ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋವಿಡ್-19ನಿಂದ ಶೀಘ್ರಗುಣ ಮುಖರಾಗಲಿ ಎಂದು ಭದ್ರಾವತಿ ತಾಲೂಕು ಕನಕ ಯುವಪಡೆಯ ಸಂಘದವರು ಹಳೇನಗರದಲ್ಲಿರುವ ಗ್ರಾಮದೇವತೆ ಶ್ರೀಹಳದಮ್ಮ ದೇವಾಲಯದಲ್ಲಿ ರುದ್ರಾಭಿಷೇಕ, ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕನಕಯುವ ಪಡೆಯ ಅಧ್ಯಕ್ಷ ಜೆ. ಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಸಂತೋಷ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಕುಮಾರ್ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.
Get In Touch With Us info@kalpa.news Whatsapp: 9481252093
Discussion about this post