No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಂಬುವುದೇ ತಪ್ಪಾ ಅಥವಾ ನಂಬಿಕೆನೇ ತಪ್ಪಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 10, 2020
in Small Bytes, Special Articles
0
ನಂಬುವುದೇ ತಪ್ಪಾ ಅಥವಾ ನಂಬಿಕೆನೇ ತಪ್ಪಾ?

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜೀವನದಲ್ಲಿ ಪ್ರೀತಿ ಮತ್ತು ನಂಬಿಕೆ ಯಾವತ್ತೂ ಕಳೆದುಕೊಳ್ಳಬೇಡಿ. ಏಕೆಂದರೆ ಪ್ರೀತಿ ಎಲ್ಲರ ಮೇಲು ಹುಟ್ಟುವುದಿಲ್ಲ. ಅದೇ ರೀತಿ ನಂಬಿಕೆನೂ ಎಲ್ಲರ ಮೇಲು ಬರೋದಿಲ್ಲ! ಇಷ್ಟ ಇಲ್ಲದವರ ಪ್ರೀತಿ ಬೊಗಸೆಯಲ್ಲಿ ಹಿಡಿದ ನೀರಿನಂತೆ ನಾವು ಎಷ್ಟೇ ಜೋಪಾನವಾಗಿ ಹಿಡಿದರು ಅದು ಜಾರಿ ಹೋಗುತ್ತೆ!

ಮನುಷ್ಯನ ಮನಸ್ಸು ಎಷ್ಟು ವಿಚಿತ್ರ ಅಲ್ವಾ.. ಅಂದು ನೀವು ಪ್ರೇಮದ ವಿಚಾರವನ್ನು ನನ್ನಲ್ಲಿ ನಿವೇದಿಸಿಕೊಂಡ್ರಿ, ಆಗ ನಿರ್ಧಾರ ತೆಗೆದುಕೊಳ್ಳುವ ಆಲೋಚನೆಯಲ್ಲಿ ನಾನು ಇರಲಿಲ್ಲ! ಆದರೂ ನಿಮ್ಮ ಅದೃಷ್ಟವೋ ಏನೋ ನಾನು ನಿಮ್ಮನ್ನು ಒಪ್ಪಿಕೊಂಡೆ. ಸ್ವಲ್ಪ ದಿನ ಕಳೆದ ಮೇಲೆ ನೀವು ಇದ್ದಕ್ಕಿದ್ದಂತೆ ಅಪರಿಚಿತನಾದಾಗ ಎಂದಾದರೂ ಒಂದು ದಿನ ಮರಳಿ ಬರುವಿರೆಂಬ ನಿರೀಕ್ಷೆಯಲ್ಲೇ ಇದೆ…!


ನಾಟಕದಲ್ಲಿ ಮುಖಕ್ಕೆ ಬಣ್ಣ ಹಚ್ಚುವವರನ್ನು ನೋಡಿದ್ದೇನೆ. ಅವರ ಉದ್ದೇಶ ಇನ್ನೊಬ್ಬರನ್ನು ಮನರಂಜಿಸುವುದಾಗಿರುತ್ತದೆ…! ಆದ್ರೆ ಇನ್ನೊಬ್ಬರನ್ನು ನೋಯಿಸಲು ಬಣ್ಣ ಬಣ್ಣದ ಮಾತುಗಳನ್ನು ಆಡುವರನ್ನು ನಾನು ನೋಡಿರಲಿಲ್ಲ…!

ಪ್ರೀತಿಯನ್ನು ಹೇಳಿಕೊಳ್ಳುವಾಗ ಮಾಡಿದ ಆಣೆ, ಪ್ರಮಾಣಗಳು ಇಂದು ಎಲ್ಲಾ ಏನಾಯ್ತು? ಹುಡುಗನಾಗಲಿ ಅಥವಾ ಹುಡುಗಿಯೇ ಆಗಲಿ ನಿಮ್ಮ ಪ್ರೀತೀನ ಹೇಳಿಕೊಳ್ಳುವಂತಹ ಸಂದರ್ಭದಲ್ಲಿ ಯಾವತ್ತು ಆಣೆ, ಪ್ರಮಾಣಗಳನ್ನು ಮಾಡಬೇಡಿ…! ನಿಮ್ಮ ಟೈಮ್ ಪಾಸ್’ಗೆ ಬೇರೆಯವರ ಜೀವನದಲ್ಲಿ ಸುಮ್ನೆ ಆಟವಾಡಬೇಡಿ, ಇನ್ನೊಂದು ಮನಸ್ಸಿನ ಜೊತೆ ಏನನ್ನಾದರೂ ಹೇಳುವಾಗ ಹತ್ತು ಬಾರಿ ಯೋಚಿಸಿ…! ಕಾರಣವಿಲ್ಲದೇ ಸೊಲುವವಳು ನಾನಲ್ಲ, ಕಾರಣ ಹುಡುಕುವ ವೇಳೆಗಾಗಲೇ ಕಾಲವೂ ಸರಿದು ಹೋಗಿತ್ತು. ಕಾಲ ಯಾರನ್ನೂ ಕಾಯಲ್ಲಾ ಅಲ್ವಾ ಅಂದ್ರೆ ಒಂದಂತೂ ನಿಜ…! ನೀವು ಮೌನ ತೊರೆದ ಅರೇಗಳಿಗೆಯೆಲ್ಲೇ ನನ್ನೆಲ್ಲಾ ನಿರೀಕ್ಷೆಗಳು ಕೇವಲ ಕಲೋನಿಕವಾದವೂ…


ನೀವು ತೊರೆದ ನಂತರ ಬದುಕಿನ ದಿಕ್ಕೇನೋ ಬದಲಾಗಲಿಲ್ಲ…! ನೀವಿಲ್ಲದಿದ್ದರೂ ಬದುಕಬಲ್ಲೆ ಎಂದು ನಿರ್ಧರಿಸಿದ್ದೇನೆ. ಯಾರ ಅಪ್ಪಣೆಯಿಲ್ಲದೇ ಕಾಲದ ಜೊತೆಗೆ ಹೆಜ್ಜೆ ಹಾಕಿ ನಡೆಯುತ್ತಿದ್ದೇನೆ…!

ಅದೇನೇ ಇರಲಿ, ನಡೆದು ಹೋದ ಕಹಿ ಅಧ್ಯಾಯವನ್ನು ನೆನಪಿಸುವ ಮನಸ್ಸಿಲ್ಲ ನನಗೆ ನಿಮ್ಮನ್ನು ನೆನಪಿನಿಂದ ಕಿತ್ತೆಸೆದು ಕಾಲ ಸರಿದು ಹೋಗಿದೆ…!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Malnad NewsSandhya SihimogeShivamoggaShivamogga NewsSpecial ArticleTrustಜೀವನನಂಬಿಕೆ
Share197Tweet123Send
Previous Post

ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಅಷ್ಟಕ್ಕೂ ಹೊಸ ಕಾನೂನಿನಲ್ಲಿ ಏನಿದೆ?

Next Post

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಎಬಿವಿಪಿ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಎಬಿವಿಪಿ ಆಗ್ರಹ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಿ: ಎಬಿವಿಪಿ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL