No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲೇಜು ಪ್ರವೇಶಾತಿ ಆಧಾರದಲ್ಲಿ ಮತದಾರರ ಪಟ್ಟಿ ಯುವಕರ ಸೇರ್ಪಡೆಗೆ ಸೂಚನೆ

ಮತದಾರರ ಪಟ್ಟಿಯಲ್ಲಿ ಯುವ ಮತದಾರರನ್ನು ಸೇರಿಸಲು ವಿಶೇಷ ಪ್ರಯತ್ನ ಅಗತ್ಯ: ಉಜ್ವಲ್ ಕುಮಾರ್ ಘೋಷ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 15, 2020
in ಶಿವಮೊಗ್ಗ
0
ಕಾಲೇಜು ಪ್ರವೇಶಾತಿ ಆಧಾರದಲ್ಲಿ ಮತದಾರರ ಪಟ್ಟಿ ಯುವಕರ ಸೇರ್ಪಡೆಗೆ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಕಾಲೇಜುಗಳು ಇನ್ನೂ ಸರಿಯಾಗಿ ಆರಂಭಗೊಳ್ಳದಿರುವುದರಿಂದ, ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಶೇಷ ಪ್ರಯತ್ನ ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲೆ ಮತದಾರರ ಪಟ್ಟಿ ಪರೀಕ್ಷರಣೆ ಕಾರ್ಯದ ವೀಕ್ಷಕ ಉಜ್ವಲ್ ಕುಮಾರ್ ಘೋಷ್ ಅವರು ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರೀಕ್ಷರಣೆ ಕುರಿತಾಗಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.


ದ್ವಿತೀಯ ಪಿಯು ಮತ್ತು ಪದವಿ ಕಾಲೇಜುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದುಕೊಂಡು ಅದರಲ್ಲಿ ಮತದಾರರ ಪಟ್ಟಿಯಲ್ಲಿ ಇನ್ನೂ ಸೇರ್ಪಡೆಗೊಳ್ಳದಿರುವ ವಿದ್ಯಾರ್ಥಿಗಳನ್ನು ಗುರುತಿಸಬೇಕು. ಮತದಾರರ ಪಟ್ಟಿಗೆ ಸೇರಲು ಅರ್ಹರಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆಯಾ ಮತಗಟ್ಟೆ ಅಧಿಕಾರಿಗೆ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳು ಹೆಸರು ನೊಂದಾಯಿಸಲು ಅನುಕೂಲವಾಗುವಂತೆ ಅರ್ಜಿ ನಮೂನೆ-6 ಎಲ್ಲಾ ಕಾಲೇಜುಗಳಲ್ಲಿ ಲಭ್ಯವಿರಬೇಕು. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಸದಸ್ಯರೂ ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಬಿಎಲ್‌ಒಗಳಿಗೆ ಸೂಕ್ತ ತರಬೇತಿ ನೀಡಬೇಕು. ಎರಡು ಮತಗಟ್ಟೆಗಳಲ್ಲಿ ಹೆಸರು ಹೊಂದಿರುವ ಮತದಾರರನ್ನು ಗುರುತಿಸಿ ಅದನ್ನು ಸರಿಪಡಿಸಬೇಕು. ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮೊದಲು ಕಡ್ಡಾಯವಾಗಿ ಅವರಿಗೆ ನೊಟೀಸು ಜಾರಿಗೊಳಿಸಬೇಕು. ಮತದಾರರ ಸಂಪೂರ್ಣ ವಿಳಾಸವನ್ನು ಸರಿಯಾಗಿ ದಾಖಲಿಸಬೇಕು ಎಂದು ಅವರು ಹೇಳಿದರು.


ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅಂದಾಜು 18,73,978 ಜನಸಂಖ್ಯೆಯಿದ್ದು, 2020ರ ಅಂತಿಮ ಮತದಾರರ ಪಟ್ಟಿ ಪ್ರಕಾರ 14,47,314 ಮತದಾರರು ಇದ್ದಾರೆ. ಇವರಲ್ಲಿ 719288 ಪುರುಷ ಹಾಗೂ 728026 ಮಹಿಳಾ ಮತದಾರರು ಇದ್ದು, ಲಿಂಗಾನುಪಾತ ಸರಾಸರಿ ಒಂದು ಸಾವಿರ ಪುರುಷ ಮತದಾರರಿಗೆ 1011 ಮಹಿಳಾ ಮತದಾರರು ಇದ್ದಾರೆ. 2021ರ ಕರಡು ಮತದಾರರ ಪಟ್ಟಿ ಪ್ರಕಾರ 14,54,201 ಮತದಾರರು ಇದ್ದಾರೆ.

ಇವರಲ್ಲಿ 18-19ರ ವಯೋಮಾನದ 17,088, 20-29 ವಯೋಮಾನದ 2,87,501, 30-29 ವಯಸ್ಸಿನ 3,49,300, 40-49 ವಯೋಮಾನದ 3,11,659, 50-59 ವಯೋಮಾನದ 2,44,584, 60-69 ವಯೋಮಾನದ 1,52,855, 70-79 ವಯೋಮಾನದ 71,671, 80-89 ವಯೋಮಾನದ 22,458, 90-99 ವಯೋಮಾನದ 4,071 ಮತ್ತು 100ವರ್ಷ ದಾಟಿದ 199 ಮತದಾರರು ಇದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಅವರು ಸ್ವೀಪ್ ಕಾರ್ಯಕ್ರಮಗಳ ಮಾಹಿತಿಯನ್ನು ನೀಡಿದರು. ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsVoter listಮತದಾರರ ಪಟ್ಟಿಶಿವಮೊಗ್ಗ
Share210Tweet123Send
Previous Post

ಸಿದ್ಧವಾಯ್ತು ಪೇಜಾವರ ಶ್ರೀಗಳ ಮೂಲ ಬೃಂದಾವನ: ಯಾವೆಲ್ಲಾ ಶಿಲೆ ಬಳಸಲಾಗಿದೆ? ಹೇಗಿದೆ ವಿನ್ಯಾಸ? ಇಲ್ಲಿದೆ ಮಾಹಿತಿ

Next Post

ಹರಿಗೆ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿ ಯುವಕನ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಹರಿಗೆ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿ ಯುವಕನ ಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

April 16, 2026
ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

April 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL