ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿಂದು 344 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 326 ಮಂದಿ ಗುಣಮುಖರಾಗಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ನಾಲ್ಕು ಜನರು ಸಾವನ್ನಪ್ಪಿದ್ದರೆ, 326 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು, ಈವರೆಗೂ 6490 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 3608 ಆಗಿದೆ. ಇಂದು ಒಟ್ಟು 4012 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 3627 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2023 ಆಗಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 133 ಭದ್ರಾವತಿ: 27 ಶಿಕಾರಿಪುರ: 52 ತೀರ್ಥಹಳ್ಳಿ: 33 ಸೊರಬ: 46 ಸಾಗರ: 19 ಹೊಸನಗರ: 31 ಇತರೆ ಜಿಲ್ಲೆ: 3
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















