No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಈ ಬಾರಿ ಸರಳ ದಸರಾ, ಮೆರವಣಿಗೆ ರದ್ದು, ಬನ್ನಿ ಮುಡಿಯುವ ವೇಳೆ 100 ಮಂದಿಗೆ ಮಾತ್ರ ಅವಕಾಶ

9 ದಿನಗಳ ಕಾಲ ಏನೆಲ್ಲಾ ನಿಗದಿತ ಕಾರ್ಯಕ್ರಮ ನಡೆಯಲಿದೆ? ಇಲ್ಲಿದೆ ಮಾಹಿತಿ

kalpa News by kalpa News
October 13, 2020
in ಭದ್ರಾವತಿ
0
ಭದ್ರಾವತಿಯಲ್ಲಿ ಈ ಬಾರಿ ಸರಳ ದಸರಾ, ಮೆರವಣಿಗೆ ರದ್ದು, ಬನ್ನಿ ಮುಡಿಯುವ ವೇಳೆ 100 ಮಂದಿಗೆ ಮಾತ್ರ ಅವಕಾಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಪ್ರತಿವರ್ಷ ವಿಜೃಂಭಣೆಯಿಂದ ನಡೆಯುತ್ತಿದ್ದ ನವರಾತ್ರಿ/ದಸರಾ ಹಬ್ಬವನ್ನು ಈ ಬಾರಿ ಸರಳವಾಗಿ ಆಚರಣೆ ನಡೆಸಲು ನಗರಸಭೆ ತೀರ್ಮಾನಿಸಿದೆ.

ಈ ಕುರಿತಂತೆ ನಡೆದ ಸಭೆಯ ನಂತರ ಮಾತನಾಡಿದ ಪೌರಾಯುಕ್ತ ಮನೋಹರ್, ಈ ಬಾರಿ ಕೊರೋನಾ ಸೋಂಕು ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, 9 ದಿನಗಳ ಕಾಲ ಕೊರೋನಾ ಕುರಿತಂತೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಾಥಾ ನಡಿಗೆ, ಅನುಭವ, ಅನಿಸಿಕೆಗಳ ಜೊತೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.


ಬನ್ನಿ ಮಂಟಪಕ್ಕೆ ಮೂರು ಗ್ರಾಮ ದೇವತೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದಸರಾ ಅಂಗವಾಗಿ ಪ್ರತಿ ವರ್ಷ ವಿಜ್ರಂಭಣೆಯಿಂದ ದೇವಾನು ದೇವತೆಗಳ ಮೆರವಣಿಗೆ ಮತ್ತು ಸಾಂಸ್ಕೃತಿಕ ಮೇಳಗಳನ್ನು ಕೊರೊನಾ ನಿಮಿತ್ತ ಈ ವರ್ಷ ರದ್ದುಪಡಿಸಲಾಗಿದೆ ಎಂದರು. ಕಾರ್ಯಕ್ರಮಗಳು ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.

ಏನೆಲ್ಲಾ ಕಾರ್ಯಕ್ರಮಗಳಿವೆ?

  • ಅಕ್ಟೋಬರ್ 17 ರ ಶನಿವಾರ: ಬೆಳಿಗ್ಗೆ 10.30 ಕ್ಕೆ ಗ್ರಾಮ ದೇವತೆ ಹಳದಮ್ಮ ದೇವಾಲಯದಲ್ಲಿ ನಿವೃತ್ತ ಸೈನಿಕರು, ಕೊರೊನಾ ವಾರಿಯರ್ಸ್‌ 5 ಮಂದಿ ಸೇರಿದಂತೆ ಶ್ರೀದೇವತೆಗೆ ಮತ್ತು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಲಿದ್ದಾರೆ.
  • ಅ.18 ರ ಭಾನುವಾರ: ಬೆಳಿಗ್ಗೆ 10ಕ್ಕೆ ನಗರಸಭೆಯ ಆವರಣದಿಂದ ಜಾಗೃತಿ ನಡಿಗೆ ನಡೆಯಲಿದೆ.
  • ಅ.19ರ ಸೋಮವಾರ: ನ್ಯೂಟೌನ್ ಭಂಟರ ಭವನದಲ್ಲಿ ಸಂಜೆ 4 ಗಂಟೆಗೆ ಕೋವಿಡ್ ಕುರಿತ ಅನುಭವ, ಅನಿಸಿಕೆ, ಕವನ ರಚನೆ ಸ್ಪರ್ಧೆ ನಡೆಯಲಿದೆ.
  • ಅ.20ರ ಮಂಗಳವಾರ: ಬೆಳಿಗ್ಗೆ 11 ಗಂಟೆಗೆ ಕೋವಿಡ್ ಕುರಿತ ಜಾಗೃತಿಗಾಗಿ ರಂಗೋಲೆ ಸ್ಪರ್ಧೆ
  • ಅ.21ರ ಬುಧುವಾರ: ಬೆಳಿಗ್ಗೆ 11 ಗಂಟೆಗೆ ಅಡುಗೆ ಆರೋಗ್ಯ ಸ್ಪರ್ಧೆ ಹಾಗೂ 3 ಮಂದಿ ಅಡುಗೆ ಭಕ್ಷಕರಿಗೆ ಬಹುಮಾನ
  • ಅ.22ರ ಗುರುವಾರ: ಮಧ್ಯಾಹ್ನ 3 ಗಂಟೆಗೆ ಕೊರೋನಾ ಪ್ರಬಂಧ ಸ್ಪರ್ಧೆಯನ್ನು (ಹಳೇನಗರದ ಬಲಿಜ ಸಮುದಾಯ ಭವನದಲ್ಲಿ)
  • ಅ.23ರ ಶುಕ್ರವಾರ: ಮಧ್ಯಾಹ್ನ 3 ಗಂಟೆಗೆ ಕೊರೊನಾ ಬಗ್ಗೆ ಭಾಷಣ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಗಳಿಗೆ ಸಂಬಂಧಿಸಿದಂತೆ ಆಯಾ ವಿಭಾಗಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಆಸಕ್ತರು ದೂರವಾಣಿ ಅಥವಾ ನಗರಸಭೆಯಲ್ಲಿ ಖುದ್ದಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.
  • ಅ.24ರ ಶನಿವಾರ: ಮಧ್ಯಾಹ್ನ 3 ಗಂಟೆಗೆ ಕೊರೊನಾ ತಡೆಗಟ್ಟಲು ಕರ್ತವ್ಯದಲ್ಲಿ 6 ತಿಂಗಳಿಂದ ಸೇವೆ ಸಲ್ಲಿಸಿದ ಅಧಿಕಾರಿ ಸಿಬ್ಬಂದಿಗಳಿಗೆ ನಗರಸಭೆಯಲ್ಲಿ ಗೌರವಾರ್ಪಣೆ
  • ಅ.25ರ ಭಾನುವಾರ: ನಗರಸಭೆಯ ವಾಹನಗಳಿಗೆ ಆಯುಧ ಪೂಜೆ
  • ಅಕ್ಟೋಬರ್ 26ರ ಸೋಮವಾರ: ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಅಂದು ಸಂಜೆ 6 ಗಂಟೆಗೆ ನಡೆಯುವ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಗ್ರಾಮ ದೇವತೆಗಳಾದ ಶ್ರೀಲಕ್ಷೀನರಸಿಂಹ ಸ್ವಾಮಿ, ಹಳದಮ್ಮ, ಕಾಳಿಕಾಂಬ ದೇವರುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಶಮಿ ಪೂಜೆ ಮತ್ತು ಶಿಲ್ಪಿ ನಿರ್ಮಿತ ರಾವಣ ಸಂಹಾರ ನಡೆದು ಹಬ್ಬ ಸಂಪನ್ನಗೊಳ್ಳಲಿ ಬನ್ನಿ ಮುಡಿಯುವ ಸ್ಥಳಕ್ಕೆ ಕೇವಲ ಪ್ರಮುಖ 100 ಜನರಿಗೆ ಮಾತ್ರ ಪಾಸ್ ನೀಡುವ ಮೂಲಕ ಅವಕಾಶ ಕಲ್ಪಿಸಲಾಗುವುದು.

ಕಂದಾಯಾಧಿಕಾರಿ ರಾಜಕುಮಾರ್ ಪ್ರಾಸ್ಥಾವಿಕ ನುಡಿಗಳನ್ನಾಡಿ ಮಾಹಿತಿ ನೀಡಿದರು. ಎಇಇ ಶ್ರೀರಂಗ ರಾಜಪುರಿ, ಲೆಕ್ಕಾಧಿಕಾರಿ ಮಹಮ್ಮದ್ ಅಲಿ ವೇದಿಕೆಯಲ್ಲಿದ್ದರು. ಹಾ.ರಾಮಪ್ಪ, ನರಸಿಂಹಾಚಾರ್, ಶ್ರೀನಿವಾಸ್, ಕೃಷ್ಣಪ್ಪ, ಬಿ.ಕೆ. ಶ್ರೀನಾಥ್, ರಮಾಕಾಂತ್, ಸಂತೋಷ್ ಕುಮಾರ್, ಮಂಜು, ಎನ್. ಕೃಷ್ಣಮೂರ್ತಿ ಮುಂತಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: #NavaratriBhadravathiBhadravathi DasaraDasaraKannada News WebsiteLatest News KannadaLocal NewsMalnad NewsShimogaShivamogga Newsದಸರಾ ಹಬ್ಬಬನ್ನಿ ಮಂಟಪಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮ ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸಲು ಬಿಜೆಪಿ ಕರೆ

Next Post

ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

kalpa News

kalpa News

Next Post
ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

ಗ್ರಾಪಂ ಚುನಾವಣೆಯಲ್ಲಿ ಯಾವುದೇ ಜಾತಿ ಭೇದವಿಲ್ಲದೇ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ: ಸಂಸದ ರಾಘವೇಂದ್ರ ಕರೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL