No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂದಿನಿಂದ ಜಿಲ್ಲೆಯಲ್ಲಿ 10ರಿಂದ 6 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ

ಒಂದು ವಾರದ ಮಟ್ಟಿಗೆ ಜಾರಿ: ಸಂಜೆ 6ರ ನಂತರ ಕಟ್ಟುನಿಟ್ಟಿನ ಕರ್ಫ್ಯೂ ಜಾರಿ

kalpa News by kalpa News
July 4, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದಿನಿಂದ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮಾತ್ರ ವ್ಯಾಪಾರ ವ್ಯವಹಾರಗಳಿಗೆ ಅವಕಾಶವಿರುತ್ತದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲೆಯಲ್ಲಿ ಇಂದಿನಿಂದ ಒಂದು ವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ವ್ಯಾಪಾರ ವ್ಯವಹಾರಕ್ಕೆ ಅನುಕೂಲ ಮಾಡಿಕೊಡಲಿದ್ದು ನಂತರದ ಅವಧಿಯನ್ನು ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳ್ಳಲಿದೆ ಎಂದರು.

ಅಲ್ಲದೇ ಮಾಸ್ಕ್‌ ಧರಿಸದೇ ಓಡಾಡುವವರಿಗೆ ಸ್ಥಳದಲ್ಲಿಯೇ ರೂ.200 ದಂಡ ಮತ್ತು ರಾತ್ರಿ 8 ರ ನಂತರದಲ್ಲಿ ಅನಗತ್ಯವಾಗಿ ಸುತ್ತಾಡುವವರಿಗೆ ಮೊಕದ್ದಮೆಯನ್ನು ದಾಖಲಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು. ಒಂದು ವಾರ ಕಳೆದ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತೀರ್ಮಾನವನ್ನು ಕಾರ್ಯರೂಪಕ್ಕೆ ತರಲಾಗುತ್ತದೆ ಎಂದರು.

ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಸಾರ್ವಜನಿಕರು ಇದುವರೆಗೆ ಸಹಕರಿಸಿದ್ದಾರೆ. ಆದರೆ ಕೆಲವು ದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಜನರು ಒಂದೆಡೆ ಸೇರುವುದನ್ನು ತಪ್ಪಿಸುವ ಉದ್ದೇಶದಿಂದ ಎಲ್ಲರ ಸಲಹೆಯ ಪ್ರಕಾರ ಶಿವಮೊಗ್ಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲೆಡೆ ರಾತ್ರಿ 8ರಿಂದ ಕಫ್ರ್ಯೂ ಜಾರಿಯಲ್ಲಿರಲಿದ್ದು, ಶಿವಮೊಗ್ಗದಲ್ಲಿ ಇದು ಸಂಜೆ 6ಗಂಟೆಯಿಂದ ಜಾರಿಯಾಗಲಿದೆ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಒತ್ತಾಯದ ಲಾಕ್‍ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಸೂಚಿಸಲಾಗಿದೆ ಎಂದರು.

ಸಲಹೆಗಳ ಮಹಾಪೂರ
ಸಭೆಯಲ್ಲಿ ಒಟ್ಟು 42ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು. ಸರ್ಕಾರ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಮದುವೆ, ಅಂತ್ಯಸಂಸ್ಕಾರಗಳಲ್ಲಿ ಮಾರ್ಗಸೂಚಿ ಉಲ್ಲಂಘನೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸರ್ಕಾರಿ ಕಚೇರಿಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇರಿಸಬೇಕು. ಖಾಸಗಿ ಬಸ್ ನಿಲ್ದಾಣದ ಶುಚಿತ್ವಕ್ಕೆ ಗಮನ ಹರಿಸಬೇಕು. ಹೊಟೇಲ್ ಮತ್ತು ಬೀದಿಬದಿ ತಿನಿಸು ವ್ಯಾಪಾರಸ್ಥರು ಒಮ್ಮೆ ಬಳಕೆ ಮಾಡುವ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಇರಿಸಬೇಕು. ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಕಡಿವಾಣ ಹಾಕಬೇಕು. ಕ್ವಾರೆಂಟೈನ್ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಖಾತ್ರಿಪಡಿಸಿಕೊಳ್ಳಬೇಕು ಎಂದು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಲಹೆಗಳನ್ನು ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಜಿಲ್ಲೆಯ ಜನತೆ ಕರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಇದೀಗ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಸಂಪೂರ್ಣ ಲಾಕ್‍ಡೌನ್ ಕಾರ್ಯಸಾಧುವಲ್ಲ. ಆದರೆ ಸಾರ್ವಜನಿಕರು ವೈಯಕ್ತಿಕ ಶಿಸ್ತನ್ನು ಪಾಲಿಸುವ ಮೂಲಕ ಕರೋನಾ ನಿಯಂತ್ರಣ ಮಾಡಲು ಸಾಧ್ಯವಿದೆ ಎಂದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Corona VirusCovid19Kannada News WebsiteLatest News KannadaMalnad NewsMinister K S EshwarappaShimogaShivamoggaಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್’ಎಲ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ: 50 ಬೆಡ್ ಸೌಲಭ್ಯ ಸಜ್ಜು

Next Post

ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

kalpa News

kalpa News

Next Post
ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL