ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್19 ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ನವೆಂಬರ್ 20ರಿಂದ ಡಿಸೆಂಬರ್ 1ರವರೆಗೂ ಕೂಡ್ಲಿ ಗ್ರಾಮದ ತುಂಗಭದ್ರಾ ನದಿ ಸಂಗಮ ಕ್ಷೇತ್ರಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ಈ ಕುರಿತಂತೆ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದು, ಕೋವಿಡ್19 ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ತುಂಗಭದ್ರಾ ನದಿ ಕ್ಷೇತ್ರಕ್ಕೆ ಯಾವುದೇ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post