No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕರ್ನಾಟಕ ಜೀವ ವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಕೆ. ವೆಂಕಟೇಶ್ ಕವಲಕೋಡು ನೇಮಕ

kalpa News by kalpa News
November 11, 2020
in ರಾಷ್ಟ್ರೀಯ
0
ಕರ್ನಾಟಕ ಜೀವ ವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ಕೆ. ವೆಂಕಟೇಶ್ ಕವಲಕೋಡು ನೇಮಕ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧಿಕಾರೇತರ ಸದಸ್ಯರನ್ನಾಗಿ ಕೆ. ವೆಂಕಟೇಶ್ ಕವಲಕೋಡು ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಲಾಗಿದೆ.

ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶೆಡ್ತಿಕೆರೆ ಸಂಸ್ಥೆಯು ಕಳೆದ ಮೂರುವರೆ ದಶಕಗಳಿಂದ ಗ್ರಾಮೀಣ ಪ್ರದೇಶದಲ್ಲಿ ವಿಜ್ಞಾನ, ತಂತ್ರಜ್ಞಾನ, ಕೃಷಿ, ಪರಿಸರ, ಆರೋಗ್ಯ, ಶೈಕ್ಷಣಿಕ, ಗಣಕ ಶಿಕ್ಷಣ, ಬದಲೀ ಇಂಧನಗಳ ಬಳಕೆ, ಕಡಿಮೆ ಖರ್ಚಿನಲ್ಲಿ ವಿಜ್ಞಾನ ಉಪಕರಣಗಳ ತಯಾರಿಕಾ ಕಾರ್ಯಾಗಾರ, ವೈಜ್ಞಾನಿಕ ಪುಸ್ತಕಗಳ ಪ್ರಕಟಣೆ, ಜನವಿಜ್ಞಾನ ಮಾಸಪತ್ರಿಕೆ, ವೃಕ್ಷಲಕ್ಷ ಅಂದೋಲನದಲ್ಲಿ , ಸೇವಾಸಾಗರ ಸಂಸ್ಧೆ ಗಳಲ್ಲಿ 30 ವಷ್ ಗಳಿಂದ ಸಕ್ರಿಯವಾಗಿ ಭಾಗವಹಿಸಿರುತ್ತಾರೆ. ಹೀಗೆ ಹಲವು ಸಮಾಜ ಮುಖಿ ಕ್ರ್ಯಾಗಳನ್ನು ನಡೆಸಿಕೊಂಡು ಬರುತ್ತಿದೆ.

ವಿಜ್ಞಾನ ಕೇಂದ್ರದ ಮೂಲಕ ಇವರು ನಡೆಸುತ್ತಿರುವ ಜನಪರ ಕಾರ್ಯಗಳನ್ನು ಗುರುತಿಸಿ 1988-89ರಲ್ಲಿ ಕರ್ನಾಟಕ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಯುವಪ್ರಶಸ್ತಿ, 1992-93ರಲ್ಲಿ ನೆಹರು ಯುವ ಕೇಂದ್ರ ಶಿವಮೊಗ್ಗದಿಂದ ಜಿಲ್ಲಾಮಟ್ಟದಲ್ಲಿ ಉತ್ತಮ ಯುವಸಂಘಟನೆ ಪ್ರಶಸ್ತಿ, 2009-10ರಲ್ಲಿ ಕರ್ನಾಟಕ ಅರಣ್ಯ, ಪರಿಸರ, ಜೀವಶಾಸ್ತ್ರ ಇಲಾಖೆಯಿಂದ  ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ, ಮತ್ತು 2001ರಲ್ಲಿ ಪರಿಸರ, ವಿಜ್ಞಾನ ಮತ್ತು ಕೃಷಿಗಳ ಬಗ್ಗೆ ಜನಜಾಗೃತಿ ಮೂಡಿಸಿದ ಸೇವೆಯನ್ನು ಗಮನಿಸಿ ರಾಜ್ಯಮಟ್ಟದ ಸಂದೇಶ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಜೈವಿಕ ವೈವಿಧ್ಯ ಸಂರಕ್ಷಣೆ, ಜೈವಿಕ ಸಂಪನ್ಮೂಲಗಳ ಸುಸ್ಥಿರ ಬಳಕೆ ಮತ್ತು ಜೈವಿಕ ಸಂಪನ್ಮೂಲಗಳ  ಬಳಕೆಯಿಂದ ಪ್ರಾಪ್ತವಾಗುವ ಲಾಭಗಳ ನ್ಯಾಯ ಸಮ್ಮತ ಹಂಚಿಕೆ ವಿಷಯಗಳಲ್ಲಿ ಪರಿಣಿತಿ/ಅನುಭವ/ತಜ್ಞರ 5 ಜನರರಲ್ಲಿ  ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಶಡ್ತಿಕೆರೆ ಇದರ ಸಂಯೋಜಕರಾಗಿರುವ ಕೆ. ವೆಂಕಟೇಶ್ ಕವಲಕೋಡು ಅವರನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸಮುದಾಯ ಕೇಂದ್ರದ ಅಧ್ಯಕ್ಷ ರಾಜಶೇಖರ ಸಿ.ಎ. ಚಿಪ್ಪಳಿ ಹಾಗೂ ಸದಸ್ಯರುಗಳು, ಬಿ.ಎಚ್. ರಾಘವೇಂದ್ರ ಜಿಲ್ಲಾ ಸಂಯೋಜಕ ವೃಕ್ಷಲಕ್ಷ ಅಂದೋಲನ, ಡಾ.ಕೇಶವ ಕೋಸ್ಸೆ ಪರಿಸರ ಬರಹಗಾರರು, ಸಂಶೋಧಕರು, ಸಿರಸಿ, ಅನೆಗೊಳ್ಳಿ ಸುಬ್ಬರಾವ್ ಗಿಡಮೂಲಿಕೆ ತಜ್ಞರು, ಅನಂತರಾಮು ಜನಪದ ವೈದ್ಯರು ಹಾರೆಕೊಪ್ಪ, ನಾಗೇಂದ್ರ ಸಾಗರ್, ಜೇನು, ಬಿದಿರು ತಜ್ಞರು, ಶ್ರೀಪಾದ ಬಿಚ್ಚುಗತ್ತಿ, ಸೊರಬ ಸಂಶೋಧಕರು ಕಾನು ಅರಣ್ಯ ಕೆರೆ, ಹನಿಯ ರವಿ ಪರಿಸರ ಚಿಂತಕರು, ಎನ್.ಟಿ. ಮಹಾಬಲ ಗಿರಿ, ನೀಚಡಿ ಮತ್ತು ವಿವಿಧ ತಾಲೂಕಿನ ಪರಿಸರ ಮಿತ್ರರು, ಕಲ್ಪ ಮೀಡಿಯಾ ಹೌಸ್ ಹಿರಿಯ ಸಲಹಾ ಸಂಪಾದಕ ಡಾ. ಚನ್ನಗಿರಿ ಸುಧೀಂದ್ರ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ. ಪ್ರಸ್ತುತ ಅನಂತ ಹೆಗ್ಗಡೆ ಅಶೀಸರ ರವರು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Karnataka Biodiversity BoardLocal NewsMalnad NewsShimogaShivamoggaShivamogga Newsಕರ್ನಾಟಕ ಜೀವ ವೈವಿಧ್ಯ ಮಂಡಳಿಬೆಂಗಳೂರುವೃಕ್ಷಲಕ್ಷ ಅಂದೋಲನ
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.13ರಂದು ಗುಡವಿ ಪಕ್ಷಿಧಾಮಕ್ಕೆ ಪಕ್ಷಿತಜ್ಞರ ಭೇಟಿ, ಪರಿಶೀಲನೆ

Next Post

ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ: ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post
ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ನೀಡಿಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL