ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೋವಿಡ್19 ಸೋಂಕು ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸನ್ನ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಅರಕೆರೆ ಈಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
Get In Touch With Us info@kalpa.news Whatsapp: 9481252093
Discussion about this post