ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮೊಳಕಾಲ್ಮೂರು: ತಾಲೂಕಿನ ರಾಂಪುರ ಪೊಲೀಸ್ ಇಲಾಖೆ ಪೊಲೀಸ್ ಪೇದೆ ಬಿ. ತಿಮ್ಮಪ್ಪ(26) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಸೆಪ್ಟೆಂಬರ್ 5 ರಂದು ರಸ್ತೆ ಅಪಘಾತವಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರು ನಿಮಾನ್ಸ್ ಆಸ್ವತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತರಾಗಿದ್ದಾರೆ.
ಇವರ ಅಂತ್ಯಸಂಸ್ಕಾರವನ್ನು ಮೊಳಕಾಲ್ಮೂರು ತಾಲ್ಲೂಕು, ಸಿದ್ದಯ್ಯನಕೋಟೆಯಲ್ಲಿ ಶುಕ್ರವಾರ ನೆರವೇರಿಸಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093
Discussion about this post