ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ.8ರ ಭಾನುವಾರ ನಗರಕ್ಕೆ ಆಗಮಿಸಲಿದ್ದಾರೆ.
ಅಂದು ಮುಂಜಾನೆ 10.30ಕ್ಕೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಿ, ಮಾಜಿ ಶಾಸಕ ಶ್ರೀನಿವಾಸ್ ಅವರ ಪುತ್ರಿಯ ವಿವಾಹ ಕಾಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆನಂತರ ಕೆಲವು ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post