ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮೆಸ್ಕಾಂ ವತಿಯಿಂದ ತಾಂತ್ರಿಕ ದುರಸ್ತಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನವೆಂಬರ್ 21 ಮತ್ತು 22ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಿದ್ದಣ್ಣ ಅವರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















