No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಅಷ್ಟಕ್ಕೂ ಹೊಸ ಕಾನೂನಿನಲ್ಲಿ ಏನಿದೆ?

ಗೋಹತ್ಯೆ ಮಾಡಿದರೆ ಎಷ್ಟು ವರ್ಷ ಜೈಲು? ಎಷ್ಟು ದಂಡ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 10, 2020
in ರಾಷ್ಟ್ರೀಯ
0
ಗೋ ಹತ್ಯೆ ನಿಲ್ಲಿಸಲು ಶಾಶ್ವತ ಪರಿಹಾರ ಇಲ್ಲಿದೆ ನೋಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಚುನಾವಣೆಗೂ ಮುನ್ನ ಬಿಜೆಪಿ ನೀಡಿದ್ದ ವಾಗ್ದಾನದಂತೆ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020 ನಿನ್ನೆ ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ.

ನಿನ್ನೆ ನಡೆದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರ ಭಾರೀ ವಿರೋಧದ ನಡುವೆಯೇ ನೂತನ ಮಸೂದೆಗೆ ಅನುಮೋದನೆ ಪಡೆಯಲಾಗಿದ್ದು, ಈ ಮೂಲಕ ರಾಜ್ಯದಲ್ಲಿದ್ದ ದಶಕಗಳ ಬೇಡಿಕೆ ಈಡೇರಿದಂತಾಗಿದೆ.


ಅಷ್ಟಕ್ಕೂ ನೂತನ ಕಾನೂನಿನಲ್ಲಿ ಏನಿದೆ?

  • ಮಸೂದೆಯ ಪ್ರಕಾರ ಜಾನುವಾರು ಎಂದರೆ ಹಸು, ಕರು, ಎತ್ತು, ಎಮ್ಮೆ
  • ಜಾನುವಾರುಗಳ ಹತ್ಯೆ ಮಾಡಿದರೆ 3ರಿಂದ 7 ವರ್ಷದವರೆಗೂ ಕಠಿಣ ಜೈಲು ಶಿಕ್ಷೆ
  • ಮೊದಲ ಬಾರಿ 50 ಸಾವಿರ ರೂಪಾಯಿಗಳಿಂದ 5 ಲಕ್ಷ, ಎರಡನೆಯ ಸಲ 1 ಲಕ್ಷದಿಂದ 10 ಲಕ್ಷದವರೆಗೆ ದಂಡ
    ಗೋ ಹತ್ಯೆ ಅರಿವಿನ ಅಪರಾಧ
  • ಪ್ರಕರಣಗಳನ್ನು ವಿಲೇವಾರಿ ಮಾಡಲು ವಿಶೇಷ ನ್ಯಾಯಾಲಯಗಳನ್ನು ರಚಿಸುವಂತೆ ಮಸೂದೆ ಶಿಫಾರಸ್ಸು
  • ಇತರ ರಾಜ್ಯಗಳಿಗೆ ಗೋವುಗಳನ್ನು ಸಾಗಣೆ ಮಾಡುವಂತಿಲ್ಲ
  • ವಶಪಡಿಸಿಕೊಂಡ ಗೋಮಾಂಸವನ್ನು ಎಸೆಯಬೇಕೆ ಹೊರತು ಬಳಸುವಂತಿಲ್ಲ
  • ಸಬ್ ಇನ್ಸ್‌ಪೆಕ್ಟರ್ ಅಥವಾ ಉನ್ನತ ಹುದ್ದೆಯ ಪೊಲೀಸ್ ಅಧಿಕಾರಿಗೆ ಕಳ್ಳಸಾಗಣೆ ಮಾಡಲು ಅಥವಾ ಕೊಲ್ಲಲು ಹೊರಟಿರುವ ಹಸುಗಳನ್ನು ಶೋಧಿಸಲು ಮತ್ತು ವಶಪಡಿಸಿಕೊಳ್ಳಲು ಅಧಿಕಾರ
  • ವಶಪಡಿಸಿಕೊಂಡ ನಂತರ, ಅಧಿಕಾರಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳಲು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಮುಂದೆ ವರದಿ ಮಾಡಬೇಕು
  • 13 ವರ್ಷಕ್ಕಿಂತ ಮೇಲಿನ ಎಮ್ಮೆಗಳನ್ನು ಕೊಲ್ಲಲು ಅನುಮತಿ
  • ಅನಾರೋಗ್ಯ ಮತ್ತು ಇತರ ಗಂಭೀರ ಕಾರಣಗಳಿಗಾಗಿ ಗೋವನ್ನು ಹತ್ಯೆ ಮಾಡಬೇಕೆಂದರೆ ಇನ್ನು ಮುಂದೆ ಪಶು ಸಂಗೋಪನಾ ಇಲಾಖೆಯಿಂದ ಪ್ರಮಾಣ ಪತ್ರ ಪಡೆದುಕೊಳ್ಳಬೇಕು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: anti-cow-slaughter-billBENGALURUBJPKannada News WebsiteLatest News KannadaThe Karnataka Prevention of Slaughter and Preservation of Cattle Bill 2020ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಪಶುಗಳ ಸಂರಕ್ಷಣೆ ಮಸೂದೆ 2020ಗೋಹತ್ಯೆ ನಿಷೇಧ ಮಸೂದೆಬೆಂಗಳೂರು
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್’ಎಲ್, ಎಂಪಿಎಂ ಕಾರ್ಖಾನೆ ಉಳಿವಿಗಾಗಿ ಖಾಸಗೀಕರಣ: ಸಂಸದ ರಾಘವೇಂದ್ರ

Next Post

ನಂಬುವುದೇ ತಪ್ಪಾ ಅಥವಾ ನಂಬಿಕೆನೇ ತಪ್ಪಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಂಬುವುದೇ ತಪ್ಪಾ ಅಥವಾ ನಂಬಿಕೆನೇ ತಪ್ಪಾ?

ನಂಬುವುದೇ ತಪ್ಪಾ ಅಥವಾ ನಂಬಿಕೆನೇ ತಪ್ಪಾ?

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL