ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹಾಪ್’ಕಾಮ್ಸ್ ನೂತನ ಅಧ್ಯಕ್ಷರಾಗಿ ಸೋಮಣ್ಣ ಹಾಗೂ ಉಪಾಧ್ಯಕ್ಷರಾಗಿ ನಾಗೇಶ್ ನಾಯ್ಕ ಅವರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಸೋಮಣ್ಣ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ಅವರು ತಲಾ 9 ಮತಗಳು ಲಭಿಸಿದ್ದು, ಪ್ರತಿಸ್ಪರ್ಧಿಗಳು 8 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ನಾಗೇಶ್ ನಾಯ್ಕ ಅವರು ಇ ಪತ್ರಿಕೆಯ ಸಂಪಾದಕರೂ ಸಹ ಆಗಿದ್ದಾರೆ.
ಕೃಷಿ ಇಲಾಖೆ ಅಧಿಕಾರಿ ಶಿವಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post