No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕ್ಷೇತ್ರದ ಎಲ್ಲ ಜನರು ಸೌಹಾರ್ದತೆಯಿಂದ ಬಾಳಬೇಕು: ಶಾಸಕ ಸಂಗಮೇಶ್ವರ್ ಆಶಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2020
in Small Bytes, ಭದ್ರಾವತಿ
0
ಕ್ಷೇತ್ರದ ಎಲ್ಲ ಜನರು ಸೌಹಾರ್ದತೆಯಿಂದ ಬಾಳಬೇಕು: ಶಾಸಕ ಸಂಗಮೇಶ್ವರ್ ಆಶಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ನಾವು ಶ್ರಮಿಸುತ್ತಿದ್ದು, ಎಲ್ಲರೂ ಸೌಹಾರ್ದಯುತವಾಗಿ ಬಾಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅಭಿಪ್ರಾಯಪಟ್ಟರು.

ತಾಲೂಕಿನ ಗೋಣೀಬೀಡು ಶ್ರೀ ವೀರಭದ್ರೇಶ್ವರ ದೇವಾಲಯದ ಸಮುದಾಯ ಭವನ ಸೇರಿದಂತೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.


ಕ್ಷೇತ್ರದಲ್ಲಿ ಸರ್ವ ಜನಾಂಗವು ನೆಮ್ಮದಿಯ ಜೀವನ ಸಾಗಿಸಬೇಕು, ಜನರು ಹರಿದು ಹಂಚಿಹೋಗದಂತೆ ಒಂದೆಡೆ ಕಲೆತು ಬೆರೆತು ಸಂಗಮಗೊಂಡು ಸೌಹಾರ್ದತೆಯಿಂದ ಬಾಳಬೇಕು ಎಂಬುದು ನಮ್ಮ ಆಶಯ. ಹೀಗಾಗಿ, ಸಣ್ಣ ಪುಟ್ಟ ಸಮಾಜಗಳನ್ನು ಗುರುತಿಸಿ ಸಮುದಾಯ ಭವನಗಳಿಗೆ ಕೋಟ್ಯಾಂತರ ರೂಗಳ ಅನುದಾನ ನೀಡಲಾಗಿದೆ ಎಂದಿದ್ದಾರೆ.

ಕ್ಷೇತ್ರದಲ್ಲಿ ಕಳೆದೊಂದು ವಾರದಲ್ಲಿ ಹತ್ತಾರು ಸಮುದಾಯಗಳ ದೇವಾಲಯಗಳ ಅಭಿವೃದ್ದಿಗಾಗಿ ಸಮುದಾಯ ಭವನಗಳು ನಿರ್ಮಿಸಲು ಶಂಕು ಸ್ಥಾಪನೆ ಮಾಡಲಾಗಿದ್ದು, ಗುಣಮಟ್ಟದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಎಲ್ಲಾ ದೇವಾಲಯಗಳ ಸಮಿತಿ ಮುಖಂಡರು ತುಂಬು ಹೃದಯದಿಂದ ಆಶೀರ್ವದಿಸಿದ್ದಾರೆ. ಕ್ಷೇತ್ರದಲ್ಲಿ ಹಿಂದೆಂದೂ ಕಂಡರಿಯದಂತಹ ಅಭಿವೃದ್ದಿ ಕಾರ್ಯಕ್ರಮಗಳು ಶೇ 80 ರಷ್ಟುನ್ನು ಮಾಡಿ ಸಾಧಿಸಿದ್ದೇವೆ. ಮತ್ತಷ್ಟು ಮಾಡುವ ಕೆಲಸಗಳು ಬಾಕಿಯಿದೆ. ನಾವು ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿದ್ದರೂ ಸಹ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ನಮ್ಮಲ್ಲಿ ಬೇಧ ಮಾಡಿಲ್ಲ ಹಾಗೂ ಅನುದಾನಗಳಿಗೆ ಅಡ್ಡಿಪಡಿಸಿಲ್ಲ. ಧಾರಾಳವಾಗಿ ಅನುದಾನಗಳು ನೀಡಿರುವುದರಿಂದ ಕ್ಷೇತ್ರದಲ್ಲಿ ಸುಮಾರು 150 ಕೋಟಿ ರೂ.ಗಳಿಗೂ ಅಧಿಕ ಅಭಿವೃದ್ದಿ ಮತ್ತು ಸಮುದಾಯ ಭವನಗಳ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ತಳ್ಳಿಕಟ್ಟೆ ಲೋಕೇಶ್, ಗ್ರಾಪಂ, ತಾಪಂ ಸದಸ್ಯರು, ದೇವಾಲಯಗಳ ಸಮಿತಿ ಪದಾಧಿಕಾರಿಗಳು ಹಾಗು ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಯಾವ್ಯಾವ ಕಾಮಗಾರಿಗೆ ಶಂಕುಸ್ಥಾಪನೆ?

  • ಗೋಣೀಬೀಡು ಶ್ರೀ ವೀರಭದ್ರೇಶ್ವರ ದೇವಾಲಯದ ಸಮುದಾಯ ಭವನಕ್ಕೆ 15 ಲಕ್ಷ ರೂ.
  • ನೆಲ್ಲಿಸರ ಶ್ರೀಮಾರಿಯಮ್ಮ ದೇವಾಲಯದ ಸಮುದಾಯ ಭವನಕ್ಕೆ 15 ಲಕ್ಷ ರೂ.
  • ಮಾಳೇನಹಳ್ಳಿ ಶ್ರೀ ಈಶ್ವರ ದೇವಾಲಯದ ಸಮುದಾಯ ಭವನಕ್ಕೆ 15 ಲಕ್ಷ ರೂ.
  • ತಾವರಘಟ್ಟ ಶ್ರೀ ಗಣಪತಿ ದೇವಾಲಯದ ಸಮುದಾಯ ಭವನಕ್ಕೆ 15 ಲಕ್ಷ ರೂ.
  • ನೆಲ್ಲಿಸರದ ಶ್ರೀ ಬಸವೇಶ್ವರ ದೇವಾಲಯದ ಸಮುದಾಯ ಭವನಕ್ಕೆ 15 ಲಕ್ಷ ರೂ.
  • ಹುಣಸೇಕಟ್ಟೆ ಸಿದ್ದೇಶ್ವರ ಸ್ವಾಮಿ ದೇವಾಲಯದ, ಹೊನ್ನಹಟ್ಟಿ ಹೊಸೂರು ದುರ್ಗಾಪರಮೇಶ್ವರಿ ದೇವಾಲಯ, ಕಂಬದಾಳು ಹೊಸೂರು ದುರ್ಗಾ
  • ಪರಮೇಶ್ವರಿ ದೇವಾಲಯಗಳ ಸಮುದಾಯ ಭವನಗಳಿಗೆ ತಲಾ 15 ಲಕ್ಷ ರೂ.
  • ಬಿಆರ್‌ಪಿ ರಾಜರಾಜೇಶ್ವರಿ ಸಮುದಾಯ ಭವನಕ್ಕೆ 20 ಲಕ್ಷ ರೂ.
  • ಗ್ಯಾರೇಜ್ ಕ್ಯಾಂಪ್ ಮುತ್ತು ಮಾರಿಯಮ್ಮ ಸಮುದಾಯ ಭವನಕ್ಕೆ 20 ಲಕ್ಷ ರೂ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B K SangameshwaraBhadravathiKannada News WebsiteLatest News KannadaLocal NewsMalnad NewsShimogaShivamoggaShivamogga Newsಬಿ.ಕೆ.ಸಂಗಮೇಶ್ವರ್ಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share209Tweet123Send
Previous Post

ಭದ್ರಾವತಿಯಲ್ಲಿ ಪದವಿ ಕಾಲೇಜು ತರಗತಿ ಆರಂಭ: ನಿಯಮ ಪಾಲನೆ, ಹಾಜರಾತಿ ಮಾತ್ರ ಕ್ಷೀಣ

Next Post

ಹೊಟ್ಟೆ ನೊವು ತಾಳಲಾರದ ವ್ಯಕ್ತಿ ನೇಣಿಗೆ ಶರಣು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಹೊಟ್ಟೆ ನೊವು ತಾಳಲಾರದ ವ್ಯಕ್ತಿ ನೇಣಿಗೆ ಶರಣು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಮೇ 7-8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL