ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸಾಗರ ಶಾಸಕ ಹಾಲಪ್ಪನವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಶಾಸಕರ ಆಪ್ತರು ಮಾಹಿತಿ ನೀಡಿದ್ದು, ನಾನು ಕೋವಿಡ್19 ಪರೀಕ್ಷೆ ಒಳಗಾಗಿದ್ದು ಇದೀಗ ಬಂದ ವರದಿಯ ಪ್ರಕಾರ ಶಾಸಕರ ಪತ್ನಿ, ಕಾರು ಚಾಲಕ, ಹಾಗೂ ಓರ್ವ ಸಿಬ್ಬಂದಿಗೆ, ಪಾಸಿಟಿವ್ ಎಂದು ದೃಢಪಟ್ಟಿದೆ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗೆ ಶಾಸಕರನ್ನು ಸಂಪರ್ಕಿಸಿದವರಿಗೆ ಸೋಂಕಿನ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಬೇಕಾಗಿ ವಿನಂತಿಸಿದ್ದಾರೆ.
Get In Touch With Us info@kalpa.news Whatsapp: 9481252093















