No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಾವಯವ ಟಾಸ್ಕ್ ಪೋರ್ಸ್ ರಚಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ

kalpa News by kalpa News
July 31, 2020
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ “ಸಾವಯವ ಟಾಸ್ಕ್ ಪೋರ್ಸ್’(ಕಾರ್ಯಪಡೆ)ರಚಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚಿಸಿದ್ದಾರೆ.

ನಗರದ ಕೃಷಿ ಆಯುಕ್ತರ ಕಚೇರಿಯಲ್ಲಿ ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷರಾದ ಆನಂದ್ ಉಪ್ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.

2004ರಲ್ಲಿ ದೇಶದಲ್ಲಿ ಪ್ರಥಮ ಬಾರಿಗೆ ಸಾವಯವ ಕೃಷಿ ನೀತಿಯನ್ನು ಕರ್ನಾಟಕ ಸರ್ಕಾರವ ಹೊರತಂದಿದ್ದು ಇದರ ಪರಿಣಾಮವಾಗಿ ರಾಜ್ಯದಲ್ಲಿ ಹಲವಾರು ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳ ಅನುಷ್ಠಾನದಿಂದ ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಿ ಸಾವಯವ ವಿಸ್ತಿರ್ಣವನ್ನು ಸುಮಾರು 1.00 ಲಕ್ಷ  ಹೆಕ್ಟೇರ್’ಗಳಿಗೆ ವಿಸ್ತರಿಸಲಾಗಿದೆ. 2017ರಲ್ಲಿ ಸಾವಯವ ಕೃಷಿ ನೀತಿಯನ್ನು ಪರಿಷ್ಕರಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ನೀತಿಯನ್ನು ಮತ್ತಷ್ಟು ಉತ್ತೇಜಿತ ಕಾರ್ಯಕ್ರಮಗಳನ್ನೊಳಗೊಂಡಂತೆ ದೇಶಕ್ಕೆ ಮಾದರಿಯಾಗುವಂತಹ ಸಮಗ್ರ ಸಾವಯವ ಕೃಷಿ ನೀತಿಯನ್ನು ಹೊರತರಬೇಕು ಎಂದರು.

ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ “ಬೆಂಗಳೂರು ಸಾವಯಕ ಕೃಷಿ ರಾಜಧಾನಿ” ಎಂದು ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ “ಕರ್ನಾಟಕವೇ ದೇಶದ ಸಾವಯವ ರಾಜಧಾನಿ” ಎನ್ನುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ಕಾರ್ಯಪಡೆ ಸಮಿತಿ ರಚಿಸುವಂತೆ ಸಚಿವರು ಸೂಚಿಸಿದರು.


ಸಿರಿಧಾನ್ಯ ರೈತ ಸಿರಿಧಾನ್ಯ ಯೋಜನೆ ಯಶಸ್ವಿಯಾಗಿದ್ದು, ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೇಶೀಯ ಸ್ಥಳೀಯ ಔಷಧಿ ಭರಿತ ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಹೆಚ್ಚಿನ ಒತ್ತುಕೊಡವ ಕಾರ್ಯಕ್ರಮಗಳನ್ನು ರೂಪಿಸಬೇಕು. ಅಲ್ಲದೇ ಉತ್ಪಾದಿಸಿದ ಸಿರಿಧಾನ್ಯಗಳ ಉತ್ಪನ್ನಗಳನ್ನು ಸರ್ಕಾರದ ಯೋಜನೆಗಳಾದ ಮಧ್ಯಾೂಹ್ನದ ಬಿಸಿಊಟ, ಸಾರ್ವಜನಿಕ ವಿತರಣಾವ್ಯವಸ್ಥೆ, ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವ ಆಹಾರಗಳು ಮುಂತಾದ ಕಾರ್ಯಕ್ರಮಗಳಡಿ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲು ಸಭೆಯಲ್ಲಿ ಸಚಿವರು ಅಧಿಕಾರಿಗಳ ಜೊತೆ ಚರ್ಚಿಸಿದರು.

ಆನಂದ್ ಉಪ್ಪಳ್ಳಿ ಮಾತನಾಡಿ, 2004-05 ನಲ್ಲಿ ಸಾವಯವ ಹೊಸ ಸಾವಯವ ನೀತಿ ಜಾರಿಯಾಗಿದ್ದು, 2017 ರಲ್ಲಿ ನೀತಿಯನ್ನು ಪರಿಷ್ಕರಿಸಲಾಗಿದ್ದು,ಈ ನಿಟ್ಟಿನಲ್ಲಿ ಸಾವಯವ ಕೃಷಿಯನ್ನು ಬೃಹತ್ ಮಟ್ಟದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ರೂಪುರೇಷೆ ತಯಾರಿಸಬೇಕು. ಇದಕ್ಕಾಗಿ“ಸಾವಯವ ಟಾಸ್ಕ್ ಪೋರ್ಸ್’’ ರಚಿಸಬೇಕು ಎಂದರು.

ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಧುನಿಕ ಸಾವಯವ ತಾಂತ್ರಿಕತೆಗಳನ್ನು ಒಳಗೊಂಡ ಪ್ರಾತ್ಯಕ್ಷಿತೆಗಳನ್ನು ಮಾದರಿ ಕ್ಷೇತ್ರಗಳನ್ನಾಗಿ ಅಭಿವೃದ್ದಿಪಡಿಸಬೇಕು. ಸಾವಯವ ಉತ್ಫನ್ನಗಳ ಪ್ಯಾಕಿಂಗ್ನಲ್ಲಿ ಉತ್ಪಾದಕರ ಹೆಸರು, ಸರ್ವೇ ನಂ., ಉತ್ಪಾದನಾ ಪ್ರಮಾಣ, ಖರೀದಿ ಪ್ರಮಾಣಗಳ ಮಾಹಿತಿಗಳನ್ನು ಮುದ್ರಿಸಲು ನಿರ್ಣಯಿಸಲಾಯಿತು. ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶವನ್ನು ವಿಸ್ತರಿಸುವ ಜೊತೆಗೆ ಸಿರಿಧಾನ್ಯಗಳ ಸಂಸ್ಕರಣೆಗೆ ಹೆಚ್ಚಿನ ಒತ್ತುಕೊಡವ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು ಹಾಗೂ ಸಾವಯವ ಕೃಷಿಯ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಹೆಚ್ಚಿನ ಪ್ರಚಾರ ಒದಗಿಸುವ ಸಲುವಾಗಿ “ಸಾವಯವ ಮಾತುಕತೆ” ಎಂಬ ಪ್ರಾಯೋಜಿತ ಕಾರ್ಯಕ್ರಮವನ್ನು ಆಕಾಶವಾಣಿ ಮುಖಾಂತರ ರಾಜ್ಯ ವ್ಯಾಪ್ತಿ ಬಿತ್ತರಿಸುವ ನಿರ್ಣಯ ಕೈಗೊಳ್ಳಲಾಯಿತು.

ರೈತ ಸಿರಿ ಯೋಜನೆಯಡಿ ಸಿರಿಧಾನ್ಯಗಳ ಜೊತೆಗೆ ಸ್ಥಳೀಯವಾಗಿ ಹಾಗೂ ವಿರಳವಾಗಿ ಬೆಳೆಯುವ ಔಷಧೀಯ ಗುಣಗಳುಳ್ಳ ಹಾಗೂ ಹೆಚ್ಚಿನ ಪೌಷ್ಠಿಕಭರಿತ ದೇಶಿ ಭತ್ತ ಹಾಗೂ ಇನ್ನಿತರ ಬೆಳೆಗಳನ್ನು ಸೇರ್ಪಡಿಸುವ ಅವಶ್ಯಕತೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಒಕ್ಕೂಟಗಳಿಂದ ಉತ್ಪಾದಿಸಿದ ಉತ್ಪನ್ನಗಳನ್ನು ಇಲಾಖೆಯಿಂದ ಹೊರತರಲಾಗಿರುವ ಬ್ರ್ಯಾಂಡ್ಗಳ ಹೆಸರಿನಲ್ಲಿ ಮಾರಾಟ ಮಾಡಲು ತಿಳಿಸಲಾಯಿತು ಹಾಗೂ ಉತ್ಪನ್ನಗಳ ಪ್ಯಾಕೆಟ್ ಗಳ ಮೇಲೆ ಉತ್ಪಾದಕರ ಹೆಸರು, ಸರ್ವೇ ನಂ., ಉತ್ಪಾದನಾ ಪ್ರಮಾಣ, ಖರೀದಿ ಪ್ರಮಾಣಗಳ ಮಾಹಿತಿಗಳನ್ನು ಮುದ್ರಿಸಿ ಮಾರಾಟಮಾಡಲು ಕ್ರಮಕೈಗೊಳ್ಳಲು ಎಲ್ಲಾ ಒಕ್ಕೂಟಗಳಿಗೆ ನಿರ್ದೇಶಿಸಲಾಯಿತು.

Get In Touch With Us info@kalpa.news Whatsapp: 9481252093

Tags: B C PatilBENGALURUKannada News WebsiteLatest News KannadaMinisterOrganic farmingSiridhanyaಬಿ.ಸಿ. ಪಾಟೀಲ್ಬೆಂಗಳೂರುಸಾವಯವ ಕೃಷಿಸಿರಿಧಾನ್ಯ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಲ್ಲ, ಸೀಮಿತ ಸಂಖ್ಯೆಯ ಸಾರ್ವಜನಿಕರಿಗೆ ಅವಕಾಶ

Next Post

ಬಕ್ರೀದ್ ಹಬ್ಬದ ಮಾರ್ಗಸೂಚಿ: ಮಸೀದಿ ಹೊರತು ಬೇರೆಲ್ಲೂ ಸಾಮೂಹಿಕ ನಮಾಜ್ ಮಾಡುವಂತಿಲ್ಲ

kalpa News

kalpa News

Next Post
ಸಾರ್ವಜನಿಕ ಸ್ಥಳದಲ್ಲಿ ನಮಾಜು ಮಾಡುವಂತಿಲ್ಲ: ಓವೈಸಿ ಕಿಡಿ

ಬಕ್ರೀದ್ ಹಬ್ಬದ ಮಾರ್ಗಸೂಚಿ: ಮಸೀದಿ ಹೊರತು ಬೇರೆಲ್ಲೂ ಸಾಮೂಹಿಕ ನಮಾಜ್ ಮಾಡುವಂತಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL