No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಯನೂರು ಮಂಜುನಾಥ್ ಪ್ರಯತ್ನದ ಫಲ: ಅತಿಥಿ ಉಪನ್ಯಾಸಕರಿಗೆ 5 ತಿಂಗಳ ಬಾಕಿ ವೇತನ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 13, 2020
in ಶಿವಮೊಗ್ಗ
0
ಆಯನೂರು ಮಂಜುನಾಥ್ ಪ್ರಯತ್ನದ ಫಲ: ಅತಿಥಿ ಉಪನ್ಯಾಸಕರಿಗೆ 5 ತಿಂಗಳ ಬಾಕಿ ವೇತನ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹಲವು ತಿಂಗಳಿನಿಂದ ಬಾಕಿ ಉಳಿದಿದ್ದ ಅತಿಥಿ ಉಪನ್ಯಾಸಕರ ವೇತನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಡುಗಡೆ ಮಾಡಿದ್ದು, ಇದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪ್ರಯತ್ನಕ್ಕೆ ದೊರೆತ ಫಲವಾಗಿದೆ.
ಅತಿಥಿ ಉಪನ್ಯಾಸಕರಿಗೆ 5 ತಿಂಗಳ ವೇತನ ಬಾಕಿಯಿದ್ದು, ಇದನ್ನು ಬಿಡುಗಡೆ ಮಾಡುವಂತೆ ಮಂಜುನಾಥ್ ಅವರು ಸೆ.9ರಂದು ಸದನದಲ್ಲಿ ಧರಣಿ ನಡೆಸಿದ್ದಾರೆ. ಮಾತ್ರವಲ್ಲ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರನ್ನು ಭೇಟಿಯಾಗಿ ಮನವಿಯನ್ನೂ ಸಹ ಸಲ್ಲಿಸಿ, ನಿರಂತರ ಪ್ರಯತ್ನ ನಡೆಸಿದ್ದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್‌ ನಾರಾಯಣ ಅವರು ಬಾಕಿ ವೇತನವನ್ನು ಬಿಡುಗಡೆ ಮಾಡಿದ್ದಾರೆ.

ಈ ಕುರಿತಂತೆ ತಮ್ಮ ಪರವಾಗಿ ನಿರಂತರ ಪ್ರಯತ್ನ ನಡೆಸಿ ವೇತನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾದ ಆಯನೂರು ಮಂಜುನಾಥ್ ಅವರಿಗೆ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಧನ್ಯವಾದಗಳನ್ನು ಅರ್ಪಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Guest lecturerKannada News WebsiteLatest News KannadaLocal NewsMalnad NewsMLC Ayanur ManjunathShimogaShivamoggaShivamogga Newsಅತಿಥಿ ಉಪನ್ಯಾಸಕಆಯನೂರು ಮಂಜುನಾಥ್
Share197Tweet123Send
Previous Post

ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ನಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ

Next Post

ಗಮನಿಸಿ! ನ.20ರಿಂದ ಡಿ.1ರವರೆಗೆ ಕೂಡ್ಲಿ ಸಂಗಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ನ.20ರಿಂದ ಡಿ.1ರವರೆಗೆ ಕೂಡ್ಲಿ ಸಂಗಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಗಮನಿಸಿ! ನ.20ರಿಂದ ಡಿ.1ರವರೆಗೆ ಕೂಡ್ಲಿ ಸಂಗಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!