No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 21, 2020
in Small Bytes, ಕೊಪ್ಪಳ
0
ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೊಪ್ಪಳ: ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷ ಇರಲಿದ್ದು, ಮೂರುವರ್ಷ ನಂತರ ಚುನಾವಣೆ ನಡೆದಾಗ ಶಾಸಕಾಂಗ ಸಭೆ ಬಳಿಕ ಯಾರು ಮತ್ತೆ ಮುಖ್ಯಮಂತ್ರಿಗಳಾಗುತ್ತಾರೆ ಎನ್ನುವುದು ತೀರ್ಮಾನವಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದ ಕೋಳೂರಿನಲ್ಲಿ ಸುದ್ದಿಗಾರರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯತ್ನಾಳ್ ಪಕ್ಷದ ಶಾಸಕರಾಗಿ ಈ ರೀತಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದು ಸರಿಯಲ್ಲ. ಇದು ಅಶಿಸ್ತು. ಮುಂದೆ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದವರು ಆಗುತ್ತಾರೆಯೋ ದಕ್ಷಿಣ ಕರ್ನಾಟಕದವರು ಆಗುತ್ತಾರೆಯೋ ಎಂಬುದು ಮುಂದಿನ ಮೂರು ವರ್ಷಗಳ ಚುನಾವಣೆ ಬಳಿಕ ತೀರ್ಮಾನವಾಗಲಿದೆ. ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯೂ ಇಲ್ಲ, ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ

ಈ ಹಿಂದೆ ತುಕ್ಕು ಹಿಡಿದಿದ್ದ ಕೃಷಿ ಇಲಾಖೆಯನ್ನು ನಾನು ಬಂದ ಮೇಲೆ ಸರಿ ಮಾಡುವ ಕೆಲಸ ಮಾಡುತ್ತಿದ್ದೇನೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸದೇ ಅನಾಮಧೇಯ ಪತ್ರ ಬರೆದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ನಿಂದಕರಿರಬೇಕು ಹಂದಿಯಂತೆ ಎಂಬ ಮಾತಿನಂತೆ ನಮ್ಮನ್ನು ನಿಂದಿಸುವವರು ಇದ್ದಾಗಲೇ ಅದನ್ನು ಸವಾಲಾಗಿ ಸ್ವೀಕರಿಸಿ ಸರಿಯಾಗಿ ಕೆಲಸ ಮಾಡಲು ಸಾಧ್ಯ.ತಾವು ಕೃಷಿ ಸಚಿವರಾಗಿ ಬಂದ ಮೇಲೆ ಇಲಾಖೆಗೆ ಚುರುಕು ಮುಟ್ಟಿದೆ.ಇದು ಕೆಲವರಿಗೆ ನೋವಾಗಿರಬಹುದು. ಆದರೆ ಇಂತಹ ಅನಾಮಧೇಯ ಪತ್ರಕ್ಕೆಲ್ಲ ಹೆದರುವುದಿಲ್ಲ ಎಂದರು.


ಎನ್‌ಡಿಆರ್’ಎಫ್ ಎಸ್’ಡಿಆ’ಎಫ್ ನಿಯಮಾನುಸಾರ ನೆರೆ ಪರಿಹಾರ ಸಿಗಲಿದೆ. ಬೆಳೆ ನಷ್ಟ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು, ಪರಿಶೀಲಿಸಿ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದೆ. ಹುಟ್ಟು ಸಾವು ಸಹಜವಾದರೂ ಮನುಷ್ಯ ಬದುಕಿನ ಬಗ್ಗೆ ಆಶಾದಾಯವಾಗಿರಬೇಕು. ಚೆನ್ನಾಗಿ ಇರುತ್ತೇವೆ ಎಂಬ ಆಶಾಭಾವನೆಯೊಂದಿಗೆ ಬದುಕಬೇಕು ಎಂದು ಸಚಿವರು ಸ್ಫೂರ್ತಿಯ ಮಾತುಗಳನ್ನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B C PatilBayaluSeemeNewsChiefMinisterKannada News WebsiteKoppalaLatest News KannadaMinisterಕೊಪ್ಪಳಬಿ.ಸಿ. ಪಾಟೀಲ್
Share203Tweet123Send
Previous Post

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರೈಲು ಮಾರ್ಗ, ಸಮಯ ಬದಲಾವಣೆ ಸಾಧ್ಯತೆ: ಸಂಸದ ರಾಘವೇಂದ್ರ

Next Post

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿಷ್ಪಕ್ಷಪಾತವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳಿ: ಶಾಸಕ ಸಂಗಮೇಶ್ವರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿಷ್ಪಕ್ಷಪಾತವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳಿ: ಶಾಸಕ ಸಂಗಮೇಶ್ವರ್ ಕರೆ

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿಷ್ಪಕ್ಷಪಾತವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳಿ: ಶಾಸಕ ಸಂಗಮೇಶ್ವರ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL