ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ವೈರಸ್’ಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಒಟ್ಟು ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಮೂರು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೀರೂರಿನ 60 ವರ್ಷದ ಮಹಿಳೆ, ಶಿವಮೊಗ್ಗ ನಗರದ 55 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಇಬ್ಬರ ಅಂತ್ಯ ಸಂಸ್ಕಾರವು ಕೋವಿಡ್19 ನಿಯಮಾವಳಿಗಳ ಪ್ರಕಾರ ನಡೆಯಲಿದೆ ಎಂದು ತಿಳಿದುಬಂದಿದೆ.
Get In Touch With Us info@kalpa.news Whatsapp: 9481252093
















