ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರಸಭಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಅಮೃತ್ ಯೋಜನೆಯಡಿ ರಾಜಕಾಲುವೆ ನಿರ್ಮಿಸುತ್ತಿರುವ ಹಿನ್ನಲೆಯಲ್ಲಿ ಕಾಮಗಾರಿಗೆ ಅಡ್ಡಲಾಗಿರುವ ಬೀದಿ ದೀಪದ ಕಂಬಗಳನ್ನು ಸ್ಥಳಾಂತರಿಸುವುದರಿಂದ ಜುಲೈ 29 ರಿಂದ 31 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ನಗರದ ಹಲವು ಕಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಯಾವೆಲ್ಲಾ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯ?
ಸಿದ್ದಾರೂಢ ನಗರ, ಶಂಕರ ಮಠ ರಸ್ತೆ, ಕನಕನಗರ, ಡಿಪೋ ಸುತ್ತ ಮುತ್ತ, ಅಂಬೇಡ್ಕರ್ ನಗರ, ಹೊಸ ಸೇತುವೆ ರಸ್ತೆ, ಕೋಟೆ ಏರಿಯಾ ಪ್ರದೇಶ

Get In Touch With Us info@kalpa.news Whatsapp: 9481252093

















