ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ದೇಶದಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ನೋವೆಲ್ ಕೋವಿಡ್-19ನ್ನು ರಾಷ್ಟ್ರೀಯ ವಿಪತ್ತು ನಿರ್ವಹಣೆ ವ್ಯಾಪ್ತಿಯಲ್ಲಿ ಸೇರಿಸಿ ಸರ್ಕಾರವು ಅದೇಶಿಸಿದೆ.
ರಾಜ್ಯದಲ್ಲಿ ವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸೊಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಆಗಸ್ಟ್ 2 ರವರೆಗೆ 4 ವಾರಗಳಂದು ಪೂರ್ಣ ದಿನದ ಲಾಕ್‌ಡೌನ್ ಮಾಡಿದ್ದು, ಅಗತ್ಯ ಸರಕು ಸರಂಜಾಮಗಳ ಸಾಗಾಣಿಕೆಗೆ ಯಾವುದೇ ನಿಬಂಧವಿರುವುದಿಲ್ಲ, ಸಾರ್ವಜನಿಕರು ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.
Get In Touch With Us info@kalpa.news Whatsapp: 9481252093
Discussion about this post