No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಒಂಟಿ ಮನೆಗಳಿಗೆ ಸಿಸಿಟಿವಿ, ಅಲರಾಂ ಸಿಸ್ಟಂಗೆ ಸೂಚನೆ, ಬೀಟ್ ಸಿಸ್ಟಂ ಬಿಗಿ: ಎಸ್’ಪಿ ಶಾಂತರಾಜು ಮಾಹಿತಿ

ಬ್ಯಾಕೋಡು, ಹಳೇ ಇಕ್ಕೇರಿಯಲ್ಲಿನ ಕೊಲೆ ಆರೋಪಿಗಳ ಶೀಘ್ರ ಬಂಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 17, 2020
in Small Bytes, ಶಿವಮೊಗ್ಗ
0
ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಗಸ್ತು ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ಅವರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಲೆನಾಡಿನಲ್ಲಿ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಅಪರಾಧ ಕೃತ್ಯಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲಾಗಿದೆ. ಒಂಟಿ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ ಮನೆಯಲ್ಲಿರುವವರ ಮಾಹಿತಿಯನ್ನು ಸಂಗ್ರಹಿಸಿ ನಿಗಾ ವಹಿಸಲು ಸೂಚಿಸಲಾಗಿದೆ. ಕಾಲಕಾಲಕ್ಕೆ ಒಂಟಿ ಮನೆಗಳ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಿಸಿ ಟಿವಿ ಮತ್ತು ಅಲರಾಂ ಸಿಸ್ಟಮ್‌ಗಳನ್ನು ಅಳವಡಿಸಿಕೊಳ್ಳಲು ಸೂಚಿಸಿ ಗ್ರಾಮದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಓಡಾಟದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಪ್ರತಿ ಹಳ್ಳಿಗಳಿಗೆ ಬೀಟ್ ಸಿಬ್ಬಂದಿಗಳನ್ನು ನಿಯೋಜಿಸಿ ಸೂಚನೆಗಳನ್ನು ನೀಡಿ ಬೀಟ್ ಜಾರಿಗೊಳಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 1125 ಬೀಟುಗಳನ್ನು 6726 ಬಾರಿ ಜಾರಿಗೊಳಿಸಲಾಗಿದೆ. ಬೀಟ್ ಮೀಟಿಂಗ್ ಹಾಗೂ ಮೊಹಲ್ಲಾ ಮೀಟಿಂಗ್ ಸಭೆಗಳನ್ನು ನಡೆಸಿ ಸಾರ್ವಜನಿಕರೊಡನೆ ನಿರಂತರ ಸಂಪರ್ಕ ಸಾಧಿಸಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಅಪರಾಧ ಪ್ರಕರಣಗಳ ಪತ್ತೆಹಚ್ಚುವಲ್ಲಿ ಸೂಕ್ತ ಸಲಹೆ ಸೂಚನೆ ಹಾಗೂ ಸಹಕಾರ ನೀಡುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಅಪರಾಧ ಕೃತ್ಯಗಳ ತನಿಖೆಯಲ್ಲಿ ಪ್ರಗತಿ
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಒಟ್ಟು 34 ಕೊಲೆ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 31 ಪ್ರಕರಣಗಳನ್ನು ಪತ್ತೆಮಾಡಿ ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ವರದಿಯಾದ ಒಟ್ಟು 36ಪ್ರಕರಣಗಳ ಪೈಕಿ 34ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿ ನ್ಯಾಯಾಲಯದ ವಿಚಾರಣೆಯಲ್ಲಿರುತ್ತದೆ. ಇತ್ತೀಚೆಗೆ ನಡೆದ 2 ಜೋಡಿ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳ ಪತ್ತೆಗೆ ಜಾಲ ಬೀಸಲಾಗಿದೆ.

ಡಿಎಸ್’ಪಿ ಸಾಗರ ಉಪವಿಭಾಗ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಕೋಡ್‌ನಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ. ಸಾಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹಳೆಇಕ್ಕೇರಿಯಲ್ಲಿ ನಡೆದ ತಾಯಿ ಮತ್ತು ಮಗನ ಜೋಡಿ ಕೊಲೆ ಪ್ರಕರಣವನ್ನು ಡಿಸಿಐಬಿ ಇನ್ಸ್‌ಪೆಕ್ಟರ್ ಸೇರಿದಂತೆ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವು ತನಿಖೆ ಕೈಗೊಂಡಿದ್ದು, ಎರಡೂ ಪ್ರಕರಣಗಳಲ್ಲಿ ನಿರ್ದಿಷ್ಟವಾದ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದು, ಶೀಘ್ರದಲ್ಲಿಯೇ ಆರೋಪಿತರನ್ನು ಬಂಧಿಸಲಾಗುವುದು ಎಂದವರು ತಿಳಿಸಿದ್ದಾರೆ.

ದರೋಡೆ ಪ್ರಕರಣಗಳು
ಕಳೆದ ಸಾಲಿನಲ್ಲಿ 7 ದರೋಡೆ ಪ್ರಕರಣಗಳು ವರದಿಯಾಗಿದ್ದು, 6 ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ದರೋಡೆ ಮಾಡಿದ ಮಾಡಿದ ಮಾಲು ಮತ್ತು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ನಡೆದ 07 ಪ್ರಕರಣಗಳ ಪೈಕಿ 05 ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿದೆ. ಇತ್ತೀಚೆಗೆ ನಡೆದ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗರವಳ್ಳಿ ಮತ್ತು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳೂರು ರಸ್ತೆ ಡಕಾಯಿತಿ ಪ್ರಕರಣಗಳಲ್ಲಿ ವಿಶೇಷ ತಂಡವನ್ನು ರಚಿಸಿ ವೈಜ್ಞಾನಿಕ ತನಿಖೆ ಕೈಗೊಂಡಿದ್ದು, ಆರೋಪಿಗಳ ಬಗ್ಗೆ ಸುಳಿವು ಲಭಿಸಿದ್ದು ಅತೀ ಶೀಘ್ರದಲ್ಲಿ ಆರೋಪಿತರನ್ನು ಬಂಧಿಸಲು ಕ್ರಮಕೈಗೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Crime NewsK M ShantharajuKannada News WebsiteLatest News KannadaLocal NewsMalnad NewsPolice NewsSagaraShimogaShivamoggaShivamogga Newsಕೆ.ಎಂ. ಶಾಂತರಾಜುದರೋಡೆ ಪ್ರಕರಣಶಿವಮೊಗ್ಗ
Share223Tweet123Send
Previous Post

ಅಷ್ಟಕ್ಕೂ ಸಿಗಂಧೂರು ದೇವಾಲಯದಲ್ಲಿ ದೊಂಬಿ ನಡೆದಿದ್ದೇಕೆ? ತಾಯಿ ಸನ್ನಿಧಿಯಲ್ಲಿ ಇವೆಲ್ಲಾ ಬೇಕಿತ್ತಾ?

Next Post

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಡಿ.13ವರೆಗೂ ಮಂಗಳೂರಿನ 44 ಇಂಡಿಗೋ ವಿಮಾನ ಹಾರಾಟ ರದ್ದು

ಮೇ 1ರಿಂದ ಶಿವಮೊಗ್ಗ-ಬೆಂಗಳೂರು ಇಂಡಿಗೋ ವಿಮಾನ ಹಾರಾಟ ಸ್ಥಗಿತ?

March 20, 2026
ಕಾಂತೇಶ್ ಹುಟ್ಟುಹಬ್ಬ | ಮಾ.21 ಕ್ರಿಕೆಟ್ ಪಂದ್ಯಾವಳಿ 22ರಂದು ವಿಶೇಷ ಕಾರ್ಯಕ್ರಮ

ಕಾಂತೇಶ್ ಹುಟ್ಟುಹಬ್ಬ | ಮಾ.21 ಕ್ರಿಕೆಟ್ ಪಂದ್ಯಾವಳಿ 22ರಂದು ವಿಶೇಷ ಕಾರ್ಯಕ್ರಮ

March 20, 2026
Sagara Engulfed In The Ocean Of Music

Sagara Engulfed In The Ocean Of Music

March 20, 2026
ಭೀಕರ ಅಪಘಾತ | ಆರು ಮಂದಿ ಸ್ಥಳದಲ್ಲೇ ಸಾವು

ಶಿವಮೊಗ್ಗ | ಖಾಸಗಿ ಬಸ್ – ಆಟೋ ನಡುವೆ ಅಪಘಾತ | ಓರ್ವ ಮೃತ

March 20, 2026
ಬಿಸಿಲಿಗೆ ಗುಡ್-ಬೈ ಹೇಳಿ; ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ

ಬಿಸಿಲಿಗೆ ಗುಡ್-ಬೈ ಹೇಳಿ; ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL