ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತಿರುಪತಿ: ಕೊರೋನಾ ವೈರಸ್ ಮಹಾಮಾರಿಗೆ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದ ಮಾಜಿ ಪ್ರಧಾನ ಅರ್ಚಕರೊಬ್ಬರು ಬಲಿಯಾಗಿದ್ದಾರೆ.
ಶ್ರೀನಿವಾಸಮೂರ್ತಿ ದೀಕ್ಷಿತಲು(73) ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಟಿಟಿಡಿಯ ಮಾಜಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಇವರಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ದೀಕ್ಷಿತರು ಇಹಲೋಕ ತ್ಯಜಿಸಿದ್ದಾರೆ.
Get In Touch With Us info@kalpa.news Whatsapp: 9481252093
















