No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸುಧಾರಣೆಗೆ ದೇಶ ಸಜ್ಜು: ಜಿಎಸ್ ಟಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

kalpa News by kalpa News
September 8, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ನವದೆಹಲಿ, ಸೆ.8: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಕುರಿತ ಸಂವಿಧಾನ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಗುರುವಾರ ಸಹಿ ಹಾಕಿದ್ದಾರೆ. ಇದರೊಂದಿಗೆ ಭಾರೀ ತೆರಿಗೆ ಸುಧಾರಣೆಯ ಈ ಜಿಎಸ್ ಟಿಯನ್ನು  ಶಾಸನವಾಗಿ ಮುಂದಿನ ವರ್ಷದ ಏ.1ರಿಂದ  ಜಾರಿಗೆ ತರಲು ಮೋದಿ ಅವರ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಪೇಕ್ಷಿಸಿದೆ.
ಹೊಸ ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಸುಧಾರಿತ ಆರ್ಥಿಕ ಚಟುವಟಿಕೆಯ ದಾಪುಗಾಲೆಂದು ಬಣ್ಣಿಸಲಾಗಿರುವ ಜಿಎಸ್ ಟಿ ಮಸೂದೆಗೆ ರಾಷ್ಟ್ರಪತಿಗಳು ತಮ್ಮ ಒಪ್ಪಿಗೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನದ ಅಧಿಕಾರಿಗಳು  ತಿಳಿಸಿದ್ದಾರೆ. ತೆರಿಗೆ ಸರಳೀಕರಣದ ಈ ಮಸೂದೆ ದೇಶದಲ್ಲಿ ತೆರಿಗೆ ಗೊಂದಲ ನಿವಾರಿಸುವ ಜೊತೆಗೆ ಬೆಲೆ ಏರಿಕೆಗೂ ತಡೆಹಾಕಬಹುದೆಂದು ನಿರೀಕ್ಷಿಸಲಾಗಿದೆ.
16 ರಾಜ್ಯಗಳ ಒಪ್ಪಿಗೆ
ಈಗಾಗಲೇ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಮಹತ್ವದ ಜಿಎಸ್ ಟಿ ಮಸೂದೆಯನ್ನು ರಾಷ್ಟ್ರಪತಿಗಳ ಸಹಿಗಾಗಿ ಕಳುಹಿಸಲಾಗಿತ್ತು. ಈ ಮಸೂದೆಗೆ ಈಗಾಗಲೇ 16 ರಾಜ್ಯಗಳು ಒಪ್ಪಿಗೆ ನೀಡಿದ್ದರಿಂದ ಅಗತ್ಯವಿರುವ ಶೇ.50 ರಷ್ಟು ರಾಜ್ಯಗಳ ಒಪ್ಪಿಗೆ ಸಿಕ್ಕಿದಂತಾಗಿದೆ. ಹೀಗಾಗಿ ರಾಷ್ಟ್ರಪತಿಗಳು ಗುರುವಾರ  ತಮ್ಮ ಸಹಿ ಹಾಕಿದ್ದಾರೆ.
ಸಂಸತ್ತಿನಿಂದ ಅಂಗೀಕಾರಗೊಂಡು ತೆರಿಗೆ ದರ, ಸೆಸ್ ಮತ್ತು ಸರ್ಚಾರ್ಜ್ ನಿರ್ಧರಿಸಲಿರುವ ಜಿಎಸ್ ಟಿ ಮಂಡಳಿ ರಚನೆಗೆ ಅವಕಾಶ ನೀಡಿದೆ. ಕೇಂದ್ರ ಮತ್ತು ರಾಜ್ಯಗಳ ಬಹುತೇಕ ತೆರಿಗೆಗಳು ಅಂತರ್ಗತವಾದ ಏಕೈಕ ಪರೋಕ್ಷ ತೆರಿಗೆ ಜಿಎಸ್ ಟಿ, ವ್ಯಾಟ್ , ಅಬಕಾರಿ ಸುಂಕ , ಸೇವಾ ತೆರಿಗೆ , ಕೇಂದ್ರದ ಮಾರಾಟ ತೆರಿಗೆ, ಹೆಚ್ಚುವರಿ ಕಸ್ಟಮ್ಸ್ ಸುಂಕ ಮತ್ತು ವಿಶೇಷ ಕಸ್ಟಮ್ಸ್ ಸುಂಕ ಇದೀಗ ಜಿಎಸ್ ಟಿಯಲ್ಲಿ ಅಂತರ್ಗತವಾಗಿದೆ.
ಕಳೆದ ಆ.8ರಂದು ಈ ಮಸೂದೆ  ಸಂಸತ್ತಿನಲ್ಲಿ ಅಂಗೀಕಾರಗೊಂಡಿತ್ತು. ಬಳಿಕ 16 ರಾಜ್ಯಗಳು ಇದಕ್ಕೆ ತಮ್ಮ ಅನುಮೋದನೆ ನೀಡಿದ್ದವು. ಇದು ಸಾಂವಿಧಾನಿಕ ತಿದ್ದುಪಡಿಯಾಗಿದ್ದರಿಂದ ಶೇ.50ರಷ್ಟು ರಾಜ್ಯಗಳು ಅಂಗೀಕರಿಸಬೇಕಾಗಿತ್ತು.ಬಿಜೆಪಿ ಆಡಳಿತವಿರುವ ಅಸ್ಸಾಂ ಜಿಎಸ್ಟಿಗೆ ಮೊಟ್ಟಮೊದಲು ಅನುಮೋದನೆ ನೀಡಿದ ರಾಜ್ಯವಾದರೆ, ಅನಂತರ ಬಿಹಾರ,ದೆಹಲಿ, ಜಾರ್ಖಂಡ್, ಛತ್ತೀಸ್ ಘಡ, ಹಿಮಾಚಲ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಹಾರಾಷ್ಟ್ರ, ಹರಿಯಾಣ, ಸಿಕ್ಕಿಂ, ಮಿಜೋರಾಮ್, ತೆಲಂಗಾಣ, ಗೋವಾ , ಒಡಿಶಾ, ರಾಜಸ್ಥಾನಗಳು ಅಂಗೀಕರಿಸಿವೆ. ಈ ಶೇ.50ಕ್ಕಿಂತ ಹೆಚ್ಚಿನ ಅಗತ್ಯ ಬೆಂಬಲ ಕೇವಲ 23ದಿನಗಳಲ್ಲೇ ಲಭಿಸಿದ್ದಾಗಿ ಕಂದಾಯ ಕಾರ್ಯದರ್ಶಿ ಹಸ್ಮುಖ್ ಅಧಿಯ ಟ್ವೀಟಿಸಿದ್ದಾರೆ. ವಿತ್ತಸಚಿವ ಅರುಣ್ ಜೇಟ್ಲಿ ನೇತೃತ್ವದ ಜಿಎಸ್ಟಿ ಮಂಡಳಿ ತೆರಿಗೆ ದರವನ್ನು ನಿರ್ಧರಿಸಲಿದೆ. ಇದರಲ್ಲಿ ರಾಜ್ಯಗಳ ವಿತ್ತಸಚಿವರೂ ಇರುತ್ತಾರೆ.
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹವಾಮಾನ ಏರಿಳಿತ, ಕರಾವಳಿ ರಕ್ಷಣಾ ಸೇವೆಗೆ ಸಜ್ಜು: ಇನ್ಸಾಟ್-3ಡಿಆರ್ ಉಪಗ್ರಹ ಯಶಸ್ವಿ 

Next Post

ಕರ್ನಾಟಕ ಬಂದ್ ಹಿನ್ನೆಲೆ ವ್ಯಾಪಕ ಬಂದೋಬಸ್ತ್: ಸಿದ್ಧರಾಮಯ್ಯ ಹೇಳಿಕೆ

kalpa News

kalpa News

Next Post

ಕರ್ನಾಟಕ ಬಂದ್ ಹಿನ್ನೆಲೆ ವ್ಯಾಪಕ ಬಂದೋಬಸ್ತ್: ಸಿದ್ಧರಾಮಯ್ಯ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL