No Result
View All Result
Samruddhi Kundapura: The Rising Pole Star of Coastal Talent
English Articles

Samruddhi Kundapura: The Rising Pole Star of Coastal Talent

by ಕಲ್ಪ ನ್ಯೂಸ್
February 23, 2026
0

Kalpa Media House  |  Special Article: Satish Shetty Cherkady Doddamane  | Amidst the cool sea breeze and the roaring waves...

Read moreDetails
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
  • Advertise With Us
  • Grievances
  • About Us
  • Contact Us
Monday, February 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

‘ಕಾವೇರಿ’ ಅನ್ಯಾಯ; ಯಾದಗಿರಿಯಲ್ಲಿ ಆಕ್ರೋಶದ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 9, 2016
in Army
0
Share on FacebookShare on TwitterShare on WhatsApp
ಯಾದಗಿರಿ, ಸೆ.9: ರೈಲು ತಡೆಯಲು ಹೋದ ಕರವೇ ಕಾರ್ಯಕರ್ತರ ಬಂಧನ, ಬಿಡುಗಡೆ, ಅಲ್ಲಲ್ಲಿ ಟೈರ್, ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ, ವಿವಿಧ ಸಂಘಟನೆಗಳಿಂದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಪ್ರದರ್ಶನ, ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಅರ್ಪಣೆ
ಇವು ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕದ ವಿರುದ್ಧವಾಗಿ ಸುಪ್ರಿಂಕೋರ್ಟ್ ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ವೇಳೆ ಶುಕ್ರವಾರ ನಗರದಲ್ಲಿ ಕಂಡುಬಂದ ದೃಶ್ಯಾವಳಿಗಳ ಝಲಕ್ ಗಳು.
ಬೆಳಗ್ಗೆ 7 ಗಂಟೆಗೆ ಉತ್ತರ ಕರ್ನಾಟಕ ಅದ್ಯಕ್ಷ ಶರಣು ಗದ್ದುಗೆ ನೇತೃತ್ವದಲ್ಲಿ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ನಗರದ ರೈಲು ನಿಲ್ದಾಣಕ್ಕೆ ನುಗ್ಗಿ ದಾದರ್-ಚೆನ್ನೈ ರೈಲು ತಡೆಯಲು ಮುಂದಾದಾಗ ಪೊಲೀಸರು ಶರಣು ಬಿ. ಗದ್ದುಗೆ ಸೇರಿದಂತೆ ಬಣದ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.
ನಂತರ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಕರ್ನಾಟಕಕ್ಕೆ ಘೋರ ಅನ್ಯಾಯವಾಗಿದೆ ತಕ್ಷಣ ಸರಿಪಡಿಸಬೇಕೆಂದು ಆಗ್ರಹಿಸಿದರು.
ಕರ್ನಾಟಕ ರೈತಸಂಘ, ಜಯಕರ್ನಾಟಕ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿ ರಾಜ್ಯಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಆಗಿರುವ ಅನ್ಯಾಯ ಸರಿಸಪಡಿಸುವಂತೆ ಆಗ್ರಹಿಸಿದರು.
ರೈತ ಸಂಘದ ಕಾರ್ಯದರ್ಶಿ ಹನೀಫ್ ಹತ್ತಿಕುಣಿ, ಹೈದ್ರಾಬಾದ್ ಕರ್ನಾಟಕ ರೈತರ ಸಂಘದ ಜಿಲ್ಲಾಧ್ಯಕ್ಷ ದುರ್ಗಣ್ಣ ಹಪ್ಪಳ ನೇತೃತ್ವದಲ್ಲಿ ರೈತರು ಪ್ರತ್ಯೇಕ ಮನವಿಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಮೀನರೆಡ್ಡಿ ದೇಸಾಯಿ, ಚೆನ್ನಾರೆಡ್ಡಿ ಪಾಟೀಲ್ ಕೋಡಾಲ, ಸಿದ್ದಪ್ಪಗೌಡ ರೊಟ್ನಡಗಿ, ಸುರೇಶ ಜಹಗೀರದಾರ ಶಹಾಪುರ, ಚೆನ್ನರೆಡ್ಡಿ ಗುರುಸುಣಗಿ, ಕೆ. ಮೈನೋದ್ದಿನ್ ತಾಶೆ ಪಾಲ್ಗೊಂಡಿದ್ದರು.
‘ನೀರಿನ ಸಂಕಷ್ಟ ಸಮನಾಗಿ ಹಂಚಿಕೊಳ್ಳುವ ಸೂತ್ರ ಜಾರಿಗೊಳಿಸಿ’
ಕರವೇ ನಾರಾಯಣಗೌಡ ಜಿಲ್ಲಾದ್ಯಕ್ಷ ಭೀಮುನಾಯಕ ನೇತೃತ್ವದಲ್ಲಿ ಕಾರ್ಯಕರ್ತರು ನಗರದ ಪ್ರವಾಸದ ಮಂದಿರದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ರವರ ಅಣುಕು ಶವಯಾತ್ರೆ ಮಾಡಿ ಶವವನ್ನು ದಹಿಸುವ ಮುಖಾಂತರ ಬೃಹತ್ ಪ್ರತಿಭಟನೆ ಮಾಡಲಾಯಿತು.
ಶುಕ್ರವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕದಲ್ಲಿ ಈ ಬಾರಿ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹ ತಳಮುಟ್ಟಿದೆ. ಕಾವೇರಿ ಕೊಳದ ಜಲಾಶಯಗಳಲ್ಲಿನ ನೀರು ಕರ್ನಾಟಕ ಕುಡಿಯುವ ನೀರಿನ ಅಗತ್ಯಕ್ಕೂ ಸಾಲದ ಸ್ಥಿತಿಯಿದ್ದಾಗಲೂ ತನ್ನ ಬೆಳೆಗೆ ನೀರು ಬೇಕು ಎಂದು ತಮಿಳುನಾಡು ಕ್ಯಾತೆ ತೆಗೆದಿದ್ದನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿರುವುದು ನಾಚಿಕೆಗೇಡು ಸಂಗತಿ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಎರಡು ರಾಜ್ಯಗಳ ಕಾವೇರಿ ಕೊಳದ ಎಲ್ಲಾ ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಬಗ್ಗೆ ಜಂಟಿ ಸಮೀಕ್ಷೆಗೆ ಒತ್ತಾಯಿಸಬೇಕು, ನೀರಿಲ್ಲದ ಬರಪರಿಸ್ಥಿಯ ವರ್ಷದಲ್ಲಿ ಎರಡು ರಾಜ್ಯಗಳು ಸಂಕಷ್ಟವನ್ನು ಸಮಾನವಾಗಿ ಹಂಚಿಕೊಳ್ಳುವ ಸ್ವರೂಪದ ಸಂಕಷ್ಟ ಸೂತ್ರವೊಂದನ್ನು ರೂಪಿಸಲು ಮುಂದಾಗಬೇಕು ಎಂದು ಟಿ.ಎನ್. ಭೀಮುನಾಯಕ ಒತ್ತಾಯಿಸಿದರು.
ಮಲ್ಲು ಮಾಳಿಕೇರಿ, ಭೀಮಾಶಂಕರ ಹತ್ತಿಕುಣಿ, ಹಣಮಂತ ನಾಯಕ್ ಖಾನಳ್ಳಿ, ಮಲ್ಲಿಕಾರ್ಜುನ ಸ್ವಾಮಿ, ಅಬ್ದುಲ್ ಚಿಗಾನೂರ, ಹಣಮಂತ ಅಚೋಲಿ, ಮಲ್ಲು ರಾಮಸಮುದ್ರ, ಯಮನಯ್ಯ ಗುತ್ತೇದಾರ, ದೊಡ್ಡಪ್ಪ ನಾಯಕ್, ನಿಂಗಪ್ಪ ಗುಡುಗುಡಿ, ಮಲ್ಲಿಕಾಜರ್ುನ ಕನ್ನಡಿ, ಶಿವು ಕೊಂಕಲ್, ಸಾಹೇಬಗೌಡ ಗೌಡಗೇರಿ, ನಾಗಪ್ಪ ಗೋಪಾಳಪುರ, ಭೀಮರಾಯ ಕಟ್ಟಿಮನಿ, ರಾಜು ಪಗಲಾಪುರ, ರಾಜು ಗೌಡಗೇರಾ, ಮರೆಪ್ಪ ಬಿಳ್ಹಾರ, ಲಕ್ಷ್ಮಣ ಜಿನಕೇರಿ, ಬಸ್ಸಪ್ಪ ಗಣಪೂರು, ರಫೀಕ್ ವಡಿಗೇರಾ,  ಶರಣ ಮಡಿವಾಳ, ಮಲ್ಲಿನಾಥ ಹೋರುಣಚಿ, ವೆಂಕಟರೆಡ್ಡಿ ಕೌಳೂರು, ಬಸ್ಸು ನಾಯಕ, ರವಿ ನಾಯಕ, ಚಂದ್ರಶೇಖರ ಗೋಪಾಳಪುರ, ಮಂಜು ಅರಿಕೇರಿ, ರೆಡ್ಡಿ, ವೆಂಕಟೇಶ ಚೌವ್ಹಾಣ, ಸಾಬು ಅಲ್ಲಿಪುರ, ಹಾಗೂ ಇನ್ನಿತರ ಕ.ರ.ವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Share196Tweet123Send
Previous Post

ನ್ಯಾಯಾಲಯದ ಆದೇಶ ಪಾಲನೆ ಅನಿವಾರ್ಯವಾಗಿತ್ತು: ಸಿಎಂ

Next Post

ಹೇಳೋದು ನ್ಯಾಯ, ತಿನ್ನೋದು ಬದನೆಕಾಯಿ: ನಾರಿಮನ್‌ಗೆ ನಿವೃತ್ತಿ ಎಂದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೇಳೋದು ನ್ಯಾಯ, ತಿನ್ನೋದು ಬದನೆಕಾಯಿ: ನಾರಿಮನ್‌ಗೆ ನಿವೃತ್ತಿ ಎಂದು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ನೈಋತ್ಯ ರೈಲ್ವೆ | ಮಕ್ಕಾಜಿಪಲ್ಲಿ – ಧರ್ಮಾವರಂ ಜೋಡಿ ಮಾರ್ಗ ಕಾರ್ಯಾರಂಭ

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

February 21, 2026
ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

February 21, 2026
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL