ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.
https://www.facebook.com/https.kbashoknaik/posts/658877108347225
ಈ ಕುರಿತಂತೆ ತಮ್ಮ ಫೇಸ್’ಬುಕ್ ಪೇಜಲ್ಲಿ ಬರೆದುಕೊಂಡಿರುವ ಅವರು, ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ 2ನೆಯ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲಾರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post