No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊರೋನಾ ವೇಳೆ ಅನಾಥ ಅಜ್ಜಿಗೆ ನೆಲೆ ಕಲ್ಪಿಸಿ ಮಾನವೀಯತೆ ಮೆರೆದ ಪೊಲೀಸರು: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2020
in ಶಿವಮೊಗ್ಗ
0
ಕೊರೋನಾ ವೇಳೆ ಅನಾಥ ಅಜ್ಜಿಗೆ ನೆಲೆ ಕಲ್ಪಿಸಿ ಮಾನವೀಯತೆ ಮೆರೆದ ಪೊಲೀಸರು: ಇಷ್ಟಕ್ಕೂ ನಡೆದಿದ್ದೇನು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹಾವಳಿಯಿಂದಾಗಿ ಅನ್ಯ ಜಿಲ್ಲೆ ಹಾಗೂ ರಾಜ್ಯದಿಂದ ಬರುವವರನ್ನು ಅನುಮಾನದಿಂದ ನೋಡುವಂತಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬೇರೆ ರಾಜ್ಯದಿಂದ ಬಂದು ಇಲ್ಲಿನ ಸವಳಂಗ ರಸ್ತೆಯಲ್ಲಿರುವ ಫುಟ್‌ಪಾತ್’ನಲ್ಲಿ ಕೋವಿಡ್19 ನಿಯಮ ಪಾಲಿಸದೆ ವಾಸಿಸುತ್ತಿದ್ದ ಅಜ್ಜಿಯೊಬ್ಬಳಿಗೆ ಜಯನಗರ ಪೋಲಿಸರು ಸುರಕ್ಷಿತ ನೆಲೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜಯನಗರ ಪೋಲಿಸ್ ಠಾಣೆಯ ಎಎಸ್‌ಐ ಪುಟ್ಟಯ್ಯ ಹನಗೋಡಿಮಠ ಅವರು ರೌಂಡ್ಸ್‌ ಮಾಡುವಾಗ ಉಷಾ ನರ್ಸಿಂಗ್ ಹೋಂ ಎದುರು ಸಂಚಾರಿ ಪೊಲೀಸ್ ಟವರ್ ಬಳಿಯ ಅಂಗಡಿಯ ಮುಂದೆ ಅಜ್ಜಿಯೊಬ್ಬಳು ಕಳೆದ ಕೆಲವು ದಿನಗಳಿಂದ ವಾಸಿಸುತ್ತಿರುವುದನ್ನು ಗಮನಿಸಿದ್ದರು. ಆಕೆಯನ್ನು ವಿಚಾರಿಸಿದಾಗ ಕನ್ನಡ ಬಾರದ ಆಕೆ ಹಿಂದಿಯಲ್ಲಿ ತನ್ನ ಹೆಸರು ಮೀನಾಕ್ಷಿ, ವಯಸ್ಸು 62, ತಾನು ಉತ್ತರ ಭಾರತದವಳು ಎಂದು ಮಾಹಿತಿ ನೀಡಿದ್ದಳು. ಅಲ್ಲದೆ ತಾನು ನಿರ್ಗತಿಕಳು ಎಂದು ತಿಳಿಸಿದ್ದಳು.

ದೇಶದೆಲ್ಲೆಡೆಯಂತೆ ಶಿವಮೊಗ್ಗದಲ್ಲೂ ಕೊರೋನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ವಯೋವೃದ್ಧೆಯು ಮಾಸ್ಕ್‌ ಧರಿಸದೆ ಎಲ್ಲೆಲ್ಲೋ ತಿರುಗಾಡಿಕೊಂಡಿರುವುದು ಸರಿಯಲ್ಲ. ಅಲ್ಲದೆ ಮಳೆ-ಚಳಿಯಲ್ಲೂ ಮಲಗುವುದು ಆರೋಗ್ಯಕ್ಕೆ ಸರಿಯಲ್ಲ ಎಂದು ಎಎಸ್‌ಐ ಪುಟ್ಟಯ್ಯ ಈ ವಿಷಯವನ್ನು ಪ್ರಭಾರ ಸಬ್ ಇನ್ಸ್‌ಪೆಕ್ಟರ್ ರಹತಲಿ ಅವರ ಗಮನಕ್ಕೆ ತಂದರು.

ಕೂಡಲೇ ಅವರು ಸಾರ್ವಜನಿಕ ಹಿತ ದೃಷ್ಟಿಯಿಂದ ವೃದ್ಧೆಯನ್ನು ವಶಕ್ಕೆ ಪಡೆದು ಈಕೆಗೆ ವಸತಿ ಕೇಂದ್ರದಲ್ಲಿ ನೆಲೆ ಕಲ್ಪಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಸದರಿ ಇಲಾಖೆಯ ಅಧಿಕಾರಿ ಶಿಲ್ಪ ದೊಡ್ಡಮನಿ ಅವರು ಭದ್ರಾವತಿ ತಾಲೂಕಿನ ಆಗರದಹಳ್ಳಿಯಲ್ಲಿರುವ ಇಲಾಖೆಯ ವಸತಿ ಕಲ್ಪಿಸಲು ಕ್ರಮ ವಹಿಸಿದ್ದಾರೆ. ಪೋಲಿಸರ ಈ ಕಾರ್ಯಕ್ಕೆ ಪ್ರತಿ ನಿತ್ಯ ಅನಾಥ ವೃದ್ಧೆಗೆ ಊಟ, ತಿಂಡಿಯನ್ನು ಒದಗಿಸುತ್ತಿದ್ದ ಉಷಾ ನರ್ಸಿಂಗ್ ಹೋಂ ಬಳಿಯ ಆಟೋ ಸ್ಟ್ಯಾಂಡ್‌ನ ಆಟೋ ಚಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Get In Touch With Us info@kalpa.news Whatsapp: 9481252093

Tags: Covid19Kannada News WebsiteLatest News KannadaLocal NewsMalnad NewsOld LadyPoliceShimogaShivamogga Newsಅಜ್ಜಿಕೋವಿಡ್19ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೀಲ್ ಡೌನ್ ಓಪನ್: ಮಾಸ್ಕ್‌, ಸಾಮಾಜಿಕ ಅಂತರ ಗಾಳಿಗೆ ತೂರಿದ ಜನ

Next Post

ಸಿಬಿಎಸ್ಇ ಫಲಿತಾಂಶ: ಎನ್.ಎಂ. ಮಲೈಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಬಿಎಸ್ಇ ಫಲಿತಾಂಶ: ಎನ್.ಎಂ. ಮಲೈಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ

ಸಿಬಿಎಸ್ಇ ಫಲಿತಾಂಶ: ಎನ್.ಎಂ. ಮಲೈಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL