No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗ್ರಾಮ ಪಂಚಾಯ್ತಿ ಚುನಾವಣೆಗೆ ಮತ ಕೇಳಲು ಬಂದರೆ ಈ ಪ್ರಶ್ನೆ ಮುಂದಿಡಿ: ನಾಗರಿಕರಿಗೆ ಎಎಪಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 1, 2020
in Small Bytes, ಶಿವಮೊಗ್ಗ
0
ಗ್ರಾಮ ಪಂಚಾಯ್ತಿ ಚುನಾವಣೆಗೆ ಮತ ಕೇಳಲು ಬಂದರೆ ಈ ಪ್ರಶ್ನೆ ಮುಂದಿಡಿ: ನಾಗರಿಕರಿಗೆ ಎಎಪಿ ಕರೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಇದರ ಪ್ರಕ್ರಿಯೆಗಳು ಆರಂಭವಾಗಿದೆ.

ಚುನಾವಣೆಗೆ ಮತಯಾಚನೆ ಪ್ರಕ್ರಿಯೆಗಳು ಆರಂಭವಾಗಲಿದ್ದು, ಮತ ಕೇಳಲು ಬರುವ ಅಭ್ಯರ್ಥಿಗಳಿಗೆ ಕೆಲವೊಂದು ಪ್ರಶ್ನೆ ಕೇಳುವಂತೆ ಅಮ್ ಅದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ನಾಗರಿಕರಿಗೆ ಕರೆ ನೀಡಿದ್ದಾರೆ.

ಈ ಕುರಿತಂತೆ ಕೆಲವೊಂದು ಸಲಹೆಗಳನ್ನು ಅವರು ನೀಡಿದ್ದು, ಅವುಗಳು ಈ ಕೆಳಕಂಡಂತಿವೆ.

ಗ್ರಾಮ ಪಂಚಾಯಿತಿ ಚುನಾವಣೆ ಬಂದಿವೆ. ಮಾಜಿ ಸದಸ್ಯರು ಮತ್ತೆ ಮತ ಕೇಳಲು ಬರಬಹುದು. ಅವರಿಗೆ ನಿಮ್ಮ ಪ್ರಶ್ನೆ ಹೀಗಿರಲಿ.

  • ಕಳೆದ 5 ವರ್ಷದ ನಿಮ್ಮ ವಾರ್ಡಿಗೆ ಬಂದ ಅನುಧಾನ ಎಷ್ಟು?
  • ನಿಮ್ಮ ವಾರ್ಡಿನಲ್ಲಿ ನೀವು ಮಾಡಿದ ಕೆಲಸಗಳೇನು?
  • ನಿಮ್ಮ ವಾರ್ಡಿಗೆ ಬಂದ ಮನೆಗಳು ಎಷ್ಟು?
  • ಯಾವ ಫಲಾನುಭವಿಗಳಿಗೆ ಮನೆ ಹಾಕಿದ್ದೀರಿ?
  • ಫಲಾನುಭವಿಗಳ ಕಡೆಯಿಂದ ಎಷ್ಟು ದುಡ್ಡು ಪಡೆದುಕೊಂಡಿದ್ದೀರಿ?
  • ಗ್ರಾಮಕ್ಕಾಗಿ ಯಾವ ಯೋಜನೆಗಳನ್ನು ತಂದಿದ್ದೀರಿ?
  • ಗ್ರಾಮದ ಉದ್ದಾರಕ್ಕಾಗಿ ನೀವು ಮಾಡಿದ ಕಾರ್ಯಗಳು ಏನು?
  • ನೀವು ನಿಮ್ಮ ವಾರ್ಡಿಗೆ ಹೆಚ್ಚುವರಿ ಬಂದ ಹಣದಲ್ಲಿ ಯಾವ ಕಾಮಗಾರಿ ಕೈಗೊಂಡಿದಿರಿ.
  • ಈಗ ಗ್ರಾಮದಲ್ಲಿ ಯಾವ ಕಾಮಗಾರಿ ಕೊನೆಗೊಂಡಿದೆ?
  • ಕುಡಿಯುವ ನೀರಿನ ಸೌಕರ್ಯ ಇದೆಯೇ?
  • ಚರಂಡಿಗಳು ಸುಧಾರಿಸಿದೆಯೇ?
  • ನೀವು ತಿರುಗಾಡುವ ರಸ್ತೆ ಅಭಿವೃದ್ಧಿಯಾಗಿದೆಯೇ?

ಹೀಗೆ ಕೇಳಿದ ಪ್ರಶ್ನೆಗೆ ಅವರು ಸರಿಯಾದ ಉತ್ತರ ಕೊಟ್ಟರೆ ಅದರ ದಾಖಲಾತಿ ಪ್ರಕಾರ ಕೆಲಸವನ್ನೂ ಮಾಡಿದ್ದಾರೆಯೇ ಎಂದು ಯೋಚಿಸಿ ಮತ್ತು ಪರಿಶೀಲಿಸಿದ ನಂತರ ಮತದಾನ ಮಾಡಿ.

ನಿಮ್ಮ ಗ್ರಾಮದ ಅಭಿವೃದ್ಧಿ ನಿಮ್ಮ ಬೆರಳ ತುದಿಯಲ್ಲಿ ಯೋಚಿಸಿ ಮತ ಚಲಾಯಿಸಬೇಕು. ಚುನಾವಣೆ ಎಂದರೇ ಯಾರೋ ಬಂದು ನಮ್ಮ ವಾರ್ಡ್‌ಗಳಲ್ಲಿ ನಟಿಸುವವರು. ನಟಿಸುವ ನೃತ್ಯಕ್ಕೆ ಹೆಜ್ಜೆ ಹಾಕಬೇಡಿ. ಒಳ್ಳೆಯ ಕೆಲಸಗಾರರನ್ನು ಆಯ್ಕೆ ಮಾಡಿ ಅಥವಾ ಬೇರೆಯವರಿಗೆ ಅವಕಾಶ ಮಾಡಿಕೊಡಿ. ತಿಂದು ತೇಗಿ ಜನರ ಸಮಸ್ಯೆಯನ್ನು ಗಮನಿಸದ ಗ್ರಾಮದ ರಾಜಕಾರಣಿಗೆ ಮತ ಚಲಾಯಿಸಬೇಡಿ. ಇದು ನಿಮ್ಮ ಕೈಯಲ್ಲಿ ಇದೆ ಉತ್ತಮ ಕೆಲಸಗಾರರನ್ನು ಚುನಾಯಿಸಿ. ಇಲ್ಲವಾದಲ್ಲಿ ಬೇರೆಯವರಿಗೆ ಅವಕಾಶ ನೀಡಿ.
-ಎಚ್. ರವಿಕುಮಾರ್
ಎಎಪಿ ಜಿಲ್ಲಾಧ್ಯಕ್ಷರು,
ಶಿವಮೊಗ್ಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Aam Aadmi PartyAAPElectionGrama Panchayat ElectionKannada News WebsiteLatest News KannadaShimogaShivamoggaShivamogga Newsಅಮ್ ಅದ್ಮಿ ಪಕ್ಷಗ್ರಾಮ ಪಂಚಾಯ್ತಿ ಚುನಾವಣೆಚುನಾವಣೆಶಿವಮೊಗ್ಗ
Share216Tweet123Send
Previous Post

ಕಾರ್ತಿಕ ಹುಣ್ಣಿಮೆ ಅಂಗವಾಗಿ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ದೀಪೋತ್ಸವ

Next Post

ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

ಮಾಲೀಕರ ಮನೆಯಲ್ಲೇ ಚಿನ್ನಾಭರಣ ಕಳುವು ಮಾಡಿದ್ದವನ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!