ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 367 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 144 ಮಂದಿ ಗುಣಮುಖರಾಗಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದರೆ, 144 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು, ಈವರೆಗೂ 3675 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 1265 ಆಗಿದೆ. ಇಂದು ಒಟ್ಟು 2073 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 1650 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2034 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 180 ಭದ್ರಾವತಿ: 67 ಶಿಕಾರಿಪುರ: 44 ತೀರ್ಥಹಳ್ಳಿ: 17 ಸೊರಬ: 34 ಸಾಗರ: 6 ಹೊಸನಗರ: 6 ಇತರೆ ಜಿಲ್ಲೆ: 13
Get In Touch With Us info@kalpa.news Whatsapp: 9481252093















