No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗ್ರಾಮ ಪಂಚಾಯತ್ ಚುನಾವಣೆಗೆ ಕ್ಷಣಗಣನೆ: ಮತಗಟ್ಟೆಗಳತ್ತ ಅಧಿಕಾರಿಗಳು

ಸುಗಮವಾಗಿ ಚುನಾವಣೆ ನಡೆಸಲು ಸರ್ವ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

kalpa News by kalpa News
December 21, 2020
in ಶಿವಮೊಗ್ಗ
0
ಗ್ರಾಮ ಪಂಚಾಯತ್ ಚುನಾವಣೆಗೆ ಕ್ಷಣಗಣನೆ: ಮತಗಟ್ಟೆಗಳತ್ತ ಅಧಿಕಾರಿಗಳು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಂಗಳವಾರ ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಎನ್‌ಎಸ್‌ಇ ಆವರಣದಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು.

ಮೊದಲ ಹಂತದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿಗಳಲ್ಲಿ ಹಾಗೂ ಡಿಸೆಂಬರ್ 27ರಂದು ಎರಡನೆಯ ಹಂತದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಹೊಸನಗರ ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ. ಮತದಾನ ಬೆಳಿಗ್ಗೆ 7ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ. ಚುನಾವಣಾ ಆಯೋಗ ನಿಗದಿಪಡಿಸಿರುವ ಭಾವಚಿತ್ರವಿರುವ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ ಎಂದು ಹೇಳಿದರು.

ಮತದಾರರ ವಿವರ
ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯತ್‌ಗಳಲ್ಲಿ 457 ಸ್ಥಾನಗಳಿದ್ದು 223 ಮತಗಟ್ಟೆಗಳಿವೆ. ಭದ್ರಾವತಿ ತಾಲೂಕಿನ 35 ಗ್ರಾಪಂಗಳ 419 ಸ್ಥಾನಗಳಿದ್ದು 199 ಮತಗಟ್ಟೆಗಳಿವೆ. ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಲ್ಲಿ 336 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 193 ಮತಗಟ್ಟೆಗಳಿವೆ.

ಶಿವಮೊಗ್ಗ ತಾಲೂಕಿನಲ್ಲಿ 69860 ಪುರುಷ ಮತದಾರರು, 70212 ಮಹಿಳಾ ಮತದಾರರು ಸೇರಿ 140072 ಮತದಾರರು ಇದ್ದಾರೆ. ಭದ್ರಾವತಿ ತಾಲೂಕಿನಲ್ಲಿ 62652 ಪುರುಷ, 64157 ಮಹಿಳೆಯರು ಸೇರಿ 126809 ಮತದಾರರು ಇದ್ದಾರೆ. ತೀರ್ಥಹಳ್ಳಿಯಲ್ಲಿ 53400 ಪುರುಷ, 54588 ಮಹಿಳೆಯರು ಸೇರಿ 107988 ಮತದಾರರು ಮತ ಚಲಾಯಿಸುವ ಅಧಿಕಾರ ಹೊಂದಿದ್ದಾರೆ ಎಂದರು.

ಮತ ಎಣಿಕೆ
ಮತ ಎಣಿಕೆ ಕಾರ್ಯ ಡಿಸೆಂಬರ್ 30ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಶಿವಮೊಗ್ಗದ ಎಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು, ಭದ್ರಾವತಿಯ ಸಂಚಿ ಹೊನ್ನಮ್ಮ ಬಾಲಕಿಯರ ಕಾಲೇಜು, ತೀರ್ಥಹಳ್ಳಿಯ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆ, ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೊರಬದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಹೊಸನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiGrama Panchayat ElectionKannada News WebsiteLatest News KannadaLocal NewsMalnad NewsShimogaShivamoggaShivamogga Newsಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.2-3ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಮಹತ್ವದ ಬಿಜೆಪಿ ರಾಜ್ಯ ಕಾರ್ಯಕಾರಿಣಿ

Next Post

ಗ್ರಾಮ ಪಂಚಾಯ್ತಿ ಚುನಾವಣೆ ಅಕ್ರಮ: ಬಿದಿರೆಯಲ್ಲಿ ಹಂಚಲು ಸಂಗ್ರಹಿಸಿದ್ದ 200 ಕುಕ್ಕುರ್ ವಶ

kalpa News

kalpa News

Next Post
ಗ್ರಾಮ ಪಂಚಾಯ್ತಿ ಚುನಾವಣೆ ಅಕ್ರಮ: ಬಿದಿರೆಯಲ್ಲಿ ಹಂಚಲು ಸಂಗ್ರಹಿಸಿದ್ದ 200 ಕುಕ್ಕುರ್ ವಶ

ಗ್ರಾಮ ಪಂಚಾಯ್ತಿ ಚುನಾವಣೆ ಅಕ್ರಮ: ಬಿದಿರೆಯಲ್ಲಿ ಹಂಚಲು ಸಂಗ್ರಹಿಸಿದ್ದ 200 ಕುಕ್ಕುರ್ ವಶ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL