ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಲಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ವೀಡಿಯೋ ಬಿಡುಗಡೆ ಮಾಡಲಾಗಿದ್ದು, ಆಸ್ಪತ್ರೆಯಲ್ಲಿಯೇ ಹಲವು ಕಡತಗಳ ಪರಿಶೀಲನೆ ಹಾಗೂ ಸಹಿ ಮಾಡುವ ಪ್ರಕ್ರಿಯೆಯನ್ನು ಮಾಡುತ್ತಿದ್ದಾರೆ. ಈ ಮೂಲಕ ಇಳಿವಯಸ್ಸಿನಲ್ಲಿ ಕೊರೋನಾ ಪಾಸಿಟಿವ್ ಇದ್ದರೂ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ ಮುಖ್ಯಮಂತ್ರಿಗಳ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Get In Touch With Us info@kalpa.news Whatsapp: 9481252093
Discussion about this post