಳ ಸಮ್ಮತಿ

ಕರ್ತವ್ಯಕ್ಕೆ ಮರಳಿದ ಸಚಿವ ಸುಧಾಕರ್

June 30, 2020
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಎಲ್ಲಾ ರೀತಿಯ ನೆರವು ನೀಡಲು ಬೆಂಗಳೂರು ನಗರದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜುಗಳು ಸಮ್ಮತಿಸಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತ್ಯೇಕ ಸಭೆಗಳಲ್ಲಿ ಆಡಳಿತ ಮಂಡಳಿಗಳು ಸರ್ಕಾರದ ನಿರ್ಧಾರಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದವು.

ತಕ್ಷಣವೇ ಎರಡು ಸಾವಿರದಷ್ಟು ಹಾಸಿಗೆಗಳನ್ನು ನೀಡಲಿದ್ದು, ಒಂದು ವಾರದಲ್ಲಿ ಇದನ್ನು ನಾಲ್ಕೂವರೆ ಸಾವಿರಕ್ಕೆ ಹೆಚ್ಚಿಸುವುದಾಗಿ ಆಡಳಿತ ಮಂಡಳಿ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ.

ನಗರದಲ್ಲಿ ಒಟ್ಟು 11 ಖಾಸಗಿ ಮತ್ತು 3 ಸರ್ಕಾರಿ ಮೆಡಿಕಲ್ ಕಾಲೇಜ್’ಗಳಿವೆ. ಇವುಗಳಿಂದ ಕೋವಿಡ್ ಚಿಕಿತ್ಸೆಗಾಗಿ ಆರು ಸಾವಿರ ಹಾಸಿಗೆಗಳು ಲಭ್ಯವಾಗಲಿವೆ ಎಂದು ಸಭೆಯ ಬಳಿಕ ಸಚಿವ ಸುಧಾಕರ್ ಮಾಧ್ಯಮಗಳಿಗೆ ತಿಳಿಸಿದರು.

ಒಂದು ವಾರದಲ್ಲಿ ಈಗ ತಳಿಸಿರುವ ಹಾಸಿಗೆ, ವೈದ್ಯರು ಮತ್ತು ಸಿಬ್ಬಂದಿ ಸೌಲಭ್ಯಗಳನ್ನು ಖಾಸಗಿ ಕಾಲೇಜುಗಳು ಸರ್ಕಾರಕ್ಕೆ ನೀಡಲಿವೆ. ಅದನ್ನು ಬಿಬಿಎಂಪಿಯ ಕೇಂದ್ರೀಕೃತ ವ್ಯವಸ್ಥೆ ಮೂಲಕ ಕೋವಿಡ್ ರೋಗಿಗಳ ಚಿಕಿತ್ಸೆಗೆ ಹಂಚಿಕೆ ಮಾಡಲಾಗುವುದು ಎಂದರು.

ಇಲ್ಲಿ ಕರ್ತವ್ಯಕ್ಕೆ ಹಾಜರಾಗುವ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ಸರ್ಕಾರಿ ಸೇವೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ನೀಡುವ ವಿಮೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಪ್ರಕಟಿಸಿದರು.

ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಸಗಿ ಕಾಲೇಜು ಪಿಜಿ ವಿದ್ಯಾರ್ಥಿಗಳು ಮತ್ತು ಇತರೆ ಸಿಬ್ಬಂದಿಯನ್ನು ಕೂಡ ಬಳಸಿಕೊಳ್ಳಲಾಗುವುದು. ಇನ್ನು ಮುಂದೆ ಚಿಕಿತ್ಸೆ ವಿಧಿ – ವಿಧಾನಗಳಲ್ಲೂ ಕೆಲ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಂಜೆ ನಡೆಯುವ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಕೊರೋನಾ ಸೋಂಕು ತಗುಲಿದವರ ಪೈಕಿ ರೋಗ ಲಕ್ಷಣಗಳು ಇದ್ದವರು, 60 ಕ್ಕೂ ಹೆಚ್ಚು ವಯಸ್ಸಿನ ಮತ್ತು ಡಯಾಬಿಟಿಸ್, ಬ್ಲಡ್ ಪ್ರೆಷರ್, ಕಿಡ್ನಿ, ಲಂಗ್ಸ್‌’ಗಳಂತಹ ಗಂಭೀರ ಕಾಯಿಲೆ ಇದ್ದವರನ್ನು ಮಾತ್ರ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ರೋಗಲಕ್ಷಣ ಇಲ್ಲದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್’ಗಳಲ್ಲಿ ಇಟ್ಟು ನಿಗಾವಹಿಸಲಾಗುವುದು ಎಂದರು.

ಈ ಎಲ್ಲಾ ಮಾಹಿತಿ ಇರುವ ಚಿಕಿತ್ಸಾ ವಿಧಾನದ ವಿಧಿವಿಧಾನಗಳ ಮಾರ್ಗಸೂಚಿಯನ್ನು ನಾಳೆ ಬಿಡುಗಡೆ ಮಾಡಲಾಗುವುದು ಎಂದರು.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಸಚಿವರಾದ ಬಸವರಾಜ ಬೊಮ್ಮಾಯಿ, ಅಶೋಕ್, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: Kannada News WebsiteLatest News KannadaMinister Dr SudhakarPrivate Medical Collegeಕೊರೋನಾ ವೈರಸ್ಕೋವಿಡ್ ಕೇರ್ ಸೆಂಟರ್ಖಾಸಗಿ ಮೆಡಿಕಲ್ ಕಾಲೇಜು
Previous Post

ದೇಶದ 80 ಕೋಟಿ ಜನರಿಗೆ ದೀಪಾವಳಿವರೆಗೂ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ

Next Post

ಭಾವಸಾರ ಕ್ಷತ್ರಿಯ ಮಹಾಜನ ಸಮಾಜದಿಂದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾವಸಾರ ಕ್ಷತ್ರಿಯ ಮಹಾಜನ ಸಮಾಜದಿಂದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!