ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಇಂದು ಮೂರು ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಮೂರು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಬಡಾವಣೆಯಲ್ಲಿ ಮೂರು ಜನರಿಗೆ ಪಾಸಿಟಿವ್ ಬಂದಿದ್ದು, ಸೋಂಕಿತರ ವಿವರ ಇನ್ನೂ ತಿಳಿದುಬಂದಿಲ್ಲ.
ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ ಹೊಸಮನೆಯ 6ನೆಯ ಮುಖ್ಯರಸ್ತೆ, 2ನೆಯ ಅಡ್ಡರಸ್ತೆ ಹಾಗೂ 6ನೆಯ ಅಡ್ಡರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093
















