No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಹಾಸ್ಟೆಲ್ ಶುಲ್ಕ ಕುರಿತ ಪತ್ರಿಕಾ ವರದಿಗಳ ಆರೋಪ ಅರ್ಥಹೀನ

ವಿವಿಯ ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್ ಸ್ಪಷ್ಟೀಕರಣ

kalpa News by kalpa News
December 3, 2020
in ಶಿವಮೊಗ್ಗ
0
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ನಿಲಯಗಳ ಅಧಿಕ ಶುಲ್ಕ ಪಾವತಿ ಕುರಿತು ಆರೋಪ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಮಾಹಿತಿಯು ಸತ್ಯಾಂಶದಿಂದ ಹೊರತಾಗಿರುವಂತದ್ದಾಗಿದೆ ಎಂದು ವಿವಿ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿರುವ ವಿವಿ ಕುಲಸಚಿವರು, ವಿಶ್ವವಿದ್ಯಾನಿಲಯದಲ್ಲಿರುವ ವಿದ್ಯಾರ್ಥಿ ನಿಲಯಗಳು ಡಿವೈಡಿಂಗ್ ವ್ಯವಸ್ಥೆ ಮಾದರಿಯದಾಗಿದ್ದು, ಇದರಿಂದಾಗಿ ವಿದ್ಯಾರ್ಥಿ ನಿಲಯಗಳ ಎಲ್ಲಾ ಖರ್ಚು ವೆಚ್ಚಗಳನ್ನು ವಿದ್ಯಾರ್ಥಿಗಳೇ ಭರಿಸಬೇಕಾಗಿರುತ್ತದೆ. ವಿದ್ಯಾರ್ಥಿ ನಿಲಯಗಳು ವಿಶ್ವವಿದ್ಯಾನಿಲಯ ರಚಿಸಿದ ಸಲಹಾ ಸಮಿತಿ ನಿರ್ದೇಶನದಂತೆ ನಡೆಯುತ್ತಿದ್ದು, ಅದರ ಸಲಹೆಯ ಮೇರೆಗೆ ಅಲ್ಲಿನ ಶುಲ್ಕಗಳನ್ನು ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ.

ವಿದ್ಯಾರ್ಥಿನಿಲಯಗಳ ಮೆಸ್‌ಗಳನ್ನು ವಿದ್ಯಾರ್ಥಿಗಳೇ ನಡೆಸುವುದಾಗಿದ್ದು ಅದರ ಉಸ್ತುವಾರಿಯನ್ನು ನೋಡಿಕೊಳ್ಳಲು ವಿಶ್ವವಿದ್ಯಾಲಯವು ಶಿಕ್ಷಕ ಸಲಹೆಗಾರರು ಮತ್ತು ವ್ಯವಸ್ಥಾಪಕರನ್ನು ನಿಯೋಜಿಸಿರುತ್ತದೆ. ಇದು ವಿದ್ಯಾರ್ಥಿಗಳೇ ಎಲ್ಲವನ್ನೂ ಕಂಡು ಗಮನಿಸಬಹುದಾದ ಪಾರದರ್ಶಕ ವ್ಯವಸ್ಥೆ ಒಳಗೊಂಡಿದೆ.

ವಿಶ್ವವಿದ್ಯಾನಿಲಯದ ಪ್ರತಿ ವಿದ್ಯಾರ್ಥಿಯಿಂದ ವಿದ್ಯಾರ್ಥಿ ನಿಲಯವು ಪಡೆದುಕೊಳ್ಳುವ ಶುಲ್ಕವು ಈ ಕೆಳಗಿನಂತಿದೆ.

ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳಿಗೆ 10 ತಿಂಗಳಿಗೆ
ಅರ್ಜಿ ಶುಲ್ಕ – ರೂ. 150-00
ಭದ್ರತಾ ಠೇವಣಿ ರೂ. 2000-00
ನಿಲಯದ ಅಭಿವೃದ್ಧಿ ಶುಲ್ಕ – ರೂ. 1430-00
ಕೊಠಡಿ ಬಾಡಿಗೆ ರೂ. 150-00 ರೂ. 1,500-00
ನೌಕರರ ಕಲ್ಯಾಣ ನಿಧಿ ರೂ. 100-00 ರೂ. 1,000-00
ಮೀಸಲೇನಿಯಸ್ ರೂ. 300-00 ರೂ. 3,000-00
ಒಟ್ಟು ಮೊತ್ತ ರೂ. 9080-00

ಮೇಲೆ ತೋರಿಸಿರುವ ಶುಲ್ಕದಲ್ಲಿ ಭದ್ರತಾ ಠೇವಣಿಯನ್ನು ಹೊರತು ಪಡಿಸಿ ಉಳಿದ ಮೊತ್ತವನ್ನು ನಿಲಯದ ವಿವಿಧ ಉಪಕರಣಗಳ ಖರೀದಿ ಮತ್ತು ನಿರ್ವಹಣೆ ಕಾರ್ಯಗಳಿಗೆ ಭರಿಸಲಾಗುತ್ತಿದೆ. ಶುಲ್ಕದಲ್ಲಿ ನಿಲಯದ ಹಂಗಾಮಿ ನೌಕರರ ವೇತನ ಪಾವತಿ (ಅಡುಗೆಯವರು, ಅಡುಗೆ ಸಹಾಯಕರು, ಶುಚಿಗಾರರು) ಹಾಗೂ ಅಡುಗೆ ಮನೆಯಲ್ಲಿ ಬೇಕಾಗುವ ಪಾತ್ರೆ ಪರಿಕರಗಳು ಗ್ರೆûಂಡರ್, ಮಿಕ್ಸ್‌ರ್ ಇತರೆ ವಸ್ತುಗಳ ಖರೀದಿ ಮತ್ತು ನಿರ್ವಹಣೆಯನ್ನು ಮಾಡಲಾಗುತ್ತಿದೆ. ನಿಲಯದ ಆವರಣದಲ್ಲಿನ ವಾಟರ್ ಫಿಲ್ಟರ್, ಎಲೆಕ್ಟ್ರಿಕ್ ಗೀಜರ್, ಸೋಲಾರ್ ವಾಟರ್ ಹೀಟರ್‌ಗಳ ನಿರ್ವಹಣೆ, ಜನರೇಟರ್‌ಗಳ ನಿರ್ವಹಣೆ, ವಿದ್ಯಾರ್ಥಿ ನಿಲಯದ ನೀರಿನ ಪೈಪ್ ಲೈನ್ ಮತ್ತು ಬೋರ್‌ವೆಲ್ ನಿರ್ವಹಣೆ, ವಿದ್ಯಾರ್ಥಿಗಳ ಕೊಠಡಿಗಳ ವಿದ್ಯುತ್ ಪರಿಕರಗಳ ನಿರ್ವಹಣೆ ಹಾಗೂ ನಿಲಯದದೈನಂದಿನ ಸ್ವಚ್ಚತಾ ಕಾರ್ಯಕ್ಕೆ ಉಪಯೋಗಿಸುವ ವಸ್ತುಗಳ ಖರೀದಿ, ದಿನಪತ್ರಿಕೆಗಳ ಮೊತ್ತ ಖರೀದಿ, ಜೊತೆಗೆ ತುರ್ತು ಸಂದರ್ಭದಲ್ಲಿ ನಿಲಯದ ಸಣ್ಣ ಪುಟ್ಟ ರಿಪೇರಿ ಕಾರ್ಯಗಳನ್ನು ಈ ಮೊತ್ತಗಳಲ್ಲಿ ನಡೆಸಲಾಗುತ್ತದೆ. ಕೋವಿಡ್ -19 ಬಂದಾಗಿನಿಂದ ದಿನನಿತ್ಯ ವಿದ್ಯಾರ್ಥಿ ನಿಲಯದ ಸ್ಯಾನಿಟೈಜೇಷನ್ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಪ್ರತಿ ವಿದ್ಯಾರ್ಥಿಗೆ ಪ್ರತಿದಿನದ ಊಟದ ಖರ್ಚು ಕೇವಲ ರೂ. 40ರ ಅಸುಪಾಸಿನಲ್ಲಿರುತ್ತದೆ. ಪ್ರತಿ ಊಟದ ಮೆನುವಿನಲ್ಲಿ ಬೆಳಗ್ಗಿನ ಕಾಫಿ, ತಿಂಡಿ, ಮಧ್ಯಾಹ್ನದ ಊಟ, ಸಂಜೆಯ ಟೀ/ಸ್ಯಾಕ್ಸ್‌ ಮತ್ತು ರಾತ್ರಿ ಊಟ ಇರುತ್ತದೆ. ವಿದ್ಯಾರ್ಥಿ ನಿಲಯಗಳು ಉತ್ತಮ ಗುಣಮಟ್ಟದ ಆಹಾರವನ್ನು ಅತಿ ಕಡಿಮೆ ದರದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮುಂದಾಳತ್ವದಲ್ಲಿಯೇ ನೀಡುತ್ತಿವೆ. ಉದಾಹರಣೆಗೆ ವಿದ್ಯಾರ್ಥಿ ನಿಲಯವೊಂದರ ಜನವರಿ-2020 ತಿಂಗಳ ಮೆಸ್ ಬಿಲ್ ಪ್ರತಿ ದಿನಕ್ಕೆ ರೂ. 37.82 ಪೈಸೆ ಮಾತ್ರಆಗಿದ್ದು, ಈ ರೀತಿಯ ನಿರ್ವಹಣೆಯು ಮಾದರಿಯಾಗಿರುವುದರಿಂದ ಇತರೆ ವಿಶ್ವವಿದ್ಯಾಲಯಗಳು ಕುವೆಂಪು ವಿವಿ ವಿದ್ಯಾರ್ಥಿನಿಲಯಗಳ ನಿರ್ವಹಣೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಅನುಸರಿಸಲು ಮುಂದಾಗಿರುವುದು ನಮ್ಮ ವಿಶ್ವವಿದ್ಯಾಲಯದ ಹೆಗ್ಗಳಿಕೆ ಎಂದು ವಿವಿಯ ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್ ತಿಳಿಸಿದ್ದಾರೆ.

ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ವಿದ್ಯಾರ್ಥಿ ನಿಲಯಗಳು ಸ್ಥಗಿತಗೊಂಡಿದ್ದರೂ ಸಹ ನಿಲಯದ ಹಂಗಾಮಿ ನೌಕರರಿಗೆ ಮಾನವೀಯ ನೆಲೆಯಲ್ಲಿ ಪೂರ್ಣ ವೇತನವನ್ನು ಪಾವತಿಸಲಾಗಿರುತ್ತದೆ. ವಿದ್ಯಾರ್ಥಿ ನಿಲಯದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಬಿಎಲ್ ಮೊತ್ತರೂ. 2800-00ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಈ ಎಲ್ಲಾ ಮಾಹಿತಿಯು ಪಾರದರ್ಶಕವಾಗಿದ್ದು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಯಾವುದೇ ವಿದ್ಯಾರ್ಥಿಗಳಿಗೆ ಹೊರೆಯಾಗುವಂತೆದು ಬಾರಿ ಶುಲ್ಕ ಪಡೆದಿರುವುದಿಲ್ಲವೆಂದು ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ವಿಶ್ವವಿದ್ಯಾಲಯವು ಸ್ಪಷ್ಟಪಡಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKuvempu UniversityLatest News KannadaShankaraghattaShimogaShivamoggaShivamogga Newsಕುಲಸಚಿವಕುವೆಂಪು ವಿಶ್ವವಿದ್ಯಾಲಯಮಲೆನಾಡು ಸುದ್ಧಿಶಂಕರಘಟ್ಟಶಿವಮೊಗ್ಗ ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲ್ವೆ ಟರ್ಮಿನಲ್ ವಿಚಾರದಲ್ಲಿ ತೀನಾಶ್ರೀ ಹೇಳಿಕೆಗೆ ಸಂಸದ ರಾಘವೇಂದ್ರ ತಿರುಗೇಟು

Next Post

ದೇವಾಲಯಗಳ ನಗರ ಹೊಸಗುಂದದಲ್ಲಿ ಡಿ.7ರಂದು ಲಕ್ಷ ದೀಪೋತ್ಸವ

kalpa News

kalpa News

Next Post
ದೇವಾಲಯಗಳ ನಗರ ಹೊಸಗುಂದದಲ್ಲಿ ಡಿ.7ರಂದು ಲಕ್ಷ ದೀಪೋತ್ಸವ

ದೇವಾಲಯಗಳ ನಗರ ಹೊಸಗುಂದದಲ್ಲಿ ಡಿ.7ರಂದು ಲಕ್ಷ ದೀಪೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL