ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಎಸ್.ಎಸ್. ಜ್ಯೋತಿಪ್ರಕಾಶ್ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ.
ಈ ಕುರಿತಂತೆ ನೇಮಕಾತಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಶಿವಮೊಗ್ಗದ ಶ್ರೀಮತಿ ಉಮಾಮೂರ್ತಿ, ಎಸ್. ದೇವರಾಜ್, ಭದ್ರಾವತಿಯ ಬಿ.ಜಿ. ರಾಮಲಿಂಗಯ್ಯ, ಹಾಗೂ ಕದಿರೇಶ್ ಅವರನ್ನು ಸೂಡಾ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post