Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಕೊರೋನಾ ಪಾಸಿಟಿವ್

September 29, 2020
in ರಾಷ್ಟ್ರೀಯ
0 0
0
Internet Image

Internet Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಹೋಂ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ.

ಈ ಕುರಿತಂತೆ ಉಪರಾಷ್ಟ್ರಪತಿಗಳ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ಇಂದು ಮುಂಜಾನೆ ಪ್ರತಿದಿನದಂತೆ ಉಪರಾಷ್ಟ್ರಪತಿಯವರಿಗೆ ಕೋವಿಡ್19 ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಇಂದು ಪಾಸಿಟಿವ್ ಬಂದಿದೆ.

 

The Vice President of India who underwent a routine COVID-19 test today morning has been tested positive. He is however, asymptomatic and in good health. He has been advised home quarantine. His wife Smt. Usha Naidu has been tested negative and is in self-isolation.

— Vice President of India (@VPSecretariat) September 29, 2020

ಆದರೆ, ಅವರಿಗೆ ಯಾವುದೇ ರೀತಿಯ ರೋಗ ಲಕ್ಷಣಗಳ ಇಲ್ಲವಾಗಿದ್ದು, ವೈದ್ಯರ ಸಲಹೆ ಮೇರೆಗೆ ಅವರನ್ನು ಹೋಂ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ ಎಂದು ತಿಳಿಸಲಾಗಿದೆ.

ಉಪರಾಷ್ಟ್ರಪತಿಗಳ ಪತ್ನಿ ಉಷಾ ನಾಯ್ಡು ಅವರಿಗೂ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ಕೋವಿಡ್19 ನೆಗೆಟಿವ್ ಬಂದಿದೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Home QuarantineKannada News WebsiteLatest News KannadaVenkaiah NaiduVenkaiah Naidu COVID-19Vice President COVID-19 positiveಉಪರಾಷ್ಟ್ರಪತಿಕೊರೋನಾ ಪಾಸಿಟಿವ್ಕೋವಿಡ್19ವೆಂಕಯ್ಯ ನಾಯ್ಡು
Previous Post

ಇಂದಿನ ಯುವಕರಿಗೆ ಭಗತ್ ಸಿಂಗ್ ಸ್ಪೂರ್ತಿಯಾಗಬೇಕು: ಮಧುಕರ್

Next Post

In the interest of welfare of the world “Japa Yajna” during “Adhika Masa”: You may also participate, Here is the detail

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

In the interest of welfare of the world "Japa Yajna" during "Adhika Masa": You may also participate, Here is the detail

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!