No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇರಳದ ಕ್ಯಾಲಿಟಕ್’ನಲ್ಲಿ ವಿಮಾನ ಅಪಘಾತ: ಎರಡು ಹೋಳಾದ ಏರ್ ಬಸ್, ಮೂವರ ಸಾವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 7, 2020
in ರಾಷ್ಟ್ರೀಯ
0
ಕೇರಳದ ಕ್ಯಾಲಿಟಕ್’ನಲ್ಲಿ ವಿಮಾನ ಅಪಘಾತ: ಎರಡು ಹೋಳಾದ ಏರ್ ಬಸ್, ಮೂವರ ಸಾವು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕ್ಯಾಲಿಕಟ್: ಕೇರಳದ ಕ್ಯಾಲಿಕಟ್’ನ ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನ ಎರಡು ಹೋಳಾಗಿದೆ.

ದುಬೈನಿಂದ ಆಗಮಿಸಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್ ವೇನಲ್ಲಿ ಜಾರಿದ್ದು, ವಿಮಾನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪೈಲಟ್ ಸೇರಿದಂತೆ ಮೂವರು ಮೃತರಾಗಿದ್ದಾರೆ.

#UPDATE Teams of National Disaster Response Force (NDRF) are being rushed to Karipur Airport where the Dubai-Kozhikode flight skidded off the runway, for search & rescue: NDRF Director General SN Pradhan https://t.co/XbEAw2GA4o

— ANI (@ANI) August 7, 2020

ವಿಮಾನದಲ್ಲಿ ಒಟ್ಟು 180ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಎನ್’ಡಿಆರ್’ಎಫ್, ಅಗ್ನಿಶಾಮಕ ದಳ, 15ಕ್ಕೂ ಅಧಿಕ ಆಂಬ್ಯುಲೆನ್ಸ್‌’ಗಳು ಸೇರಿದಂತೆ ವಿವಿಧ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.

ಸ್ಥಳದಲ್ಲಿ ಸುಮಾರು 25ಕ್ಕೂ ಅಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಾಳುಗಳಾಗಿದ್ದಾರೆ. ಟೇಬಲ್ ಟಾಪ್ ರನ್ ವೇ ಇದಾಗಿದ್ದು, ಕೆಲವು ವಷಱಗಳ ಹಿಂದೆ ಮಂಗಳೂರಿನಲ್ಲಿ ನಡೆದ ದುರಂತದ ಮಾದರಿಯಂತೆ ಇಲ್ಲೂ ಆಗಿದೆ ಎನ್ನಲಾಗಿದೆ. ದುರಂತಕ್ಕೆ ಕಾರಣ ತನಿಖೆ ನಂತರ ಹೊರಬರಲಿದೆ. ಮೇಲು ನೋಟಕ್ಕೆ ಹವಾಮಾನ ವೈಪರೀತ್ಯ ಎನ್ನಲಾಗಿದೆ.

#WATCH Kerala: Visuals from outside the Karipur Airport, after Dubai-Kozhikode Air India flight (IX-1344) with 190 people onboard skidded during landing at the airport. pic.twitter.com/hCimakcNRY

— ANI (@ANI) August 7, 2020

ಇವರಲ್ಲಿ 174 ಜನ ಪ್ರಯಾಣಿಕರು, 4 ಕ್ಯಾಬಿನ್ ಸಿಬ್ಬಂದಿಗಳು ಮತ್ತು ಇಬ್ಬರು ಪೈಲಟ್’ಗಳು ಸೇರಿದ್ದಾರೆ. ಪ್ರಯಾಣಿಕರಲ್ಲಿ 10 ಜನ ಮಕ್ಕಳೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ದುರ್ಘಟನೆಯ ಮಾಹಿತಿ ಲಭಿಸುತ್ತಿದ್ದಂತೆಯೇ 24 ಆ್ಯಂಬುಲೆನ್ಸ್ ಗಳು ಘಟನಾ ಸ್ಥಳಕ್ಕೆ ದೌಡಾಯಿಸಿವೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಘಟನಾ ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆಯನ್ನು ಕೈಗೊಂಡಿದೆ.

Updating…

Get In Touch With Us info@kalpa.news Whatsapp: 9481252093

Tags: Air BusAir IndiaAir India flightFlight Accident in KeralaKannada News WebsiteKeralaLatest News Kanandaಕೇರಳಕ್ಯಾಲಿಕಟ್ವಿಮಾನ ಅಪಘಾತ
Share212Tweet123Send
Previous Post

ಶಿವಮೊಗ್ಗ ಜಿಲ್ಲೆಯಲ್ಲಿಂದು 121 ಕೊರೋನಾ ಪಾಸಿಟಿವ್: 157 ಮಂದಿ ಗುಣಮುಖ

Next Post

ಭದ್ರಾವತಿಯಲ್ಲಿಂದು 15 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಭದ್ರಾವತಿಯಲ್ಲಿಂದು 15 ಕೊರೋನಾ ಪಾಸಿಟಿವ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL