No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಳ್ಳಕೆರೆಯಲ್ಲಿ ಸರಳ ದಸರಾ ಆಚರಣೆ: ಕೋವಿಡ್19 ನಿಯಮ ಪಾಲಿಸಲು ಮನವಿ

kalpa News by kalpa News
October 25, 2020
in Small Bytes, ಚಿತ್ರದುರ್ಗ
0
ಚಳ್ಳಕೆರೆಯಲ್ಲಿ ಸರಳ ದಸರಾ ಆಚರಣೆ: ಕೋವಿಡ್19 ನಿಯಮ ಪಾಲಿಸಲು ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ರಾಜ್ಯದ ಹೆಸರಾಂತ ದಸರಾ ಹಬ್ಬವಾದ ಮೈಸೂರು ದಸರಾ ಹಬ್ಬ ಅರಮನೆ ಒಳಗೆ ನಡೆಸಲು ತೀರ್ಮಾನಿಸಿರುವುದರಿಂದ ಚಳ್ಳಕೆರೆ ನಗರದಲ್ಲಿ ದಸರ ಹಬ್ಬವನ್ನು ಸರಳವಾಗಿ ಆಚರಣೆ ಮಾಡಬೇಕು ಎಂದು ವೃತ್ತ ನಿರೀಕ್ಷಕ ನೆಲವಾಗಲು ಮಂಜುನಾಥ ಹೇಳಿದರು.

ಪೊಲೀಸ್ ಠಾಣೆಯ ಆವರಣದಲ್ಲಿ ದಸರಾ ಹಬ್ಬದ ಪೂರ್ವ ಭಾವಿ ಸಭೆ ನಡೆಸಿ ಅವರು ಮಾತನಾಡಿದರು.


ಕೊರೋನಾ ಸಾಂಕ್ರಮಿಕ ರೋಗ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಸರ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ತಿಳಿಸಿರುವುದರಿಂದ ಸಂಪ್ರದಾಯದಂತೆ ಪೂಜೆಗಳು ಮಾತ್ರ ಮಾಡಿಬೇಕು. ದೇವಸ್ಥಾನಗಳಲ್ಲಿ ಸರಳವಾಗಿ ಪೂಜೆಗಳನ್ನು ಮಾಡಬಹುದು. ದೇವಸ್ಥಾನಗಳಲ್ಲಿಯೂ ಸಹ ನೂರು ಜನಕಿಂತ ಹೆಚ್ಚು ಸೇರುವಂತಿಲ್ಲ. ಸೇರಿದಂತೆ ಜನರ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕಡಿಮೆ ಭಕ್ತರು ಸೇರಿದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು, ಮೆರವಣಿಗೆ ಮಾಡಕೂಡದು ಈ ಬಾರಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಿ ಎಂದರು.


ಪಿಎಸ್’ಐ ಟಿ.ಆರ್. ರಾಘವೇಂದ್ರ ಮಾತನಾಡಿ, ಸರ್ಕಾರ ಆದೇಶ ನೀಡಿರುವದಿಂದ ಪ್ರತಿವರ್ಷದಂತೆ ಈ ಬಾರಿ ದಸರ ಹಬ್ಬವನ್ನು ವಿಜೃಂಭಣೆಯಿಂದ ಮಾಡುಲು ಅವಕಾಶವಿರುವುದಿಲ್ಲ. ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಸರ ಹಬ್ಬವನ್ನು ಸರಳವಾಗಿ ಸರ್ಕಾರ ಮಾರ್ಗಸೂಚಿಗಳನ್ನು ಅನುಸರಿಸಿ ಹೆಚ್ಚಿನ ಜನ ಸಂದಣಿಯನ್ನು ತಪ್ಪಿಸಿ, ಹಬ್ಬವನ್ನು ಆಚರಿಸಬೇಕು. ಪ್ರತಿ ವರ್ಷದಂತೆ ವೀರಭದ್ರ ಸ್ವಾಮಿ ದೇವಸ್ಥಾನದಿಂದ ಹೊರಡುವ ಹಲವು ದೇವರುಗಳು ಮೆರವಣಿಗೆ ಈ ಬಾರಿ ರದ್ದುಮಾಡಲಾಗಿದೆ. ಸರಳವಾಗಿ ದೇವಸ್ಥಾನಗಳಲ್ಲಿ ಪೂಜೆಗಳನ್ನು ಮಾಡಿ ಮುಗಿಸಬೇಕು. ಪ್ರತಿವರ್ಷದಂತೆ ಅಂಬು ಹೊಡೆಯುವ ಪದ್ದತಿಯನ್ನು ಈ ಬಾರಿ ನಿಷೇಧ ಮಾಡಲಾಗಿದೆ. ಆದ ಕಾರಣ ನಗರದ ನಾಗರೀಕರು ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ. ಹಬ್ಬವನ್ನು ಅವರವರ ಮನೆಯಲ್ಲೇ ಸರಳವಾಗಿ ಆಚರಿಸಿ ಕೋರೋನಾದಿಂದ ದೂರವಿರಿ ಎಂದರು.

ಪಿಎಸ್’ಐ ಮಂಜುನಾಥ ಅರ್ಜುನ್ ಲಿಂಗಾರೆಡ್ಡಿ ಮಾತನಾಡಿ, ಕೊರೋನಾ ಹೆಚ್ಚುತಿರುವ ಹಿನ್ನೆಲೆಯಲ್ಲಿ ಯಾವುದೇ ಜಾತ್ರೆ ಮೆರವಣಿಗೆ ಮಾಡುವಂತಿಲ್ಲ. ಈ ಸಾರ್ವಜನಿಕರಿಗೆ ಮಾಹಿತಿ ನೀಡುವಂತಹ ಬ್ಯಾನರ್’ಗಳನ್ನು ದೇವಸ್ಥಾನದ ಕಮಿಟಿ ವತಿಯಿಂದ ದೇವಸ್ಥಾನಗಳಲ್ಲಿ ಕಟ್ಟಬೇಕು, ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಾರದು ಎಂದರು.

ಗೌಡರ ರಾಮಣ್ಣ ನಾಯಕ, ಸೂರಣ್ಣ ದಳವಾಯಿ ಮೂರ್ತಿ, ಕಾರೆಗೌಡ್ರ, ಮಂಜುನಾಥ, ನಾಗರಾಜ, ಪಿ.ಟಿ. ತಿಪ್ಪೇಸ್ವಾಮಿ ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: #NavaratriBayalu Seeme NewsChallakereChitradurgaDasaraHindu FestivalKannada News WebsiteLatest News KannadaVijayadashamiಚಳ್ಳಕೆರೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ ಬಿಜೆಪಿ ಮಂಡಲ ಸಮಿತಿಯ ನೂತನ ಪದಾಧಿಕಾರಗಳ ಆಯ್ಕೆ

Next Post

ಈ ರಾಶಿಯವರಿಗೆ ಅಪಘಾತ ಸಾಧ್ಯತೆ, ಜಾಗ್ರತೆಯಿಂದ ಡ್ರೈವ್ ಮಾಡಿ: ವಾರ ಭವಿಷ್ಯ ಅಕ್ಟೋಬರ್ 25ರಿಂದ 31ರವರೆಗೆ

kalpa News

kalpa News

Next Post
ಈ ರಾಶಿಯವರಿಗೆ ಅಪಘಾತ ಸಾಧ್ಯತೆ, ಜಾಗ್ರತೆಯಿಂದ ಡ್ರೈವ್ ಮಾಡಿ: ವಾರ ಭವಿಷ್ಯ ಅಕ್ಟೋಬರ್ 25ರಿಂದ 31ರವರೆಗೆ

ಈ ರಾಶಿಯವರಿಗೆ ಅಪಘಾತ ಸಾಧ್ಯತೆ, ಜಾಗ್ರತೆಯಿಂದ ಡ್ರೈವ್ ಮಾಡಿ: ವಾರ ಭವಿಷ್ಯ ಅಕ್ಟೋಬರ್ 25ರಿಂದ 31ರವರೆಗೆ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL