No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ಸಾಹಸಸಿಂಹ ವಿಷ್ಣುವರ್ಧನ್ ಜಯಂತಿಗೆ ವಿಷ್ಣು ಸೇನಾ ಸಮಿತಿ ಏನೆಲ್ಲಾ ಅರ್ಥಪೂರ್ಣ ಕಾರ್ಯಕ್ರಮ ಯೋಜಿಸಿದೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2020
in ಸಿನೆಮಾ
0
ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸಾಹಸಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ವಿಷ್ಣು ಸೇವಾ ಸಮಿತಿ ವತಿಯಿಂದ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು, ಈ ಬಾರಿ ವಿಷ್ಣುವರ್ಧನ್ ಅವರ 70ನೆಯ ಜಯಂತಿ ಇದಾಗಿದ್ದು, ಕೊರೋನಾ ಆತಂಕವಿರುವ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸರಳವಾದರೂ ಅರ್ಥಪೂರ್ಣವಾಗಿ ಆಚರಿಸಲು ಇದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

  • ಈ ಬಾರಿ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಆಚರಣೆ ಆಗಸ್ಟ್‌ 1ರಿಂದ ಸೆಪ್ಟೆಂಬರ್ 18 ರ ತನಕ ಬರೋಬ್ಬರಿ ಒಂದು ತಿಂಗಳ ಕಾಲ ನಡೆಯಲಿದೆ.
  • ಖೈದಿಗಳಿಗೆ ಮರುಜನ್ಮ
    ರಾಜ್ಯದಲ್ಲಿ ಸಾವಿರಾರು ಖೈದಿಗಳಿದ್ದಾರೆ. ಅದರಲ್ಲಿ ನೂರಾರು ಜನ ಖೈದಿಗಳ ಶಿಕ್ಷೆಯ ಅವಧಿ ಮುಗಿದಿದೆ. ಆದರೆ ಅವರಿಂದ ದಂಡ ಪಾವತಿಸಲಾಗದ ಕಾರಣಕ್ಕೆ ಶಿಕ್ಷೆಯ ಅವಧಿ ಮುಗಿದರೂ ಇನ್ನೂ ಜೈಲುಗಳಲ್ಲೇ ಇದ್ದಾರೆ. ಅಂತಹ 10 ಖೈದಿಗಳನ್ನು ಗುರುತಿಸಿ ಅವರು ಪಾವತಿಸಬೇಕಾದ ದಂಡವನ್ನು ಸಮಿತಿಯೇ ಭರಿಸಿ, ಡಾ.ವಿಷ್ಣುವರ್ಧನ್ ಅವರ ಜನ್ಮದಿನದಂದು ಖೈದಿಗಳಿಗೆ ಮರುಜನ್ಮ ನೀಡುತ್ತಿದ್ದೇವೆ.
  • 70000 ಸಸಿ ನೆಟ್ಟು ಪೋಷಿಸುವುದು
    ಆಗಸ್ಟ್‌ 17 ರಿಂದ ಸೆಪ್ಟೆಂಬರ್ 18 ರ ತನಕ ರಾಜ್ಯದಾದ್ಯಂತ ಎಪ್ಪತ್ತು ಸಾವಿರ ಸಸಿ ನೆಡುವ ಗುರಿ ಹೊಂದಿದ್ದೇವೆ. ಪ್ರತಿಯೊಬ್ಬ ಅಭಿಮಾನಿ ತಾನಿರುವ ಜಾಗದಲ್ಲೇ, ತನ್ನ ಸ್ನೇಹಿತರು, ಕುಟುಂಬದವರ ಜೊತೆಗೂಡಿ ಕನಿಷ್ಠ 25 ಗಿಡಗಳನ್ನು ನೆಡುತ್ತಾರೆ. ಈ ರೀತಿ ಗಿಡ ನೆಡಲು ಈಗಾಗಲೇ 2000 ಅಭಿಮಾನಿಗಳು ನೋಂದಾಯಿಸಿಕೊಂಡಿದ್ದಾರೆ. ಗಿಡ ನೆಡುವ ಪ್ರತಿಯೊಬ್ಬರೂ ತಮ್ಮ ಹೆಸರು, ವಿಳಾಸದ ಜೊತೆಗೆ ತಾವು ನೆಟ್ಟ ಗಿಡಗಳ ಫೋಟೋ ಕಳಿಸುವುದನ್ನು ಕಡ್ಡಾಯಗೊಳಿಸಿದ್ದೇವೆ. ಗಿಡ ನೆಡಲು ಪ್ರೋತ್ಸಾಹಿಸುವುದು, ನೆಟ್ಟ ಗಿಡಗಳ ಸತ್ಯಾಸತ್ಯತೆಯನ್ನು ಪರೀಕ್ಷಿಸುವುದು, ಆರೈಕೆ ಮಾಡುತ್ತಿದ್ದಾರ ಇಲ್ಲವಾ ಎಂಬುದನ್ನು ಕಾಲ ಕಾಲಕ್ಕೆ ವಿಚಾರಿಸುವುದಕ್ಕಾಗಿ ಡಾ.ವಿಷ್ಣು ಸೇನಾ ಸಮಿತಿಯು ತಂಡವೊಂದನ್ನು ರಚಿಸಿದೆ.
Sri Huccharaya Swamy Temple, Shikaripura | ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶಿಕಾರಿಪುರ 



ದೇವಾಲಯ ಪರಿಚಯ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
  • ಶಾಲಾ ಮಕ್ಕಳಿಗಾಗಿ ಸ್ಪರ್ಧೆ
    1 ರಿಂದ 10 ನೇ ತರಗತಿ ಮಕ್ಕಳಿಗಾಗಿ ಡಾ.ವಿಷ್ಣುವರ್ಧನ್ ಅವರ ವೇಷಭೂಷಣ, ಅಭಿನಯ, ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದೇವೆ. ಇಲ್ಲಿ ವಿಜೇತರಾದ ಮಕ್ಕಳಿಗೆ ಮೊದಲನೇ ಬಹುಮಾನ ರೂ.20000/- ಎರಡನೇ ಬಹುಮಾನ ರೂ. 15000 ಮತ್ತು ಮೂರನೇ ಬಹುಮಾನ ರೂ. 10000 ಗಳನ್ನು ಘೋಷಿಸಲಾಗಿದೆ. ಮಕ್ಕಳು ತಮ್ಮ ವಿಡಿಯೋಗಳನ್ನು 99722 19267 ಗೆ ಕಳುಹಿಸಬಹುದು. ಕೊನೇ ದಿನಾಂಕ: ಸೆಪ್ಟೆಂಬರ್ 10.
  • ರಾಜ್ಯದಲ್ಲಿನ ರಕ್ತದ ಕೊರತೆ ನೀಗಿಸಲು 700 ಯುನಿಟ್ ರಕ್ತದಾನ
    ಪ್ರಸ್ತುತ ರಾಜ್ಯದಲ್ಲಿ ರಕ್ತದ ಕೊರತೆ ಬಹಳ ದೊಡ್ಟಮಟ್ಟದಲ್ಲಿದೆ. ಆದ್ದರಿಂದ ರಾಜ್ಯದಾದ್ಯಂತ ಇರುವ ಡಾ.ವಿಷ್ಣು ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಕನಿಷ್ಠ 700 ರಿಂದ ಗರಿಷ್ಠ 7000 ಯುನಿಟ್ ತನಕ ರಕ್ತದಾನ ಮಾಡುವ ನಿರ್ಧಾರವನ್ನು ತಾಳಿದ್ದೇವೆ. ಹೀಗೆ ರಕ್ತದಾನ ಮಾಡಲು ಈಗಾಗಲೇ ಸುಮಾರು 300 ಜನ ನೋಂದಾಯಿಸಿಕೊಂಡಿದ್ದಾರೆ.
  • ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು
    ಈಗಾಗಲೇ ಕೇಂದ್ರ ಸರ್ಕಾರವು ಪದ್ಮಭೂಷಣ ಪ್ರಶಸ್ತಿಗೆ ಅರ್ಹವ್ಯಕ್ತಿಗಳನ್ನು ನಾಮಿನೇಟ್ ಮಾಡಲು ಕರೆ ನೀಡಿದೆ. ಅದರಂತೆ ಡಾ.ವಿಷ್ಣು ಸೇನಾನಿಗಳು ಈ ಬಾರಿ ಡಾ.ವಿಷ್ಣುವರ್ಧನ್ ಅವರ ಹೆಸರನ್ನು ನಾಮಿನೇಟ್ ಮಾಡುವುದರ ಜೊತೆಗೆ ಸೆಲೆಬ್ರೆಟಿ/ಗಣ್ಯರಿಂದಲೂ ಮಾಡಿಸುತ್ತಿದ್ದಾರೆ. ಈ ಅಭಿಯಾನ ಸಹ ದಿನಾಂಕ 19.08.2020ರಿಂದ ಕಾರ್ಯರೂಪಕ್ಕೆ ಬರಲಿದೆ.
  • ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್
    ಇವತ್ತಿನಿಂದ ಡಾ.ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಯಾವುದೇ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಮಾಡಿದರೂ 70thBDayOfLegendDrVishnuvardhan ಎನ್ನುವ ಹ್ಯಾಷ್ ಟ್ಯಾಗ್ ಜೊತೆಗೆ ಪೋಸ್ಟ್‌ ಮಾಡಲಾಗುತ್ತಿದೆ. ಜೊತೆಗೆ ಸೆಪ್ಟೆಂಬರ್ 18 ರಂದು ಸುಮಾರು 5 ಲಕ್ಷ ಹುಟ್ಟುಹಬ್ಬದ ಟ್ವೀಟ್ಸ್‌ ಮಾಡಿಸುವ ಗುರಿಯನ್ನು ಡಾ.ವಿಷ್ಣು ಸೇನಾ ಸಮಿತಿ ಹಮ್ಮಿಕೊಂಡಿದೆ.

Get In Touch With Us info@kalpa.news Whatsapp: 9481252093

Tags: 70thBDayOfLegendDrVishnuvardhanBENGALURUDr Vishnu Sena SamithiDr VishnuvardhanKannada MoviesKannada News WebsiteLatest News Kannadasandalwoodಡಾ.ವಿಷ್ಣು ಸೇನಾ ಸಮಿತಿಡಾ.ವಿಷ್ಣುವರ್ಧನ್ಪದ್ಮಭೂಷಣಬೆಂಗಳೂರುಸಾಹಸಸಿಂಹಸ್ಯಾಂಡಲ್’ವುಡ್
Share211Tweet123Send
Previous Post

ಕಿಚ್ಚ ಸುದೀಪ್ ಜನ್ಮದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮ

Next Post

ಚಿರು ಸರ್ಜಾ ಸತ್ತ ನಂತರ ತೇಜೋವಧೆ ಮಾಡುವುದು ಮಾನವೀಯತೆಯಲ್ಲ: ಪ್ರಶಾಂತ್ ಸಂಬರಗಿ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿರು ಸರ್ಜಾ ಸತ್ತ ನಂತರ ತೇಜೋವಧೆ ಮಾಡುವುದು ಮಾನವೀಯತೆಯಲ್ಲ: ಪ್ರಶಾಂತ್ ಸಂಬರಗಿ ಕಿಡಿ

ಚಿರು ಸರ್ಜಾ ಸತ್ತ ನಂತರ ತೇಜೋವಧೆ ಮಾಡುವುದು ಮಾನವೀಯತೆಯಲ್ಲ: ಪ್ರಶಾಂತ್ ಸಂಬರಗಿ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL