No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದಾಸ ಸಾಹಿತ್ಯ ಸಂಘಟಕ ವಾದಿರಾಜ್ ತಾಯಲೂರು ಅವರಿಗೆ ಗೌರವ ಡಾಕ್ಟರೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 8, 2020
in Small Bytes, ಬೆಂಗಳೂರು ನಗರ
0
ದಾಸ ಸಾಹಿತ್ಯ ಸಂಘಟಕ ವಾದಿರಾಜ್ ತಾಯಲೂರು ಅವರಿಗೆ ಗೌರವ ಡಾಕ್ಟರೇಟ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹರಿದಾಸ ಸಾಹಿತ್ಯ ಸಂಘಟನೆಯಲ್ಲಿ  ನಿಸ್ವಾರ್ಥ ಸೇವೆ ಸಲ್ಲಿಸುತ್ತ ಜನಾನುರಾಗಿಯಾಗಿರುವ ಶ್ರೀ ವಾದಿರಾಜ್ ತಾಯಲೂರು ಮೂಲತಃ ಮುಳಬಾಗಿಲುನವರು. ಬಾಲ್ಯದಿಂದಲೂ ತಮ್ಮ ಒಡನಾಡಿಗಳೊಂದಿಗೆ ಧಾರ್ಮಿಕ ಚಟುವಟಿಕೆಗಳೊಡನೆ ಎನ್ ಸಿಸಿ, ಆರ್ ಎಸ್ ಎಸ್, ಸ್ಕೌಟ್ಸ್ ಗಳಲ್ಲೂ ಮುಂಚೂಣಿಯಲ್ಲಿದ್ದು ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಂಡಿರುತ್ತಾರೆ. ಸ್ವಭಾವತಃ ಧರ್ಮ-ದೈವಭೀರುಗಳಾದ ವಾದಿರಾಜ್ ನಾಡಿನ ಧಾರ್ಮಿಕ ಕ್ಷೇತ್ರದಲ್ಲಿ ನಡೆಸಿರುವ ಕೈಂಕರ್ಯ ಪ್ರಶಂಸನೀಯ.

ತಿರುಮಲ ತಿರುಪತಿ ದೇವಸ್ಥಾನದ ದಾಸಸಾಹಿತ್ಯ ಪ್ರಾಜಕ್ಟ್ ನ ಕರ್ನಾಟಕ ವಲಯದ ಸಂಚಾಲಕರಾಗಿ ನಿರ್ವಹಿಸಿದ ಕಾರ್ಯ ಸದಾ ಸರ್ವದಾ ಅಭಿನಂದನೀಯ. ನಾಡಿನಾದ್ಯಂತ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಸಂಖ್ಯೆಯ ಭಜನಾಮಂಡಳಿಗಳು ಜನ್ಮತಳೆದಿರುವುದರಲ್ಲಿ ಇವರ ಪಾತ್ರ ಪ್ರಮುಖವಾಗಿದೆ.

ಕನ್ನಡ ಸಾಹಿತ್ಯ ಭಂಡಾರವನ್ನು ಸಿರಿವಂತಗೊಳಿಸಿದ ದಾಸ ಸಾಹಿತ್ಯದ ಪ್ರಚಾರವನ್ನು ಧ್ಯೇಯವಾಗಿಸಿಕೊಂಡು 2012ರಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗವನ್ನು ಸ್ಥಾಪಿಸಿದ್ದು ಇವರ ಜೀವನದ ಮಹತ್ವದ ಮಜಲು. ಬಳಗದ ಸಹವರ್ತಿಗಳೊಂದಿಗೆ ನೂರಾರು ಮನೆಮನೆಗಳಲ್ಲಿ, ಸಾರ್ವಜನಿಕ ವೇದಿಕೆಗಳಲ್ಲಿ ವೇದಮಂತ್ರ, ದಾಸರಪದಗಳ ಸುಮಧುರ ಸಂಗಮದೊಂದಿಗೆ ನಡೆಸಿಕೊಡುವ  ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವವು  ಕರ್ಣಾನಂದ-ನಯನಾನಂದಕರ.

2020ರ ಜನವರಿಯಲ್ಲಿ ಶ್ರೀ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರ ಅನುಗ್ರಹದಿಂದ ನಗರದ ಬಸವನಗುಡಿಯ ಶ್ರೀಮಠದ ಆವರಣದಲ್ಲಿ ಇವರ ನೇತೃತ್ವದಲ್ಲಿ ಪ್ರತಿಷ್ಠಾಪನೆಗೊಳಿಸಿರುವ ದಾಸಶ್ರೇಷ್ಠ  ಪುರಂದರ ದಾಸರ ಬೃಹತ್ ಏಕಶಿಲಾ ಪ್ರತಿಮೆಯು ಶ್ರೀ ಶ್ರೀನಿವಾಸ ಉತ್ಸವ ಬಳಗವು ಬೆಂಗಳೂರು ನಗರಕ್ಕೆ ನೀಡಿರುವ ಚಿರಶಾಶ್ವತ ಕೊಡುಗೆಯಾಗಿದೆ.

ಸನಾತನ ಧರ್ಮ ಸಂರಕ್ಷಣೆ, ಯುಗಯಾತ್ರಿಯಾದ ಅವಿನಾಶೀ ಭಾರತೀಯ ಸಂಸ್ಕೃತಿಯ ಪ್ರತೀಕವಾದ ಹರಿದಾಸ ಸಾಹಿತ್ಯ ಪ್ರಚಾರವನ್ನು ಜೀವನೋದ್ದೇಶವಾಗಿಸಿಕೊಂಡು ಬಳಲಿಕೆಯಿಲ್ಲದೆ ಅಹರ್ನಿಶಿ ಶ್ರಮಿಸುತ್ತಿರುವ ಶ್ರೀ ವಾದಿರಾಜ್ ತಾಯಲೂರು ಅವರ ನಿಸ್ವಾರ್ಥಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಮಾನ್ಯತೆ ಪಡೆದ ಗ್ಲೋಬಲ್ ವರ್ಚುಯಲ್ ಅಕಾಡೆಮಿ ಫಾರ್ ಪೀಸ್ ಅಂಡ್ ಎಜುಕೇಷನ್ ವತಿಯಿಂದ ಈ ಸಾಲಿನ ಗೌರವ ಡಾಕ್ಟರೇಟ್ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

Get In Touch With Us info@kalpa.news Whatsapp: 9481252093

 

.

Tags: Haridasa SahityaHonorary DoctorateKannada News WebsiteLatest News KannadaTTDUttaradi MuttVadiraj Tayaluruಉತ್ತರಾದಿ ಮಠವಾದಿರಾಜ್ ತಾಯಲೂರುಹರಿದಾಸ ಸಾಹಿತ್ಯ
Share201Tweet123Send
Previous Post

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

Next Post

ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

ಭದ್ರಾವತಿ | ಹೊಸಮನೆ ಮಲ್ಲಿಕಾರ್ಜುನ ದೇಗುಲದಲ್ಲಿ ಸಂಭ್ರಮ ಶಿವರಾತ್ರಿ

February 16, 2026
ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಹೊರಬಿತ್ತು ಬಿಗ್ ಅಪ್ಡೇಟ್ | ಇಲ್ಲಿದೆ ಡೀಟೇಲ್ಸ್

February 16, 2026
ಒಳ ಮೀಸಲಾತಿಯಲ್ಲಿ ಅನ್ಯಾಯ ಆರೋಪ | ಬಂಜಾರ ಸಂಘದಿಂದ ಪ್ರತಿಭಟನೆ

ಒಳ ಮೀಸಲಾತಿಯಲ್ಲಿ ಅನ್ಯಾಯ ಆರೋಪ | ಬಂಜಾರ ಸಂಘದಿಂದ ಪ್ರತಿಭಟನೆ

February 16, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಸಾಗರ | ರೈತಾಪಿ ಕುಟುಂಬಗಳನ್ನು ಒಕ್ಕಲೆಬ್ಬಿಸುವುದಿಲ್ಲ | ಸಚಿವ ಮಧು ಬಂಗಾರಪ್ಪ ಭರವಸೆ

February 16, 2026
ಬೆಂಗಳೂರಿನ ಕಲಾಭಿಮಾನಿಗಳಿಗೊಂದು ಸಂಭ್ರಮ | ಫೆ.20ರಿಂದ ಮೂರು ದಿನ ಉಡುಪ ಮ್ಯೂಸಿಕಲ್ ಫೆಸ್ಟಿವಲ್

ಬೆಂಗಳೂರಿನ ಕಲಾಭಿಮಾನಿಗಳಿಗೊಂದು ಸಂಭ್ರಮ | ಫೆ.20ರಿಂದ ಮೂರು ದಿನ ಉಡುಪ ಮ್ಯೂಸಿಕಲ್ ಫೆಸ್ಟಿವಲ್

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL