ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಪುರಲೆ 11 ಕೆ.ವಿ ವಿದ್ಯುತ್ ಕೇಂದ್ರದ ಫೀಡರ್-3 ರ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 26 ರಂದು ಬೆಳಗ್ಗೆ 10.00 ರಿಂದ ಸಂಜೆ 4.00ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹಸೂಡಿ ರಸ್ತೆ, ಮಂಜುನಾಥ ಬಡಾವಣೆ, ವೆಂಕಟೇಶ್ ನಗರ, ಅಮ್ಮುಂಜಿ ರೈಸ್ ಮಿಲ್, ಡಿ.ಎಸ್.ಪಿ. ರಾಜಪ್ಪ ತೋಟ, ಪ್ರಶಾಂತ್ ಇಂಡಸ್ಟ್ರೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















