No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶ: ಪ್ರಧಾನಿ ಮೋದಿ ದಿಗ್ಬ್ರಮೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2020
in ರಾಷ್ಟ್ರೀಯ
0
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶ: ಪ್ರಧಾನಿ ಮೋದಿ ದಿಗ್ಬ್ರಮೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಬೆಳಗಾವಿ ಸಂಸದ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ(65) ಇಂದು ವಿಧಿವಶರಾಗಿದ್ದಾರೆ.

2 ವಾರಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು ನವದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಏಮ್ಸ್‌ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.

ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆ 1955 ಜೂನ್ 1 ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಕೆ.ಕೆ. ಕೊಪ್ಪಾ ಗ್ರಾಮದಲ್ಲಿ ಜನಿಸಿದರು. ಅಂಗಡಿಗೆ ಮದುವೆಯಾಗಿ 2 ಹೆಣ್ಣು ಮಕ್ಕಳಿದ್ದಾರೆ.

ಸುರೇಶ್ ಅಂಗಡಿ ಅವರು ಬೆಳಗಾವಿಯ ಎಸ್’ಎಸ್’ಎಸ್ ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದಿದ್ದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದರು.

ಇನ್ನು ಸುರೇಶ್ ಅಂಗಡಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.

Shri Suresh Angadi was an exceptional Karyakarta, who worked hard to make the Party strong in Karnataka. He was a dedicated MP and effective Minister, admired across the spectrum. His demise is saddening. My thoughts are with his family and friends in this sad hour. Om Shanti. pic.twitter.com/2QDHQe0Pmj

— Narendra Modi (@narendramodi) September 23, 2020

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಸುರೇಶ್ ಅಂಗಡಿಯವರು ಓರ್ವ ಅಸಾಮಾನ್ಯ ಕಾರ್ಯಕರ್ತರಾಗಿದ್ದರು. ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಅವರ ಶ್ರಮ ಬಹಳಷ್ಟಿದೆ. ಓರ್ವ ಸಮರ್ಥ ಸಂಸದರು ಮಾತ್ರವಲ್ಲ ಆಡಳಿತಾತ್ಮಕ ವಿಚಾರದಲ್ಲಿ ಅವರ ನಿರ್ಧಾರಗಳು ಶ್ಲಾಘನೀಯವಾಗಿದ್ದರು. ಅವರ ಹಠಾತ್ ನಿಧನ ಅತೀವ ದುಃಖವನ್ನು ತರಿಸಿದೆ. ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Get In Touch With Us info@kalpa.news Whatsapp: 9481252093

Tags: BelgaumCentral MinisterKannada News WebsiteLatest News KannadaMPSuresh Angadiಬೆಳಗಾವಿ ಸಂಸದಸುರೇಶ್ ಅಂಗಡಿ
Share201Tweet123Send
Previous Post

ಬಾಲ್ಯದಲ್ಲೇ ಹಲವು ಕಲೆಗಳಲ್ಲಿ ಹಿರಿತನ ಸಾಧಿಸಿದ ಬಾಲಕಿ ಖುಷಿ ಹರೀಶ್ ಶೆಟ್ಟಿ

Next Post

ಅಪ್ರತಿಮ ರಾಷ್ಟ್ರ ಭಕ್ತನೊಬ್ಬನನ್ನು ಕಳೆದುಕೊಂಡಿದ್ದೇವೆ: ಸುರೇಶ್ ಅಂಗಡಿ ನಿಧನಕ್ಕೆ ಸಚಿವ ಈಶ್ವರಪ್ಪ ಕಂಬನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ರತಿಮ ರಾಷ್ಟ್ರ ಭಕ್ತನೊಬ್ಬನನ್ನು ಕಳೆದುಕೊಂಡಿದ್ದೇವೆ: ಸುರೇಶ್ ಅಂಗಡಿ ನಿಧನಕ್ಕೆ ಸಚಿವ ಈಶ್ವರಪ್ಪ ಕಂಬನಿ

ಅಪ್ರತಿಮ ರಾಷ್ಟ್ರ ಭಕ್ತನೊಬ್ಬನನ್ನು ಕಳೆದುಕೊಂಡಿದ್ದೇವೆ: ಸುರೇಶ್ ಅಂಗಡಿ ನಿಧನಕ್ಕೆ ಸಚಿವ ಈಶ್ವರಪ್ಪ ಕಂಬನಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL