No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲೆಮರೆಯ ಸಾಧಕರು, ಬಡ ವಿದ್ಯಾರ್ಥಿಗಳನ್ನು ಗೌರವಿಸಿ ಮಾದರಿಯಾದ ಮಾನವಹಕ್ಕುಗಳ ಕಮಿಟಿ

kalpa News by kalpa News
November 23, 2020
in ಶಿವಮೊಗ್ಗ, Small Bytes
0
ಎಲೆಮರೆಯ ಸಾಧಕರು, ಬಡ ವಿದ್ಯಾರ್ಥಿಗಳನ್ನು ಗೌರವಿಸಿ ಮಾದರಿಯಾದ ಮಾನವಹಕ್ಕುಗಳ ಕಮಿಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಯಾವುದೇ ಪ್ರತಿಫಲಗಳ ಆಕಾಂಕ್ಷೆ ಇಲ್ಲದೆ ಸಮಾಜಸೇವೆ ಮೂಲಕ ತೊಡಗಿಸಿಕೊಂಡ ಸದ್ದು ಮಾಡದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿರುವ ಮಾನವ ಹಕ್ಕುಗಳ ಕಮಿಟಿಯ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಎಂದು ಮೆಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಹೇಳಿದರು.

ಅವರು ಶಿವಮೊಗ್ಗ ಕಾಶಿಪುರದಲ್ಲಿರುವ ಮಾನವ ಹಕ್ಕುಗಳ ಕಮಿಟಿಯ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದ್ದಿಲ್ಲದ ಸಾಧಕರು ಹಾಗೂ ಕನ್ನಡದ ಬಡ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅತ್ಯಂತ ಅರ್ಥಪೂರ್ಣವಾದ ಹಾಗೂ ಶ್ಲಾಘನೀಯವಾದ ಕಾರ್ಯಕ್ರಮ ಇದಾಗಿದೆ. ಕೊರೋನಾದ ಇಂದಿನ ದಿನಮಾನಗಳಲ್ಲಿ ವೈದ್ಯ ವ್ಯವಸ್ಥೆಯ ನಡುವೆ ಶವಾಗಾರದಲ್ಲಿ ಕಾ ಕಾರ್ಯನಿರ್ವಹಿಸುವ ಬಸವರಾಜ್, ಕುಮಾರಿ ರಂಜಿತ, ರೋಟರಿ ಚಿತಾಗಾರದ ಶ್ರೀಮತಿ ಸವಿತಾ ಹಾಗೂ ಹಿರಿಯ ಪತ್ರಕರ್ತರಾದ ಜೇವಿಯರ್ ಡೇವಿಡ್ ಅವರನ್ನು ಗುರುತಿಸಿ ಗೌರವಿಸುತ್ತಿರುವುದು ಸಂತಸದ ವಿಷಯ ಎಂದರು.


ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾಜ್ಯದಲ್ಲಿ ಒಂದು ಮಾದರಿ ಆಸ್ಪತ್ರೆಯಾಗಿ ರೂಪುಗೊಂಡಿದೆ. ಅಲ್ಲಿನ ನಮ್ಮೆಲ್ಲ ಸಿಬ್ಬಂದಿಗಳು, ವೈದ್ಯ ಸಮೂಹ ಜನರ ಆರೋಗ್ಯ ರಕ್ಷಣೆಗೆ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆಸ್ಪತ್ರೆಯ ಸಮಗ್ರ ಸುಧಾರಣೆಯತ್ತ ಗಮನಹರಿಸಿರುವುದು ರಾಜ್ಯದಲ್ಲಿ ಈ ವಿಶೇಷ ಗೌರವವನ್ನು ತಂದುಕೊಟ್ಟಿದೆ ಎಂದು ಹೇಳಿದರು.

ಸದ್ದಿಲ್ಲದ ಸಾಧಕರನ್ನು ಸನ್ಮಾನಿಸಿದ ಪೊಲೀಸ್ ಸರ್ಕಲ್ ಇನ್ಸ್ ಸ್ಪೆಕ್ಟರ್ ಆರ್. ವಸಂತಕುಮಾರ್ ಅವರು ಮಾತನಾಡುತ್ತಾ ಯಾವುದೇ ಸಂಘ ಸಂಸ್ಥೆಗಳು ಬಡವರ ನೊಂದವರ ಸ್ಪಂದಿಸಬೇಕು. ಆಗಮಾತ್ರ ಸಂಘ-ಸಂಸ್ಥೆಗಳು ಹಾಗೂ ಅದರ ಮುಖವಾಣಿಯಾದ ನಾಯಕರುಗಳು ಬೆಳೆಯಲು ಗುರುತಿಸಿಕೊಳ್ಳಲು ಸಾಧ್ಯ. ಮಾನವ ಹಕ್ಕುಗಳ ಕಮಿಟಿ ಇಂತಹ ಕಾರ್ಯ ಕೈಗೊಂಡಿರುವುದು ವಿಶ್ವಾಸ ಹಾಗೂ ನಂಬಿಕೆಯನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.


ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಮಾತೆಗೆ ಪುಷ್ಪಗುಚ್ಚವನ್ನಿರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಬೈರೇಗೌಡ ಅವರು ಮಾತನಾಡುತ್ತಾ ರಾಜ್ಯಾದ್ಯಂತ ಬಹಿತೇಕ ಜಿಲ್ಲೆಗಳಲ್ಲಿ ಕಮಿಟಿಯ ಶಾಖೆಗಳನ್ನು ಕಟ್ಟಲಾಗಿದೆ. ಶಿವಮೊಗ್ಗ ಕಮಿಟಿ ಹೊಸತನದ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಗೌರವಾನ್ವಿತ ವಾಗಿದೆ ಎಂದರು.

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಶವಾಗಾರ ದಲ್ಲಿರುವ ಶವಾಗಾರ ಸಹಾಯಕ ಬಸವರಾಜ್, ಓದುತ್ತಲೇ ಸುಬ್ಬಯ್ಯ ಆಸ್ಪತ್ರೆಯ ಶವಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರಿ ರಂಜಿತಾ, ರೋಟರಿ ಚಿತಾಗಾರ ದಿವಂಗತ ಪಾಪನಾಯ್ಕರ ಪತ್ನಿ ಶ್ರೀಮತಿ ಸವಿತಾ ಹಾಗೂ ನಿವೃತ್ತ ಪತ್ರಕರ್ತ ಜೇವಿಯರ್ ಡೇವಿಡ್, ಜಿಲ್ಲೆಯ ಹನ್ನೊಂದು ಸರ್ಕಾರಿ ಶಾಲೆಗಳ ಬಡ ಹಾಗೂ ಪ್ರತಿಭಾನ್ವಿತ ಎಸ್ ಎಸ್ ಎಲ್ ಸಿ ಮಕ್ಕಳಿಗೆ ನಗದು, ಬಟ್ಟೆ ನೀಡುವ ಮೂಲಕ ಗೌರವಿಸಿತು.

ಇದೇ ಸಂದರ್ಭದಲ್ಲಿ ರಪ್ತಾರ್ ಎಲೆಕ್ಟ್ರಿಕಲ್ ಬೈಕ್ ನ ಡಿಸ್ಟಿಬ್ಯೂಟರ್ ದೀರಜ್ ಜೈನ್ ಅವರು ಮೂವರು ಸದ್ದಿಲ್ಲದ ಸಾಧಕರಿಗೆ ನಗದಿನ ನೆರವು ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಮಿಟಿಯ ರಾಜ್ಯ ಮಾಧ್ಯಮ ಸಲಹೆಗಾರ ಎಸ್ ಕೆ ಗಜೇಂದ್ರ ಸ್ವಾಮಿ ಅವರು ಮಾನವ ಹಕ್ಕುಗಳ ಸಮಿತಿ ಸಹಾಯ ನೀಡುವಾಗ ಶಕ್ತಿಯನ್ನು ಬಳಸಿಕೊಳ್ಳುತ್ತಿದೆ ಕಿರಿಕಿರಿ ಯಾವುದೇ ಆತಂಕ ಇಲ್ಲದೆ ನೀರು ಬಿಸ್ಕೆಟ್ ಹಾಗೂ ಕರೋನಾ ಪೀಡಿತರ ಮನೆಗೆ ಆಹಾರಧಾನ್ಯಗಳನ್ನು ಪೂರೈಸುವ ಕಾರ್ಯ ಮಾಡಿತ್ತು ಈಗಲೂ ಹೊಸತನದ ಕಾರ್ಯಕ್ರಮಗಳ ಮೂಲಕ ಜನಸೇವೆಯ ಮುಖ್ಯ ಉದ್ದೇಶವನ್ನು ಹೊಂದಿದೆ ಎಂದರು.

ಪತ್ರಕರ್ತ ಹಾಗೂ ಸಾಹಿತಿ ಆರುಂಡಿ ಶ್ರೀನಿವಾಸಮೂರ್ತಿ ಅವರು ಕನ್ನಡ ನುಡಿ ನಮನ ಸಲ್ಲಿಸಿದರು

ಕಾರ್ಯಕ್ರಮದಲ್ಲಿ ರಾಜ್ಯ ಅಧ್ಯಕ್ಷ ನಾಗರಾಜ್ ರಾಜ್ಯಾಧ್ಯಕ್ಷ ಕೆ ನಾಗರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿತಾ ಡಿ, ಜಿಲ್ಲಾಧ್ಯಕ್ಷ ದಯಾನಂದ ಗೌಡ, ಜಿಲ್ಲಾ ಗೌರವಾಧ್ಯಕ್ಷರಾದ ರಮೇಶ್ ಎಸ್., ಡಿ.ಬಿ. ವಿಜಯಕುಮಾರ್, ರಾಜ್ಯ ಕಮಿಟಿಯ ನಿರಂಜನಮೂರ್ತಿ,ಮಹಿಳಾ ಘಟಕದ ಅಧ್ಯಕ್ಷೆ ಜಯಮಾಲಶೆಟ್ಟಿ ಹಾಗೂ ಇತರರಿದ್ದರು.

ಕಾರ್ಯಕ್ರಮ ಆರಂಭಕ್ಕೂ ಪೂರ್ವದಲ್ಲಿ ಶಿವಮೊಗ್ಗ ಸ್ಟೈಲ್ ಡ್ಯಾನ್ಸ್ ಗ್ರೂಪ್ ವತಿಯಿಂದ ಕನ್ನಡ ಗೀತೆಗೆ ನೃತ್ಯ ಪ್ರದರ್ಶನ ನಡೆಯಿತು. ಸ್ಕಂದ ಮಾಧುರ್ಯ ಸಂಗೀತ ಶಾಲೆಯ ಮಕ್ಕಳಿಂದ ನಾಡಗೀತೆ ಹಾಗೂ ರೈತ ಗೀತೆ ಮೂಡಿಬಂದಿತು.

ಕಮಿಟಿಯ ಪ್ರಧಾನ ಕಾರ್ಯದರ್ಶಿ ಶಾರದಾ ಶೇಷಗಿರಿ ಗೌಡ, ವಿನೋದ್ ಅವರು ಸದ್ದಿಲ್ಲದ ಸಾಧಕರ ಹಾಗೂ ಸನ್ಮಾನಿತರ ಪರಿಚಯ ಮಾಡಿದರು. ಕಾರ್ಯದರ್ಶಿ ಸುಜಾತ ಸ್ವಾಗತಿಸಿದರು. ಕಾರ್ಯದರ್ಶಿ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಉಷಾ ಉತ್ತಪ್ಪ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Human Rights CommitteeKannada News WebsiteLatest News KannadaLocal NewsMalnad NewsShimogaShivamoggaShivamogga Newsಮಾನವ ಹಕ್ಕುಗಳ ಕಮಿಟಿಶಿವಮೊಗ್ಗ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮದುವೆಯ ಧಾರೆ ಸೀರೆಯಲ್ಲೇ ಪರೀಕ್ಷೆ ಬರೆದ ಯುವತಿ

Next Post

ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

kalpa News

kalpa News

Next Post
ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL