No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಹಲವು ಕಾಮಗಾರಿ ಉದ್ಘಾಟನೆ

kalpa News by kalpa News
October 19, 2020
in ಶಿಕಾರಿಪುರ
0
ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಹಲವು ಕಾಮಗಾರಿ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿಕಾರಿಪುರ: ಮೂರು ದಿನಗಳ ತಮ್ಮ ತವರು ಕ್ಷೇತ್ರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ತಾಲೂಕಿನ ಸಮಗ್ರ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಮತ್ತು ಹಲವು ಕಾಮಗಾರಿಗಳನ್ನು ಉದ್ಘಾಟಿಸಿದರು.

ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ

ಯಾವೆಲ್ಲಾ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿತು?

  • ಶಿಕಾರಿಪುರ ತಾಲೂಕಿನ ಕಸಬಾ (ಕಲ್ಲುವಡ್ಡುಹಳ್ಳ) ಏತ ನೀರಾವರಿ ಯೋಜನೆ ಅಂದಾಜು ವೆಚ್ಚ ರೂ. 125.17 ಕೋಟಿ ರೂ. ಕಾಮಗಾರಿ ಚಾಲನೆ
  • ತಾಲೂಕಿನ ಶಿವಶರಣೆ ಅಕ್ಕಮಹಾದೇವಿ ಜನ್ಮ ಸ್ಥಳದ ಸಮಗ್ರ ಅಭಿವೃದ್ಧಿ ಅಂ.ವೆ. ರೂ. 14.80 ಕೋಟಿ ರೂ. ಕಾಮಗಾರಿ
  • ಶಿಕಾರಿಪುರ ತಾಲೂಕು ಸನ್ಯಾಸಿಕೊಪ್ಪ ಏತ ನೀರಾವರಿ ಯೋಜನೆ ಮುಖ್ಯ ನಾಲೆಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ಕವರ್ ಡಕ್ಟ್‌ ನಿರ್ಮಾಣ ಕಾಮಗಾರಿ ಅಂ.ವೆ. 16.41 ರೂ. ಕೋಟಿ
  • ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಸಮಗ್ರ ಅಭಿವೃದ್ಧಿ ಕಾಮಗಾರಿ ಅಂ.ವೆ. ರೂ. 5.00 ಕೋಟಿ. ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಸಮಗ್ರ ಅಭಿವೃದ್ಧಿ ಕಾಮಗಾರಿ-ಅಂ.ವೆ. ರೂ. 3.00 ಕೋಟಿ. 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಭಕ್ತನಕೊಪ್ಪ – ಅಂ.ವೆ. ರೂ. 8.33 ಕೋಟಿ. 110/11 ಕೆ.ವಿ. ವಿದ್ಯುತ್ ಉಪಕೇಂದ್ರ ಅಂಬಾರಕೊಪ್ಪ – ಅಂ.ವೆ. ರೂ. 9.10 ಕೋಟಿ
  • ಶಿಕಾರಿಪುರ ತಾ. ಎಸ್.ಎಚ್.-57 ಹತ್ತಿರ ಭದ್ರಾಪುರದಿಂದ ಗಾಮ, ಈಸೂರು, ಹುಣಸೆಕೊಪ್ಪ ಮುಖಾಂತರ ಮಾಡ್ರಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿ- ಅಂ.ವೆ. ರೂ. 6.95 ಕೋಟಿ
  • ಶಿಕಾರಿಪುರ ತಾ. ಕೊರಟಿಕೆರೆ ಎಂ.ಡಿ.ಆರ್’ಯಿಂದ ಚನ್ನಬಸವೇಶ್ವರ ದೇವಸ್ಥಾನ, ಹೊಸಮುತ್ತಗಿ ಮುಖಾಂತರ ಹಕ್ಕಲಿಕೊಪ್ಪವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ- ಅಂ.ವೆ. ರೂ. 2.7 ಕೋಟಿ
  • ಶಿಕಾರಿಪುರ ತಾ. ಎಸ್.ಎಚ್. ಹತ್ತಿರ ಹುಲುಗಿನಕೊಪ್ಪದಿಂದ ಮುತ್ತಗಿ, ಬಿದರಕೊಪ್ಪ, ಸಾದಾಪುರ ಮುಖಾಂತರ ಕಡೇನಂದಿಹಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ- ಅಂ.ವೆ. ರೂ. 5.91 ಕೋಟಿ
  • ಶಿಕಾರಿಪುರ ತಾ. ಬಿಳಕಿ ಎಂ.ಡಿ.ಆರ್.ಯಿಂದ ಕಾಡೆತ್ತಿನಹಳ್ಳಿ ಮುಖಾಂತರ ಸಿಡ್ಡಿಹಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ- ಅಂ.ವೆ. ರೂ. 4.6 ಕೋಟಿ.
  • ಶಿರಾಳಕೊಪ್ಪ ಪಟ್ಟಣ ಪಂಚಾಯತಿಯ ಕುರಿ-ಕೋಳಿ ಮಳಿಗೆಗಳ ಸಂಕೀರ್ಣದ ಕಾಮಗಾರಿ- ಅಂ.ವೆ. ರೂ. 1.05 ಕೋಟಿಯಾವೆಲ್ಲಾ ಕಾಮಗಾರಿ ಉದ್ಘಾಟನೆಯಾಯಿತು?
  • ತೋಗರ್ಸಿ ಪಶು ಚಿಕಿತ್ಸಾಲಯ ಕಟ್ಟಡ, ಬಿಳಕಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಕಟ್ಟಡ
  • ಶಿಕಾರಿಪುರ ಟೌನ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ
  • ಶಿರಾಳಕೊಪ್ಪ ಟೌನ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯ ಬಳ್ಳಿಗಾವಿಯಲ್ಲಿರುವ ಘನತ್ಯಾಜ್ಯ ವಸ್ತು ನಿರ್ವಹಣೆ ಘಟಕದಲ್ಲಿ ಅಳವಡಿಸಿರುವ ಕಸ ಸಂಸ್ಕರಣ ಯಂತ್ರ ಮತ್ತು ಬೇಲಿಂಗ್ ಯಂತ್ರದ ಈ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ಒಂದೇ ವೇದಿಕೆಯಲ್ಲಿ ಉದ್ಘಾಟನೆ ದೊರೆಯಿತು.

ಸಚಿವ ಕೆ.ಎಸ್. ಈಶ್ವರಪ್ಪ, ಪೌರಡಳಿತ ಸಚಿವ ನಾರಾಯಣ ಗೌಡ, ಸಂಸದ ಬಿ.ವೈ. ರಾಘವೇಂದ್ರ , ಎಂಎಸ್’ಐಎಲ್ ಅಧ್ಯಕ್ಷ ಶಾಸಕ ಹಾರತಾಳು ಹಾಲಪ್ಪ, ಗೃಹ ಮಂಡಳಿ ಅಧ್ಯಕ್ಷ ಶಾಸಕ ಆರಗ ಜ್ಞಾನೇಂದ್ರ, ಶಾಸಕ ಕುಮಾರ ಬಂಗಾರಪ್ಪ, ಆರ್ಯ ವೈಶ್ಯ ನಿಗಮ ಅಧ್ಯಕ್ಷ ಅರಣ್ ಡಿ.ಎಸ್ , ಎಂಐ ಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪವಿತ್ರ ರಾಮಯ್ಯ, ಕೆ. ರೇವಣ್ಣಪ್ಪ, ಡಾ.ಲೀಲಾದೇವಿ ಪ್ರಸಾದ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CM B S YediyurappaKannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಬಿ.ಎಸ್. ಯಡಿಯೂರಪ್ಪಮಲೆನಾಡು ಸುದ್ಧಿಶಂಕುಸ್ಥಾಪನೆಶಿಕಾರಿಪುರಶಿವಮೊಗ್ಗ ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಾಪಾರದ ಸಂದರ್ಭದಲ್ಲಿ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಿ: ವಿಜಯ್ ಕುಮಾರ್ ದಿನಕರನ್

Next Post

ಸಿಎಂ ಬಿಎಸ್’ವೈ ಭೇಟಿ ಹಿನ್ನೆಲೆ: ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ರಾಜಾವತ್ ಪೊಲೀಸರ ವಶಕ್ಕೆ

kalpa News

kalpa News

Next Post
ಸಿಎಂ ಬಿಎಸ್’ವೈ ಭೇಟಿ ಹಿನ್ನೆಲೆ: ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ರಾಜಾವತ್ ಪೊಲೀಸರ ವಶಕ್ಕೆ

ಸಿಎಂ ಬಿಎಸ್’ವೈ ಭೇಟಿ ಹಿನ್ನೆಲೆ: ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ರಾಜಾವತ್ ಪೊಲೀಸರ ವಶಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL